ಕಾರ್ಕಳ : ಪಾಂಚಜನ್ಯ ಸಂಘಟನಾ ಕಾರ್ಯಾಲಯ ಉದ್ಘಾಟಿಸಿದ ಪ್ರಮೋದ್ ಮುತಾಲಿಕ್ ಹಿಂದುತ್ವದ ಉಳಿವು , ರಾಷ್ಟ್ರೀಯತೆ, ದೇಶಭಕ್ತಿ ಏನೆಂಬುದು ತೋರಿಸಿಕೊಡುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧೆ .. ಕಾರ್ಕಳ…
ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ -2023 ಕ್ಕೆ ಸಂಬAಧಿಸಿದAತೆ, ಅವಧಿ ಮುಕ್ತಾಯವಾಗುವ ಗ್ರಾಮ ಪಂಚಾಯತ್‌ಗಳ ಸದಸ್ಯ…
ಕಾಪು : ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವ ಛಾಯಾಗ್ರಹಕ ಪ್ರೀತೇಶ್ ಪೂಜಾರಿ ನಿಧನ ಕಾಪು : ಇಲ್ಲಿನ ಪೊಲಿಪುವಿನ ನಿವಾಸಿ ಯುವ ಛಾಯಾಗ್ರಹಕ ಪ್ರೀತೇಶ್ ಪೂಜಾರಿಯವರು ಗುರುವಾರ…
ಉಡುಪಿ:ಯಕ್ಷಗಾನ ಸಮ್ಮೇಳನಕ್ಕೆ ಗೆ ದಿಕ್ಸೂಚಿ ಭಾಷಣ ಮಾಡಲು ಕರೆದಿರುವುದು ಕಲೆಗೆ ಮಾಡಿದ ಬಹುದೊಡ್ಡ ಅವಮಾನ: ಕರಾವಳಿ ಗಣ್ಯರ ಅಸಮಾಧಾನ ಉಡುಪಿ: ಕಳೆದ ವರ್ಷ ಪಠ್ಯಪುಸ್ತಕಗಳ ಪರಿಷ್ಕರಣೆ ಸಮಿತಿಗೆ…
ಯಕ್ಷಗಾನ ರಾಜ್ಯ ಸಮ್ಮೇಳನಕ್ಕೆ ರೋಹಿತ್ ಚಕ್ರತೀರ್ಥನಿಗೆ ವಿರೋಧ ವ್ಯಕ್ತಪಡಿಸಿದ ಹಿರಿಯ ಕಲಾವಿದ ಐರೊಡಿ ಗೋವಿಂದಪ್ಪ ನಾರಾಯಣ ಗುರುಗಳ ಪಠ್ಯವನ್ನು ಕೈ ಬಿಟ್ಟು ಅಪಮಾನ ಮಾಡಿರುವ ರೋಹಿತ್ ಹಿಂದುಳಿದ…
ಮಂಗಳೂರು: ಫೆ. 11ರಂದು ಪುತ್ತೂರಿಗೆ ಅಮಿತ್ ಶಾ : ಬೃಹತ್ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ಮಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ರಂಗೇರುತ್ತಿದೆ.…
ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಆಹಾರ ಪರೀಕ್ಷಾ ಪ್ರಯೋಗಾಲಯಗಳೇ ಇಲ್ಲ .. ದ.ಕ.ದಲ್ಲಿ ಆಹಾರ ಸುರಕ್ಷತೆ ತಪಾಸಣೆಗೆ ಒಬ್ಬರೇ ಅಧಿಕಾರಿ.. ರಾಜ್ಯದಲ್ಲಿ ಕೇವಲ ನಾಲ್ಕು ಪ್ರಯೋಗಾಲಯ.. ಲ್ಯಾಬ್ ಸೆಂಟರ್ ವರದಿಗೆ…
ಟರ್ಕಿ ಭೂಕಂಪ : ಅವಶೇಷಗಳಡಿ 17 ಗಂಟೆ ಕಾಲ ಆಸರೆ ನೀಡಿ ತಮ್ಮನನ್ನು ರಕ್ಷಿಸಿದ 7 ವರ್ಷದ ಪುಟ್ಟ ಬಾಲಕಿಯ ಫೋಟೋ ವೈರಲ್ ಟರ್ಕಿ: ಭೂಕಂಪನದಿಂದ ನಲುಗಿರುವ…
ಯಕ್ಷಗಾನ ಸಮ್ಮೇಳನಕ್ಕೆ ಆಗಮಿಸುವ ಸರ್ವರಿಗೂ ಮೂಲಸೌಕರ್ಯ ಕೊರತೆಯಾಗದಂತೆ ಕ್ರಮ ವಹಿಸಿ :ಸಚಿವ ಸುನೀಲ್ ಕುಮಾರ್ ಉಡುಪಿ,: ಉಡುಪಿಯಲ್ಲಿ ಫೆಬ್ರವರಿ 11 ಮತ್ತು 12 ರಂದು ನಡೆಯುವ…
ರಾಯಚೂರು : ಅಮರೇಶ್ವರ ಜಾತ್ರೆಯಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳಿಗೆ ನಿರ್ಬಂಧ ರಾಯಚೂರು : ರಾಯಚೂರು ಜಿಲ್ಲೆಗೂ ಧರ್ಮ ದಂಗಲ್ ಕಾಲಿಟ್ಟಿದ್ದು, ಗುರುಗಂಟ ಅಮರೇಶ್ವರ ಜಾತ್ರೆಯಲ್ಲಿ ಅನ್ಯ ಧರ್ಮಿಯರಿಗೆ…