ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ ಉಡುಪಿ: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು ಹೊಂದಿದೆ. ಜಿಲ್ಲೆಯ ಆಹಾರ, ಆಚಾರ ವಿಚಾರ ಮತ್ತು…
ಒಮಾನ್‌ನಲ್ಲಿ ರಸ್ತೆ ಅಪಘಾತ : ಕಾಪು ಮೂಲದ ವ್ಯಕ್ತಿ ಸೇರಿ ಮೂವರು ಸಾವು ಮಸ್ಕತ್ :ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾದ ವಿಲಾಯತ್‌ನಲ್ಲಿ ಭಾನುವಾರ ನಡೆದ…
ಉಡುಪಿ: ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ ಉಡುಪಿ ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ…
ಶಿಕ್ಷೆಯ ಪ್ರಮಾಣ ಕಡಿಮೆ ಮಾಡಿದರೆ ಇಂತಹ ಕ್ರೂರ ಕೃತ್ಯಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದ ಹೈಕೋರ್ಟ್ ಮಂಗಳೂರು: ವಾಮಂಜೂರಿನ ಉಳೈಬೆಟ್ಟು ಟೈಲ್ ಫ್ಯಾಕ್ಟರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ…
ಕೈಕೊಟ್ಟ 3 ವರ್ಷ ಪ್ರೀತಿಸಿದ ಪ್ರೇಯಸಿ: ನೊಂದ ಬಾಡಿಬಿಲ್ಡರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟಳು ಎಂಬ ಕಾರಣಕ್ಕೆ ರಾಜ್ಯ ಮಟಂದ ದೇಹದಾರ್ಡ್ಯ ಪಟುವೊಬ್ಬರು…
ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯಕ್ಕೆ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಜಿ. ಪರಮೇಶ್ವರ್ ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ ಎಂದು ಗೃಹ…
ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದ ನಟ ವಿಜಯ ರಾಘವೇಂದ್ರ ಉಡುಪಿ: ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ…
ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆ : ತಾಯಿ-ಮಗಳು ನೇಣಿಗೆ ಶರಣು ಮಂಡ್ಯ : ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆಗೆ ಬೇಸತ್ತು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ…
ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ ; ಮಹಿಳೆ ಸಾವು ಬೆಂಗಳೂರು: ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದು, ಮಹಿಳೆ…
ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ; ಆರೋಪಿಗಳು ಪರಾರಿ ಮಂಗಳೂರು : ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮೂವರು ಯುವಕರು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿ…