ಕರಾವಳಿ ಜಿಲ್ಲೆಗಳಲ್ಲಿ ಏ 22 (ಶನಿವಾರ) ಈದುಲ್ ಫಿತ್ರ್ ಆಚರಣೆ ಮಂಗಳೂರು: ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್ ನ ಪ್ರಥಮ ಚಂದ್ರ ದರ್ಶನ ಎಲ್ಲೂ ಆಗಿಲ್ಲ. ಶುಕ್ರವಾರ…
ಮಂಗಳೂರು : ಇನಾಯತ್ ಗೆದ್ದರೆ ನನ್ನ ತಲೆ ಕೊಡಲು ಸಿದ್ಧನಿದ್ದೇನೆ : ಮೊಯ್ದೀನ್ ಬಾವ ಮಂಗಳೂರು : ಇನಾಯತ್ ಆಲಿ ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ…
ಸಹಸ್ರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ - Vishwanews24 ಉಡುಪಿ ಜಿಲ್ಲಾ ಕಚೇರಿಯಲ್ಲಿ ಸಾರ್ವಜನಿಕ ಸಭೆ ನಡೆಸಿ…
ಉಡುಪಿ : ವಿಧಾನಸಭಾ ಚುನಾವಣೆ: ಮದ್ಯ ಮಾರಾಟ ನಿಷೇಧ ಉಡುಪಿ : ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ -2023 ಕ್ಕೆ ಸಂಬAಧಿಸಿದ0ತೆ ಮೇ 10 ರಂದು ಮತದಾನ…
ಮಗನಿಗೆ ತಪ್ಪಿದ ಬಿಜೆಪಿ ಟಿಕೆಟ್: ನಾನು ಪಕ್ಷದ ತೀರ್ಮಾನಕ್ಕೆ ಬದ್ದ - ಕೆ.ಎಸ್.ಈಶ್ವರಪ್ಪ ಶಿವಮೊಗ್ಗ: ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಕೊನೆಗೂ ಘೋಷಣೆಯಾಗಿದೆ.…
ಮಂಗಳೂರು: ಉಳ್ಳಾಲ ಕ್ಷೇತ್ರದ ಕಾಂಗ್ರೆಸ್ ಶಾಸಕ ಯು.ಟಿ ಖಾದರ್ ಆಸ್ತಿ ವಿವರ ಮಂಗಳೂರು: ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ.ಖಾದರ್ ₹3.41 ಕೋಟಿ ಆಸ್ತಿಯ ಒಡೆಯ. ಬಿಎಎಲ್‌ಎಲ್‌ಬಿ ಪದವೀಧರರಾಗಿರುವ…
ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಅವರ ಆಸ್ತಿ ವಿವರ ಕಾರ್ಕಳ ;ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಅವರು ಸ್ಥಿರಾಸ್ತಿ…
ತಪ್ಪಿದ ಕೈ ಟಿಕೆಟ್- ಮೊಯಿದ್ದೀನ್ ಬಾವಾ ಕಾಂಗ್ರೆಸ್'ಗೆ ಗುಡ್ ಬೈ -ಜೆಡಿಎಸ್ ನಿಂದ ಕಣಕ್ಕೆ ಮಂಗಳೂರು: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ, ಮಂಗಳೂರು ಉತ್ತರ…
ಕಾಂಗ್ರೆಸ್ ಅಂತಿಮ ಪಟ್ಟಿ ಬಿಡುಗಡೆ : ಮಂಗಳೂರು ಉತ್ತರಕ್ಕೆ ಇನಾಯತ್ ಆಲಿ ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಕಾಂಗ್ರೆಸ್ನ 6ನೇ ಹಾಗೂ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ.…
ಪುತ್ತೂರು ಎಸ್ಡಿಪಿಐ ಅಭ್ಯರ್ಥಿ ಪರವಾಗಿ ನಾಮಪತ್ರ ಸಲ್ಲಿಕೆ - ಜೈಲಿನಿಂದಲೇ ಚುನಾವಣೆ ಎದುರಿಸಲಿರುವ ಶಾಫಿ ಬೆಳ್ಳಾರೆ ಪುತ್ತೂರು: ಎಸ್’ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾಫಿ ಬೆಳ್ಳಾರೆ…