Featured

ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವುದು ಜನರೇ ಹೊರತು, ಬೇರೆ ಯಾರೂ ಅಲ್ಲ : ಡಿ.ಕೆ. ಶಿ – vishwanews24

ಜನರೇ ನನ್ನ ಹಿಂದಿರುವ ಶಕ್ತಿ, ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋದು ಅವರಿಗೆ ಬಿಟ್ಟಿದ್ದು:  ಡಿ.ಕೆ. ಶಿ ಬೆಂಗಳೂರು: ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವುದು ಜನರೇ…

2 years ago

ರೇಣುಕಾಸ್ವಾಮಿ ಹತ್ಯೆ ಕೇಸ್:  ದರ್ಶನ್‌ ಸೇರಿ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಇಂದು ಅಂತ್ಯ – vishwanews24

ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್‌ ಸೇರಿ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಇಂದು ಅಂತ್ಯ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್‌…

2 years ago

ಉಡುಪಿ:  ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ ) : ಅರ್ಜಿ ಆಹ್ವಾನ – vishwanews24

ಉಡುಪಿ:  ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ : ಅರ್ಜಿ ಆಹ್ವಾನ     ಉಡುಪಿ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)…

2 years ago

ಉಡುಪಿ : ಯುವನಿಧಿ ಯೋಜನೆ : ಸ್ವಯಂ ಘೋಷಣೆ ಕಡ್ಡಾಯ – vishwanews24

ಉಡುಪಿ : ಯುವನಿಧಿ ಯೋಜನೆ : ಸ್ವಯಂ ಘೋಷಣೆ ಕಡ್ಡಾಯ    ಉಡುಪಿ : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಪಲಾನುಭವಿಗಳು…

2 years ago

ಉಡುಪಿ: ರಸ್ತೆ ಬದಿಯಲ್ಲಿರುವ ಕಾಮಗಾರಿ ಸಾಮಾಗ್ರಿಗಳನ್ನು ತೆರವುಗೊಳಿಸಿ – vishwanews24

  ಉಡುಪಿ: ರಸ್ತೆ ಬದಿಯಲ್ಲಿರುವ ಕಾಮಗಾರಿ ಸಾಮಾಗ್ರಿಗಳನ್ನು ತೆರವುಗೊಳಿಸಿ   ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಯಾವುದೇ ಕಟ್ಟಡ ಹಾಗೂ ರಸ್ತೆ ಕಾಮಗಾರಿಗಾಗಿ ಬಳಸುವ ಸಾಮಾಗ್ರಿಗಳನ್ನು, ಜಲ್ಲಿ,…

2 years ago

ಉಡುಪಿ : ಲೋಕಾಯುಕ್ತರ ದಾಳಿ – ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಟ್ರ್ಯಾಪ್  – vishwanews24

ಉಡುಪಿ : ಲೋಕಾಯುಕ್ತರ ದಾಳಿ - ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಟ್ರ್ಯಾಪ್  ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಟ್ರ್ಯಾಪ್ ಬೈಂದೂರು ವಲಯದ…

2 years ago

ಉಡುಪಿ: ಪಿ.ಎಂ ವಿಶ್ವಕರ್ಮ ಯೋಜನೆ : ನೋಂದಣಿಗೆ ಸೂಚನೆ – vishwanews24

 ಉಡುಪಿ: ಪಿ.ಎಂ ವಿಶ್ವಕರ್ಮ ಯೋಜನೆ : ನೋಂದಣಿಗೆ ಸೂಚನೆ    ಉಡುಪಿ: ಕೇಂದ್ರ ಸರ್ಕಾರವು ಪಿ.ಎಂ ವಿಶ್ವಕರ್ಮ ಯೋಜನೆಯಡಿ ಬಡಗಿತನ / ಮರಗೆಲಸ, ದೋಣಿ ತಯಾರಿಕೆ, ಶಸ್ತ್ರಾಸ್ತ್ರ ತಯಾರಿಕೆ,…

2 years ago

ಯಕ್ಷಗಾನ ಕಲಿಯಲು ವಾರಣಾಸಿ ಕ್ಷೇತ್ರದ ನಾಟಕ ಶಾಲೆಯ ವಿದ್ಯಾರ್ಥಿಗಳು ಕೃಷ್ಣ ನಗರಿ ಉಡುಪಿಗೆ  – vishwanews24

ಯಕ್ಷಗಾನ ಕಲಿಯಲು ಕೃಷ್ಣ ನಗರಿ ಉಡುಪಿಗೆ ಬಂದ ವಾರಣಾಸಿ ಕ್ಷೇತ್ರದ ನಾಟಕ ಶಾಲೆಯ ವಿದ್ಯಾರ್ಥಿಗಳು  ಉಡುಪಿ: ಭಾಷೆಯ ಗಡಿಗಳನ್ನು ದಾಟಿ ಯಕ್ಷಗಾನ ಬೆಳೆಯುತ್ತಿದೆ.  ವಾರಣಾಸಿ ಕ್ಷೇತ್ರದ ರಾಷ್ಟ್ರೀಯ…

2 years ago

ರೈತರಿಂದ ದೂರು ಬಂದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ : ಮುಖ್ಯಮಂತ್ರಿ ಎಚ್ಚರಿಕೆ – vishwanews24

  ರೈತರ ಬದುಕಿನ ಮೇಲೆ ಚೆಲ್ಲಾಟ ಆಡಿದರೆ ಹುಷಾರ್! ಅಧಿಕಾರಿಗಳಿಗೆ ಸಿದ್ದರಾಮಯ್ಯ ಎಚ್ಚರಿಕೆ * ಬರ ಪರಿಹಾರ 130 ಕೋಟಿ ರೂ. ವಿತರಣೆ * ಆತ್ಮಹತ್ಯೆ ಮಾಡಿಕೊಂಡ…

2 years ago

ಬೈಕ್‌ಗೆ ಲಾರಿ ಡಿಕ್ಕಿ :  3 ವರ್ಷದ ಮಗು ಸ್ಥಳದಲ್ಲಿಯೇ ಸಾವು , ತಂದೆ-ತಾಯಿಗೆ ಗಂಭೀರ ಗಾಯ ; ಚಾಲಕ ಪರಾರಿ – vishwanews24

ಬೈಕ್‌ಗೆ ಲಾರಿ ಡಿಕ್ಕಿ :  3 ವರ್ಷದ ಮಗು ಸ್ಥಳದಲ್ಲಿಯೇ  ಸಾವು, ತಂದೆ-ತಾಯಿಗೆ ಗಂಭೀರ ಗಾಯ ; ಚಾಲಕ ಪರಾರಿ  ದೊಡ್ಡಬಳ್ಳಾಪುರ: ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ …

2 years ago