Featured

ಗ್ಯಾಸ್ ಪೂರೈಕೆ ವ್ಯತ್ಯಯ  : ಕುಕ್ಕೆ ಸುಬ್ರಹ್ಮಣ್ಯ ಉಪಹಾರದಲ್ಲಿ ಬದಲಾವಣೆ – vishwanews24

ಗ್ಯಾಸ್ ಪೂರೈಕೆ ವ್ಯತ್ಯಯ  : ಕುಕ್ಕೆ ಸುಬ್ರಹ್ಮಣ್ಯ ಉಪಹಾರದಲ್ಲಿ ಬದಲಾವಣೆ ಸುಳ್ಯ: ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ…

4 months ago

ಉಳ್ಳಾಲ:  ನಾಪತ್ತೆಯಾದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ – vishwanews24

ಉಳ್ಳಾಲ:  ನಾಪತ್ತೆಯಾದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ ಉಳ್ಳಾಲ: ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ…

4 months ago

ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್ : ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ – vishwanews24

ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್ : ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬೆಂಗಳೂರು: ಇರಾನ್-ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧದ ಎಫೆಕ್ಟ್ ಭಾರತದ ಮೇಲೆ…

4 months ago

ಉಡುಪಿ : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು  – vishwanews24

ಉಡುಪಿ : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು  ಉಡುಪಿ : ಒಂದು ವಾರದ ಹಿಂದೆ ಸಂತೆಕಟ್ಟೆಯ ಲಕ್ಷ್ಮಿನಗರ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ…

4 months ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಕುಂದಾಪುರದ ವಡೇರಹೋಬಳಿ ಗ್ರಾಮದ ರಾಯಪ್ಪನ ಮಠ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶರತ್ ಕುಮಾರ್ ಶೆಟ್ಟಿ (51) ಎಂಬ…

4 months ago

ಕಾಪು: ಮಣಿಪುರ ಗ್ರಾಮದ ಮಹಿಳೆ ಕೊಲೆ : ಇಬ್ಬರು ಪೊಲೀಸರ ವಶಕ್ಕೆ – vishwanews24

ಕಾಪು : ಮಣಿಪುರ ಗ್ರಾಮದ ಮಹಿಳೆ ಕೊಲೆ : ಇಬ್ಬರು ಪೊಲೀಸರ ವಶಕ್ಕೆ ಉಡುಪಿ: ತಾಲೂಕಿನ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಹಿಳೆಯೊಬ್ಬರನ್ನು ಕಡಿದು ಕೊಲೆಗೈದ…

4 months ago

ಉಡುಪಿ ಜಿಲ್ಲಾ ಪತ್ರಕರ್ತ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಪ್ರಮೋದ್ ಸುವರ್ಣ ಕಟಪಾಡಿ ಆಯ್ಕೆ – vishwanews24

ಉಡುಪಿ ಜಿಲ್ಲಾ ಪತ್ರಕರ್ತ ಸಂಘದ  ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಪ್ರಮೋದ್ ಸುವರ್ಣ ಕಟಪಾಡಿ  ಆಯ್ಕೆ ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025 ರಿಂದ 2028 ನೇ…

4 months ago

ಬಂಟ್ವಾಳ: ಬಸ್ಸಿನಲ್ಲಿ 20ಲಕ್ಷ ರೂ ಮೌಲ್ಯದ ಚಿನ್ನ ಕಳವು ಪ್ರಕರಣ: ಆರೋಪಿ ಬಂಧನ – vishwanews24

ಬಂಟ್ವಾಳ: ಬಸ್ಸಿನಲ್ಲಿ 20ಲಕ್ಷ ರೂ ಮೌಲ್ಯದ ಚಿನ್ನ ಕಳವು ಪ್ರಕರಣ: ಆರೋಪಿ ಬಂಧನ ಬಂಟ್ವಾಳ: ಸುಮಾರು ಐದು ತಿಂಗಳ ಹಿಂದೆ ಬಸ್ ನಲ್ಲಿ ಬ್ಯಾಗ್ನಿಂದ ಲಕ್ಷಾಂತರ ರೂಪಾಯಿ…

4 months ago

LPG ಕೊರತೆ : ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್ – vishwanews24

LPG ಇಂಧನ ಪೂರೈಕೆಯಲ್ಲಿ ವ್ಯತ್ಯಯ : ಮುಂಬೈನ ಶೇ.20 ರಷ್ಟು ಹೋಟೆಲ್‌ಗಳು , ರೆಸ್ಟೋರೆಂಟ್‌ಗಳು ಬಂದ್ ಮುಂಬೈ: ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿನ ಅಡಚಣೆಯಿಂದಾಗಿ ಮುಂಬೈನಲ್ಲಿ ಸುಮಾರು 20%…

4 months ago

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ, ಸರ್ಪ ಸಂಸ್ಕಾರ ಸೇವೆ ಸಲ್ಲಿಸಿದ ಬಾಲಿವುಡ್​ ನಟ ಅರ್ಜುನ್ ಕಪೂರ್ – vishwanews24

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ, ಸರ್ಪ ಸಂಸ್ಕಾರ ಸೇವೆ ಸಲ್ಲಿಸಿದ ಬಾಲಿವುಡ್​ ನಟ ಅರ್ಜುನ್ ಕಪೂರ್ ಸುಬ್ರಹ್ಮಣ್ಯ: ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಕುಕ್ಕೆ ಶ್ರೀ…

4 months ago