ಉಡುಪಿ: ವ್ಯಕ್ತಿ ನಾಪತ್ತೆ ಉಡುಪಿ: ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷö್ಮಣ ಪೂಜಾರಿ (37) ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದು ಜುಲೈ 14 ರಂದು…
ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ ರೈಲು ಮಾರ್ಗದಲ್ಲಿ ದುರಸ್ತಿ ಕಾಮಗಾರಿ ಪೂರ್ಣಗೊಂಡ…
ಉಡುಪಿ : ಆಗಸ್ಟ್ 6 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ ಡಿ.ಸಿ ಆಫೀಸ್ ಬಳಿಯ ಕಂಟ್ರಿ ಇನ್…
ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು,…
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್ ಆಫ್ ( ಗ್ರೂಪ್ ಆಪರೇಟೆಡ್ ಸ್ವಿಚ್…
ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಬಿಡುಗಡೆ ಮಾಡಿದ…
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು ನಡುವೆ ರೈಲ್ವೆ ಹಳಿಯ ಮೇಲೆ ಭಾರಿ…
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15 ದಿನಗಳೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಇನ್ನಷ್ಟು ತೀವ್ರ…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್ ಕಾನ್ಸ್‌ಸ್ಟೇಬಲ್ ಪರೀಕ್ಷೆಗೆ ಸರ್ಕಾರ ಸಜ್ಜಾಗಿದೆ. ಆಗಸ್ಟ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ ಹೆಲಿಕಾಫ್ಟರ್ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ…