ಲಂಬಾಣಿ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿದ್ದು ನಾವು , ಇವತ್ತು ಮೋದಿ ಕರೆಸಿ ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನ ಮಾಡ್ತಿದ್ದಾರೆ : ಸಿದ್ದರಾಮಯ್ಯ ಹುಬ್ಬಳ್ಳಿ: ತಾಂಡಾ ನಿವಾಸಿಗಳಿಗೆ ಮೋದಿಯಿಂದ…
ಸ್ಯಾಂಡಲ್ವುಡ್ ಯುವ ನಟ ಧನುಷ್ ನಿಧನ ಸಂಪಿಗೆ ಹಳ್ಳಿ, ಕೊಟ್ಲಲ್ಲಪ್ಪೋ ಕೈ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಧನುಷ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಚಿತ್ರೀಕರಣಕ್ಕಾಗಿ ಲಡಾಖ್ ಗೆ ತೆರಳಿದ್ದ…
ಯಾದಗಿರಿ: ಕರ್ನಾಟಕದ ಎಲ್ಲ ಸಹೋದರ, ಸಹೋದರಿಯರಿಗೆ ವಂದನೆಗಳು - ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ ಪ್ರಧಾನಿ ನರೇಂದ್ರ…
ಉಡುಪಿ : ಬಿಜೆಪಿಯ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಲಿ :ವಿನಯ ಕುಮಾರ್ ಸೊರಕೆ ಉಡುಪಿ : ರಾಜ್ಯದಲ್ಲಿ…
ವಿಟ್ಲ: ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಮನೆ - ಮಹಿಳೆ ಅಪಾಯದಿಂದ ಪಾರು ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ…
ಯಾದಗಿರಿ : ಕೊಡೆಕಲ್ ನಲ್ಲಿ `ಬಹುಗ್ರಾಮ ಕುಡಿಯುವ ನೀರಿನ ಯೋಜನೆ'ಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಯಾದಗಿರಿ : ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ…
ಯಾದಗಿರಿ: 10,800 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಮೋದಿ ಚಾಲನೆ ಯಾದಗಿರಿ: ಪ್ರಧಾನಿ ಮೋದಿ ಇಂದು ರಾಜ್ಯದ ಸುಮಾರು 10,800 ಕೋಟಿ ಮೊತ್ತದ ಕೋಟಿ ಮೊತ್ತದ ಅಭಿವೃದ್ದಿ…
ಬೆಂಗಳೂರು: ವೈದ್ಯೆಯ ರೀತಿ ವೇಷ ಧರಿಸಿ ಆಸ್ಪತ್ರೆಯಲ್ಲಿದ್ದ ರೋಗಿಗಳ ಚಿನ್ನಾಭರಣ ಕಳವು ಮಾಡುತ್ತಿದ್ದ ಖತರ್ನಾಕ್ ಕಳ್ಳಿಯ ಬಂಧನ ಬೆಂಗಳೂರು: ವೈದ್ಯೆಯ ರೀತಿ ವೇಷ ಧರಿಸಿ ಆಸ್ಪತ್ರೆಯಲ್ಲಿದ್ದ ರೋಗಿಗಳ…
ರಕ್ಷಿತ್ ಹಾಗೂ ರಿಷಬ್ ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು , ಅವರು ನನಗೆ ಅವಕಾಶ ನೀಡಿದರು : ರಶ್ಮಿಕಾ ಮಂದಣ್ಣ ಬಹುಭಾಷಾ ನಟಿಯಾಗಿ ರಶ್ಮಿಕಾ ಮಂದಣ್ಣ …
ಕಾರ್ಕಳ: ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ಮಹಿಳೆಯ ಚಿನ್ನದ ಕರಿಮಣಿ ಸರ ಕಳವು ಕಾರ್ಕಳ : ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ಮಹಿಳೆಯೊಬ್ಬರ ಚಿನ್ನದ ಕರಿಮಣಿ…