ಕೊಣಾಜೆ : ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ ಪ್ರಕರಣ ; ಇಬ್ಬರು ಸವಾರರು ಮೃತ್ಯು ಕೊಣಾಜೆ: ಬೋಳಿಯಾರ್ ಸಮೀಪದ ಕುರ್ನಾಡು ಪೆಟ್ರೋಲ್ ಪಂಪ್ ಬಳಿ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ…
ಮಂಗಳೂರು: ಕೆಮಿಕಲ್ ಹೋಲ್ಡರ್ ಡೆಲಿವರಿ ನೆಪದಲ್ಲಿ ಅಪರಿಚಿತರಿಂದ ₹1.18 ರೂ. ಲಕ್ಷ ವಂಚನೆ ಮಂಗಳೂರು: ಕೆಮಿಕಲ್ ಹೋಲ್ಡರ್ ಡೆಲಿವರಿ ಮಾಡುವುದಾಗಿ ನಂಬಿಸಿ, ಅಪರಿಚಿತ ವ್ಯಕ್ತಿಗಳು 1.18 ಲಕ್ಷ…
ಉಡುಪಿ- ಉಚ್ಚಿಲ ದಸರಾ ಶೋಭಾಯಾತ್ರೆ : ವಾಹನ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2026 ಪ್ರಯುಕ್ತ ಅಕ್ಟೋಬರ್…
ತುಳುನಾಡಿನ ಗರೋಡಿಗಳ ಪುನಶ್ಚೇತನಕ್ಕೆ ಮಹತ್ವದ ಹೆಜ್ಜೆ: ಅ.25ರಂದು ಸಮಾವೇಶ ಮತ್ತು ಸಮಾಲೋಚನಾ ಸಭೆ ಕಾಪು ತಾಲೂಕಿನ ಗರೋಡಿಗಳ ಪೂ ಪೂಜಾನೆ-ಬೈದರ್ಲೆ ಪಾತ್ರಿ-ಕೂಡಕಟ್ಟಿನ ಗುರಿಕಾರರ ಭಾಗವಹಿಸುವಿಕೆ ಕಾಪು: ತುಳುನಾಡಿನ…
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ : ಕಂಡ್ಲೂರಿನಲ್ಲಿ ಹೋಂಸ್ಟೇ ನಿರ್ಮಾಣಕ್ಕೆ ನಿರಾಕ್ಷೇಪಣಾ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ : ಮುಖ್ಯಮಂತ್ರಿ ಘೋಷಣೆ ಉಚ್ಚಿಲ: ರಾಜ್ಯ ಸರಕಾರ…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿAದ ಪಡಿತರ ಪಡೆಯುತ್ತಿರುವ ಆದ್ಯತಾ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ರ ಸಂಭ್ರಮ ಮನೆ ಮಾಡಿದೆ.…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ…