ಹೆಡಗೇವಾರ್ ಜನ್ಮ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ರಾಷ್ಟ್ರಪತಿ, ಡೈರಿಯಲ್ಲಿ ಅದ್ಭುತವಾದ ಸಂದೇಶ ಬರೆದ ಪ್ರಣಬ್ ಮುಖರ್ಜಿ..

ಕಾಂಗ್ರೆಸ್ ಪಕ್ಷದ ತೀವ್ರ ವಿರೋಧದ ನಡುವೆಯೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಕಚೇರಿ ಇರುವ ನಾಗ್ಪುರಕ್ಕೆ ಭೇಟಿ ನೀಡಿದ್ದಾರೆ. ಪ್ರತಿ ವರ್ಷ ನಡೆಯುವ ಸಂಘ ಶಿಕ್ಷಾ ವರ್ಗಕ್ಕೆ ಆರ್ ಎಸ್ ಎಸ್ ಗಣ್ಯ ನಾಯಕರನ್ನು ಆಹ್ವಾನಿಸುತ್ತದೆ. […]

ಕಪ್ಪು ಹಣ ವಿವರ ನೀಡಿ,5 ಕೋಟಿ ರೂ.ಗೆಲ್ಲಿ !

ಹೊಸದಿಲ್ಲಿ: ಬೇನಾಮಿ ಆಸ್ತಿ, ಕಪ್ಪು ಹಣ ವಿವರ ನೀಡಿದರೆ ಜನಸಾಮಾನ್ಯನೂ ಕೋಟ್ಯಧಿಪತಿ ಆಗಬಹುದು! ಇದು ಸುಳ್ಳಲ್ಲ. ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಹೊಸ ಯೋಜನೆ ಘೋಷಿಸಿದೆ. ಬೇನಾಮಿ ಆಸ್ತಿ ವಿವರ ನೀಡಿ ದವರಿಗೆ 1 ಕೋ. ರೂ., ವಿದೇಶದಲ್ಲಿ ಕಪ್ಪು ಹಣ ಇಟ್ಟಿರುವ […]

ನಾಳೆಯ ಬಂದ್ ಬಗ್ಗೆ ಇಲ್ಲಿದೆ ಸಂಪೂರ್ಣ ಡಿಟೇಲ್ಸ್.

ಕರ್ನಾಟಕ ರಾಜ್ಯ ಬಿಜೆಪಿ ಕರೆ ಕೊಟ್ಟಿರುವ ರಾಜ್ಯ ಬಂದ್ ನಾಳೆ ಯಾವ ರೀತಿ ಇರುತ್ತೆಂಬುದನ್ನ ಜನ ಕಾತುರದಿಂದ ಕಾಯ್ತ ಇರುವುದು ಸತ್ಯ, ಆದ್ರೇ ರಾಜ್ಯದ ಹಲವೆಡೆ ಬಂದ್ ಗೆ ಯಾವುದೇ ಬೆಂಬಲ ಸಿಗುತ್ತಿಲ್ಲ ಒಂದು ವೇಳೆ ಬಿಜೆಪಿ ಪ್ರಾಭಲ್ಯ ಇರುವ ಕಡೆ […]

ಕಾಪುವಿನ ಪ್ರಖ್ಯಾತ ಗುತ್ತಿಗೆದಾರನ ಮನೆ, ಕಛೇರಿ ಐಟಿ ದಾಳಿ, ದಾಖಲೆ ಪರಿಶೀಲನೆ

ಕಾಪು: ನಗರದ ಪ್ರಖ್ಯಾತ ಗುತ್ತಿಗೆದಾರನ ಮನೆಗೆ , ಕಛೇರಿಗೆ ,ಆದಾಯ ತೆರಿಗೆ ಅಧಿಕಾರಿಗಳು ಶುಕ್ರವಾರ ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.ದೇವಿಪ್ರಸಾದ್ ಕನ್ ಸ್ಟ್ರಕ್ಷನ್ ನ ಗುತ್ತಿಗೆದಾರರ ಮನೆ ಮತ್ತು ಕಛೇರಿಗೆ ಎರಡು ಕಾರಿನಲ್ಲಿ ಆಗಮಿಸಿದ ಅಧಿಕಾರಿಗಳ ತಂಡ ಬೆಳಿಗ್ಗೆ 8.30ರ ಸುಮಾರಿಗೆ […]

ಹಿರಿಯ ರಾಜಕಾರಣಿ ಕಾಗೋಡಿಗೆ ಅವಕಾಶ ಮಾಡಿಕೊಟ್ಟುವುದಕ್ಕಾಗಿ ಮಂತ್ರಿ ಸ್ಥಾನ ತ್ಯಾಗ ಮಾಡಿದ ಸೊರಕೆ: ಡಿ ಕೆ ಶಿವಕುಮಾರ್;

ಹಿರಿಯ ರಾಜಕಾರಣಿ ಕಾಗೋಡಿಗೆ ಅವಕಾಶ ಮಾಡಿಕೊಟ್ಟುವುದಕ್ಕಾಗಿ ಮಂತ್ರಿ ಸ್ಥಾನ ತ್ಯಾಗ ಮಾಡಿದ ಸೊರಕೆ: ಡಿ ಕೆ ಶಿವಕುಮಾರ್ ಕಾಪು:ರಾಜ್ಯಕ್ಕೆ ವಿನಯ್ ಕುಮಾರ್ ಕುಮಾರ್ ಸೊರಕೆ ದೊಡ್ಡ ಬಹು ದೊಡ್ಡ ಆಸ್ತಿ. ರಾಜ್ಯದಲ್ಲಿ ಇನ್ನೊಬ್ಬ ವಿನಯ್ ಕುಮಾರ್ ಸೊರಕೆ ಯನ್ನು ತಯಾರಿ ಮಾಡಬೇಕಾದರೆ […]

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಒಟ್ಟಾರೆ ಶೇಕಡಾ 59.56 ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದಿದ್ದು(ಶೇ.91.49), ಉಡುಪಿ ಜಿಲ್ಲೆ ದ್ವಿತೀಯ(ಶೇ.90.67), ಕೊಡಗು ತೃತೀಯ(ಶೇ.83.94), ಮಡಿಕೇರಿ ನಾಲ್ಕನೇ ಸ್ಥಾನ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಕೊನೆ […]

ಕಾಪು ಬೀಚ್ ನಲ್ಲಿ ಮತ್ತೆ ಅವಘಡ, ಸ್ನಾನಕ್ಕಿಳಿದ ವ್ಯಕ್ತಿ ನೀರು ಪಾಲು, ಮತ್ತೋರ್ವ ಗಂಭೀರ

ಕಾಪು: ಪ್ರವಾಸಕ್ಕೆಂದು ಆಗಮಿಸಿದ್ದ ಮೂರು ಮಹಿಳೆಯರು ಮತ್ತು ನಾಲ್ಕು ಪುರುಷರು ಸೇರಿದಂತೆ ತಂಡ ಕಾಪು ಬೀ‍ಚ್ ನಲ್ಲಿ ಸಮುದ್ರಕ್ಕಿಳಿದು ಒಟ್ಟಿಗೆ ಏಳು ಮಂದಿ ನೀರಾಟದಲ್ಲಿ ತೊಡಗಿದ್ದ ಸಂಧರ್ಭದಲ್ಲಿ ಕಿಶೋರ್(೧೭ ವರ್ಷ) ಎಂಬಾತ ನೀರುಪಾಲಾಗಿದ್ದು, ಭರತ್ ಎಂತಾತನನ್ನು ರಕ್ಷಿಸಲಾಗಿದ್ದು ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. […]

ಬಿಜೆಪಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಯಾವುದೇ ಗೊಂದಲಗಳನ್ನು ಪಕ್ಷದ ಮುಖಂಡರು ಕುಳಿತು ಪರಿಹರಿಸಿದ್ದಾರೆ. ಈಗ ಪಕ್ಷಕ್ಕಾಗಿ ಅಭ್ಯರ್ಥಿಯ ಗೆಲುವಿಗೆ ಸಂಘಟಿತರಾಗಿ ಶ್ರಮಿಸಲಿದ್ದೇವೆ : ಸುರೇಶ್ ಶೆಟ್ಟಿ ಗುರ್ಮೆ

ಕಾಪು : ಬಿಜೆಪಿ ಶಿಸ್ತಿನ ಪಕ್ಷ. ಪಕ್ಷದಲ್ಲಿ ಯಾವುದೇ ಗೊಂದಲಗಳಿದ್ದರೂ ಒಂದೇ ಮನೆಯ ಕುಟುಂಬದಂತೆ ಎಲ್ಲರೂ ಹಿರಿಯರು ಯಾವುದೇ ಗೊಂದಲಗಳಿದ್ದರೂ ಪರಿಹರಿಸಿಸುತ್ತಾರೆ. ಇನ್ನು ಮುಂದಿನ ದಿನಗಳಲ್ಲಿ ಪಕ್ಷದ ಅಭ್ಯರ್ಥಿಯಾಗಿರುವ ಲಾಲಾಜಿ ಮೆಂಡನ್ ಅವರ ಗೆಲುವಿಗೆ ಎಲ್ಲರೂ ಹೋರಾಟ ನಡೆಸುತ್ತೇವೆ. ಸಾಮಾಜಿಕ ನ್ಯಾಯದಂತೆ […]