ಜ.27 ರಿಂದ ಮೂರು ದಿನ `ಹಂಪಿ ಉತ್ಸವ' ಹೊಸಪೇಟೆ : ವಿಶ್ವಪಾರಂಪರಿಕ ತಾಣ, ವಿಶ್ವವಿಖ್ಯಾತ ಹಂಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿಜಯನಗರ…
ಸೇನೆಯಲ್ಲಿ ಗ್ರೂಪ್ 'ಸಿ' ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಭಾರತೀಯ ಸೇನೆಯಲ್ಲಿ ಗ್ರೂಪ್ 'ಸಿ' ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿದೆ. 10 ನೇ ತೇರ್ಗಡೆಯುವವರು, ಆಸಕ್ತ ಅಭ್ಯರ್ಥಿಗಳು…
ಕರ್ತವ್ಯದ ವೇಳೆ ಮೃತಪಟ್ಟಿದ್ದ ಯೋಧನ ಪಾರ್ಥಿವ ಶರೀರ ಮಂಗಳೂರಿಗೆ- ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ.. ಮಂಗಳೂರು: ಭೋಪಾಲ್‌ನಲ್ಲಿ ಕರ್ತವ್ಯದ ವೇಳೆ ಸೋಮವಾರ ಹೃದಯಾಘಾತದಿಂದ ಮೃತಪಟ್ಟ…
ಯಶಸ್ವಿನಿ ಯೋಜನೆ' ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ : ಚಿಕಿತ್ಸಾ ದರ ಹೆಚ್ಚಳ ಬೆಂಗಳೂರು : ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ…
ನಾಳೆ ದೆಹಲಿಯಲ್ಲಿ ಅನಾವರಣಗೊಳ್ಳಲಿದೆ ಕರ್ನಾಟಕದ ಸ್ತಬ್ದಚಿತ್ರ `ನಾರಿಶಕ್ತಿ' ಬೆಂಗಳೂರು : ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…
ನ್ಯೂಜಿಲೆಂಡ್ : 41 ನೇ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಪ್ರಮಾಣ ವಚನ ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ 41 ನೇ ಪ್ರಧಾನ ಮಂತ್ರಿಯಾಗಿ ಲೇಬರ್ ಪಾರ್ಟಿಯ ನಾಯಕ ’ಕ್ರಿಸ್ ಹಿಪ್ಕಿನ್ಸ್…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ…
ಮಂಗಳೂರು : ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಪ್ರಕರಣ: ಮತ್ತೆ ಏಳು ಮಂದಿ ವಿದ್ಯಾರ್ಥಿಗಳು ಹಾಗೂ ಇಬ್ಬರು ವೈದ್ಯರ ಬಂಧನ ಮಂಗಳೂರು: ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಮಾದಕ…
ಉಡುಪಿ :ಜ.22ರಂದು ಬನ್ನಂಜೆಯಲ್ಲಿ ಕರವೇಯಿಂದ ಕನ್ನಡ ನುಡಿ ಸಂಭ್ರಮ ಕಾರ್ಯಕ್ರಮ: ನಗರದಲ್ಲಿ ವೆಂಕಟೇಶ್ ಹೆಗ್ಡೆ ಮಾಹಿತಿ ಕರ್ನಾಟಕ ರಕ್ಷಣ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ಕನ್ನಡ ನುಡಿ…
ಕಾಸರಗೋಡು: ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಕಾಸರಗೋಡು: ನಾಪತ್ತೆಯಾಗಿದ್ದ ವಿವಿಧ ಧರ್ಮಗಳಿಗೆ ಸೇರಿದ ಜೋಡಿಯೊಂದು ಇಲ್ಲಿನ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ…