Category: Featured
ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ – vishwanews24
ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸಾಲು ಸಾಲು ಹಬ್ಬಗಳು ಬರುತ್ತಿರುವ ಹೊತ್ತಿನಲ್ಲೇ ಕೇಂದ್ರ ಸಾರ್ವಜನಿಕರಿಗೆ ಗುಡ್ನ್ಯೂಸ್ […]
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ – vishwanews24
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಸೆ.28ಕ್ಕೆ ಕೋರ್ಟ್ ದಿನಾಂಕ ನಿಗದಿ ಮಾಡಿದೆ. ಪ್ರದೂಷ್ ಮಾಫಿ ಸಾಕ್ಷಿ ತಡೆಯಲು […]
ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ – vishwanews24
ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಕ್ಕೆ ತತ್ತರಿಸಿದ್ದು, ರೈತರ ಬೆಳೆಗಳು ನಾಶವಾಗಿವೆ. ವಿದ್ಯುತ್ ಉತ್ಪಾದನೆ ಕುಸಿದಿದೆ. ನೀರಿನ ಅಭಾವ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕಕ್ಕೆ […]
ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ – vishwanews24
ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ.. ಟ್ರೇಡ್ ಲೈಸೆನ್ಸ್ ಹಾಗೂ ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಫುಟ್ಪಾತ್ ಒತ್ತುವರಿ ತೆರವಿಗೆ 7 ದಿನಗಳ ಗಡುವು ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಅವರು ‘ವಾಕ್ ವಿತ್ […]
ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; ಆರೋಪಿ ಬಂಧನ – vishwanews24
ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; 23.20 ಗ್ರಾಂ ಮಾದಕ ವಸ್ತು ವಶ, ಆರೋಪಿ ಬಂಧನ ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ MDMA ಮಾದಕ ವಸ್ತು ಮಾರಾಟಕ್ಕೆ ಕಾಯುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಸೆಪ್ಟೆಂಬರ್ 23ರಂದು ನಡೆದಿದೆ. […]
ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ – vishwanews24
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ, ಮಾಜಿ ಕೋಚ್ ಹಾಗೂ ಕಮೆಂಟೇಟೆರ್ ರವಿಶಾಸ್ತ್ರಿ ಅವರಿಂದು (ಸೆ.24) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ […]
ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ – vishwanews24
ಅಕ್ಟೋಬರ್ 29ರಂದು ಗರ್ಭಗುಡಿ ಬಾಗಿಲು ಓಪನ್ 12 ದಿನ ದೇವಿಯ ದರ್ಶನಕ್ಕೆ ಅವಕಾಶ ಹಾಸನ: ಈ ಬಾರಿಯ ಪ್ರಸಿದ್ಧ ಹಾಸನಾಂಬಾ ಜಾತ್ರಾ ಮಹೋತ್ಸವವು ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಸಡಗರದಿಂದ ನಡೆಯಲಿದೆ. ಜಾತ್ರಾ ಮಹೋತ್ಸವವನ್ನು ಸುಗಮವಾಗಿ […]
ಶಾರ್ಜಾದಲ್ಲಿ ಹತ್ಯೆಯಾದ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಭಾರತಕ್ಕೆ ತರಲು ಯತ್ನ: ಕೋಟ ಶ್ರೀನಿವಾಸ ಪೂಜಾರಿ – vishwanews24
ಶಾರ್ಜಾದಲ್ಲಿ ಹತ್ಯೆಯಾದ ಉಡುಪಿ ಮೂಲದ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಭಾರತಕ್ಕೆ ತರಲು ಯತ್ನ: ಕೋಟ ಶ್ರೀನಿವಾಸ ಪೂಜಾರಿ ಉಡುಪಿ : ಶಾರ್ಜಾದಲ್ಲಿ ಕುಂದಾಪುರ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಹತ್ಯೆ ವಿಚಾರ ಗಮನಕ್ಕೆ ಬಂದ ತಕ್ಷಣ ವಿದೇಶಾಂಗ ಇಲಾಖೆಗೆ ಪತ್ರ […]
ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ – vishwanews24
ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮೀ ಯೋಜನೆ’ಯ ಅರ್ಹ ಫಲಾನುಭವಿಗಳನ್ನು ಗುರುತಿಸಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಲಾಗಿದ್ದು, ಫಲಾನುಭವಿ ಮಹಿಳೆಯರು ಪತಿಯ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಸೂಚಿಸಲಾಗಿದೆ. ಹೊಸ ನಿಯಮಗಳ ಪ್ರಕಾರ, ಅರ್ಜಿ […]
ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24
ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ವಿಟ್ಲ: ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಮೊಬೈಲ್ ಮೂಲಕ ಪರಿಚಯಿಸಿಕೊಂಡು, ಆಕೆಯನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ವಿಟ್ಲ […]










