Featured

ಚಿಕ್ಕಮಗಳೂರು : ಶೃಂಗೇರಿ ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ : ಆರೋಪಿ ಅಜರ್ ಗೆ ಮೂರು ವರ್ಷ ಜೈಲು ಶಿಕ್ಷೆ – Vishwanews24

ಚಿಕ್ಕಮಗಳೂರು : ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ : ಆರೋಪಿ ಅಜರ್ ಗೆ ಮೂರು ವರ್ಷ ಜೈಲು ಶಿಕ್ಷೆ ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶ್ರೀಗಳಿಗೆ ಅವಮಾನ…

4 years ago

ರಾಜ್ಯದಲ್ಲಿ ಈ ಬಾರಿ ಅದ್ದೂರಿ ದಸರಾ ಮಹೋತ್ಸವ ಆಚರಣೆ : ಸಿ.ಎಂ- Vishwanews24

 ರಾಜ್ಯದಲ್ಲಿ ಈ ಬಾರಿಯ ದಸರಾ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಲು ನಿರ್ಧರಿದ ಸರಕಾರ  ಬೆಂಗಳೂರು :  ರಾಜ್ಯದಲ್ಲಿ ಈ ಬಾರಿಯ ದಸರಾ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಲು ಸರಕಾರ ನಿರ್ಧರಿಸಿದೆ.…

4 years ago

ಉಡುಪಿ: ಮಿಲಿಟರಿ ಕಾಲೇಜು ಸೇರ್ಪಡೆಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ – VIshwanews24

ಮಿಲಿಟರಿ ಕಾಲೇಜು ಸೇರ್ಪಡೆಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ - VIshwanews24 ಉಡುಪಿ: ಪ್ರಸಕ್ತ ಸಾಲಿನಲ್ಲಿ ಉತ್ತರಾಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ರಾಷ್ಟಿçÃಯ ಇಂಡಿಯನ್ ಮಿಲಿಟರಿ ಕಾಲೇಜಿನ 8…

4 years ago

ಉಡುಪಿ : ಸೇನಾ ತರಬೇತಿ ; ಅರ್ಜಿ ಆಹ್ವಾನ – Vishwanews24

ಉಡುಪಿ : ಸೇನಾ ತರಬೇತಿ ; ಅರ್ಜಿ ಆಹ್ವಾನ - Vishwanews24 ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ…

4 years ago

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಿಸ್ ಇಂಡಿಯಾ ಸಿನಿ ಶೆಟ್ಟಿ ಭೇಟಿ-ಜೀರ್ಣೋದ್ದಾರಕ್ಕೆ 99 ಶಿಲಾಸೇವೆ ಘೋಷಣೆ: vishwanews24

ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಿಸ್ ಇಂಡಿಯಾ ಪಟ್ಟವ ಏರಿದ ಬೆಳ್ಳಂಪಾಡಿ ಸಿನಿ ಶೆಟ್ಟಿ ಆಗಮಿಸಿ ದೇವರ ದರ್ಶನ ಪಡೆದರು. ಕುಟುಂಬ ಸಮೇತರಾಗಿ ಆಗಮಿಸಿದ…

4 years ago

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ :vishwnews24

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ - ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ…

4 years ago

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ; ಸಿನಿ ಶೆಟ್ಟಿಯ ಫಸ್ಟ್ ರಿಯಾಕ್ಷನ್: vishwanews24

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ; ಸಿನಿ ಶೆಟ್ಟಿಯ ಫಸ್ಟ್ ರಿಯಾಕ್ಷನ್: vishwanews24 ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ಉಡುಪಿ ಜಿಲ್ಲೆಯ…

4 years ago

ಕಾಂಗ್ರೆಸ್ ಸರ್ಕಾರ ಇದ್ದಾಗ ದೇಶವನ್ನು ಮಾನವೀಯ ನೆಲೆಯ ಆಧಾರದಲ್ಲಿ ಆಡಳಿತ ನಡೆಸುತ್ತಿತ್ತು, ಬಿಜೆಪಿ ಸರ್ಕಾರದ್ದು ಅಮೇರಿಕಾ ಸ್ಟೈಲ್ : ಯು.ಟಿ ಖಾದರ್ – Vishwanews24

ಜನರನ್ನು ಬೇರೆ ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸಲು ಜನರ ಮೌನ ಕೂಡಾ ಒಂದು ರೀತಿ ಕಾರಣ  ಮಂಗಳೂರು: ‘ಜನರನ್ನು ಬೇರೆ ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸಲು ಜನರ…

4 years ago

ಶಿರಾಡಿ ಘಾಟ್ ಭೂಕುಸಿತ – ಮಂಗಳೂರು ಬೆಂಗಳೂರು ನಡುವೆ ಹೆಚ್ಚುವರಿ ರೈಲಿಗೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮನವಿ – Vishwanews24

ಶಿರಾಡಿ ಘಾಟ್ ಭೂಕುಸಿತ - ಮಂಗಳೂರು ಬೆಂಗಳೂರು ನಡುವೆ ಹೆಚ್ಚುವರಿ ರೈಲಿಗೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮನವಿ ಮಂಗಳೂರು: ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ…

4 years ago

ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ : ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು : ರಾಜ್ಯ ಸರ್ಕಾರ ಆದೇಶ – Vishwanews24

ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ : ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು : ರಾಜ್ಯ ಸರ್ಕಾರ ಆದೇಶ ಬೆಂಗಳೂರು: ಆಗಸ್ಟ್ 11…

4 years ago