ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ನಾವೇ ಸಿಐಡಿ ತನಿಖೆಗೆ ನೀಡಿದ್ದೇವೆ : ಸಿಎಂ ಬಸವರಾಜ ಬೊಮ್ಮಾಯಿ .. ಮಹಿಳೆ ದಿವ್ಯಾ ಹಾಗರಗಿ ನಮ್ಮ ಪಕ್ಷದಲ್ಲಿ ಯಾವುದೇ ಜವಬ್ದಾರಿ…
ರೈಲ್ವೆ ಸಚಿವಾಲಯದ ತುರ್ತು ಸ್ಪಂದನೆಗೆ ಬಾಲಕನ ತಂದೆ ಶ್ಲಾಘನೆ ಮಂಗಳೂರು: ಏಕಾಂಗಿಯಾಗಿ ರೈಲು ಪ್ರಯಾಣ ಮಾಡಿರುವ ಬಾಲಕನೋರ್ವನ ಮೊಬೈಲ್ ಸಂಪರ್ಕಿಸಲು ಸಾಧ್ಯವಾಗದಿದ್ದಾಗ ಗಾಬರಿಗೊಂಡ ತಂದೆ ರೈಲ್ವೆ ಸಚಿವರಿಗೆ…
ಬೇಸಿಗೆ ಶಿಬಿರ ಮಕ್ಕಳ ಮನೋವೃದ್ಧಿಗೆ ಪೂರಕ : ಬಾಲ ನಟಿ ಹಾಗೂ ಡ್ರಾಮ ಜೂನಿಯರ್ ಪ್ರಶಸ್ತಿ ವಿಜೇತೆ ಕುಮಾರಿ ಚಿತ್ರಾಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ…
ಕಲ್ಲು ತೂರುವ ಸಂಸ್ಕೃತಿ ಬಿಡಬೇಕು, ಇಲ್ಲದಿದ್ದರೆ ಕಲ್ಲು ತೂರುವವರ ಬಳಿಗೆ ಬುಲ್ಡೋಜರ್ ಬರಲಿದೆ : ಪ್ರತಾಪ್ ಸಿಂಹ ಮೈಸೂರು: ಮುಸ್ಲಿಮರ ಮನಸ್ಥಿತಿ ಬದಲಾಗಬೇಕಿದೆ. ಭಾರತದ ಮುಸ್ಲಿಮರನ್ನು ಮೆಕ್ಕಾ…
‘ಬುಲ್ಡೋಜರ್ ಮಾದರಿ’ ಕಾರ್ಯಾಚರಣೆಯನ್ನು ಕರ್ನಾಟಕದಲ್ಲೂ ಜಾರಿಗೊಳಿಸಬೇಕು ಪುಂಡರಿಗೆ ಕಠಿಣ & ನಿರ್ದಾಕ್ಷಿಣ್ಯ ಪದಗಳ ಅರ್ಥ ಗೊತ್ತಾಗಬೇಕು ಎಂದರೆ "ಬುಲ್ಡೋಜರ್" ಅನ್ನು ಬಳಸಬೇಕು.. ಬೆಂಗಳೂರು: ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿಗಳ…
2022-23ನೇ ಸಾಲಿನ ‘ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ : ಮೇ.14ರಿಂದ ಶಾಲೆ ಪ್ರಾರಂಭ, ಅ. 3 ರಿಂದ 16 ದಸರಾ ರಜೆ ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ…
ಮಂಗಳೂರು: ಏ.22ರಿಂದ ಮೇ.18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ ಮಂಗಳೂರು: ಇದೇ ಏ.22ರಿಂದ ಮೇ.18ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು,…
ಭಾರತಕ್ಕೆ ಆಗಮಿಸಿದ ಬ್ರಿಟನ್ ಪ್ರಧಾನಿ ಜಾನ್ಸನ್ ; ಗುಜರಾತ್‌ನ ಸಬರಮತಿ ಆಶ್ರಮಕ್ಕೆ ಭೇಟಿ - Vishwanews24 ಅಹಮದಾಬಾದ್ : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌ಅವರು ಇಂದು ಬೆಳಗ್ಗೆ ಅಹಮದಾಬಾದ್‍ಗೆ…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್‍ವೈ ಹೆಸರು : ಸಿಎಂ ಬೊಮ್ಮಾಯಿ - Vishwnaews24 ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ…
ಮಂಗಳೂರು: ಕಿಸಾನ್ ಕ್ರೆಡಿಟ್ ಕಾರ್ಡ್‍ನ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಕರೆ ಮಂಗಳೂರು: ಜಿಲ್ಲೆಯ ಪ್ರತಿಯೊಬ್ಬ ರೈತರು ರೈತಸ್ನೇಹಿ ಯೋಜನೆಯಾದ ಕಿಸಾನ್ ಕ್ರೆಡಿಟ್ ಕಾರ್ಡ್‍ನ ಸದುಪಯೋಗ…