ಉಡುಪಿ: ಅಡಿಕೆ ಮರದಿಂದ ಬಿದ್ದು ಬೇಕರಿ ಮಾಲಕ ಶ್ಯಾಮ್ ಅಂಚನ್ ಮೃತ್ಯು – Vishwanews24

ಉಡುಪಿ: ಅಡಿಕೆ ಮರದಿಂದ ಬಿದ್ದು ಬೇಕರಿ ಮಾಲಕ ಶ್ಯಾಮ್ ಅಂಚನ್ ಮೃತ್ಯು ಉಡುಪಿ: ಅಡಿಕೆ ಕೊಯ್ಯಲು ಮರ ಹತ್ತಿದಾಗ ಮರ ತುಂಡಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ನಗರದಲ್ಲಿ ನಡೆದಿದೆ. ಉಡುಪಿ ಸಿಟಿ ಬಸ್ ಸ್ಟ್ಯಾಂಡ್ ಸಮೀಪ ಮಠದ ಬೆಟ್ಟು […]

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರಕ್ಕೆ ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ; ಪ್ರಕರಣ ದಾಖಲು – Vishwanews24

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರಕ್ಕೆ ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ – ಪ್ರಕರಣ ದಾಖಲು ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡಯೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]

ಕಾಂಗ್ರೆಸ್ ಭಾರತ್‌ ಜೋಡೋ‌ ಯಾತ್ರೆಯಲ್ಲಿ ಸಂಸದ ಹೃದಯಾಘಾತದಿಂದ ಮೃತ್ಯು – Vishwanews24

ಕಾಂಗ್ರೆಸ್ ಭಾರತ್‌ ಜೋಡೋ‌ ಯಾತ್ರೆಯಲ್ಲಿ ಸಂಸದ ಹೃದಯಾಘಾತದಿಂದ ಮೃತ್ಯು ಚಂಡಿಗಢ: ಭಾರತ್‌ ಜೋಡೋ ಯಾತ್ರೆಯಲ್ಲಿ ಸಂಸದರೊಬ್ಬರು ಅಸ್ವಸ್ಥರಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ಮುಂಜಾನೆ (ಜ.14 ರಂದು) ಪಂಜಾಬ್‌ನ ಫಿಲ್ಲೌರ್‌ನಲ್ಲಿ ನಡೆದಿದೆ. ಜಲಂಧರ್‌ನ ಕಾಂಗ್ರೆಸ್ ಸಂಸದ ಚೌಧರಿ ಸಂತೋಖ್ ಸಿಂಗ್ […]

‘ಮಿಸ್ ಯೂನಿವರ್ಸ್’ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ ಮಂಗಳೂರು ಬೆಡಗಿ ದಿವಿತಾ ರೈ – Vishwanews24

‘ಮಿಸ್ ಯೂನಿವರ್ಸ್’ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿ ದ್ದಾರೆ ಮಂಗಳೂರು ಬೆಡಗಿ ದಿವಿತಾ ರೈ ಭಾರತೀಯ ಕಾಲಮಾನ ಪ್ರಕಾರ ಜನವರಿ 15 ರಂದು ಬೆಳಗ್ಗೆ 6.30ಕ್ಕೆ 71ನೇ ಭುವನ ಸುಂದರಿ ಸ್ಪರ್ಧೆಯು ದಕ್ಷಿಣ ಅಮೆರಿಕಾದ ಲೌಸಿಯಾನಾ ರಾಜ್ಯದ ನ್ಯೂ ಆರಿಲಿನ್ಸ್ ನಗರದ ಎರ್ನೆಸ್ಟ್ […]

ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ರಾಜೇಶ್‌‌‌ನ ಸಾವು ಪ್ರಕರಣ – ಮುಂದುವರಿದ ತನಿಖೆ – Vishwanews24

ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ರಾಜೇಶ್‌‌‌ನ ಸಾವು ಪ್ರಕರಣ – ಮುಂದುವರಿದ ತನಿಖೆ ಬಂಟ್ವಾಳ: ಹಿಂದೂ ಕಾರ್ಯಕರ್ತ ರಾಜೇಶ್ ನ ಸಾವಿನ ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದ್ದು, ಸ್ಪಷ್ಟವಾದ ಕಾರಣ ಇನ್ನೂ ಸಿಕ್ಕಿಲ್ಲ ಎಂಬ ಮಾಹಿತಿ ಪೋಲೀಸ್ ಇಲಾಖೆಯಿಂದ ಲಭ್ಯವಾಗಿದೆ. ವಿಧಿವಿಜ್ಞಾನ ಮತ್ತು […]

ಸಾಯಿ ಈಶ್ವರ್ ಗುರೂಜಿ ಸಂಕಲ್ಪದಲ್ಲಿ ” ಏಕ ಜಾತಿ ಧರ್ಮ ಪೀಠ” ಸ್ಥಾಪನೆ : vishwanews24

ಸಾಯಿ ಈಶ್ವರ್ ಗುರೂಜಿ ಸಂಕಲ್ಪದಲ್ಲಿ ” ಏಕ ಜಾತಿ ಧರ್ಮ ಪೀಠ” ಸ್ಥಾಪನೆ   ಮಕರಸಂಕ್ರಾತಿ ದಿನದಂದು ಸ್ಥಾಪನೆಗೊಳ್ಳಲಿರುವ ಧರ್ಮ ಪೀಠ ಕಟಪಾಡಿ: ದ್ವಾರಕಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಶಂಕರಪುರ ಇಲ್ಲಿನ ಧರ್ಮಧರ್ಶಿಗಳಾದ ಸಾಯಿ ಈಶ್ವರ್ ಗುರೂಜಿಯ ಸಂಕಲ್ಪದಂತೆ […]

ಬೆಳಪುವಿನಲ್ಲಿ ಐ.ಪಿ.ಎಲ್ ಮಾದರಿ ಕ್ರೀಡಾಂಗಣಕ್ಕೆ ಪ್ರಸ್ತಾವನೆ : ಡಾ ದೇವಿಪ್ರಸಾದ್ ಶೆಟ್ಟಿ vishwanews24

ಬೆಳಪುವಿನಲ್ಲಿ ಐ.ಪಿ.ಎಲ್ ಮಾದರಿ ಕ್ರೀಡಾಂಗಣಕ್ಕೆ ಪ್ರಸ್ತಾವನೆ : ಡಾ ದೇವಿಪ್ರಸಾದ್ ಶೆಟ್ಟಿ ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳಪು, ಗ್ರಾಮ ಹತ್ತಾರು ಬೃಹತ್‌ ಅಭಿವೃದ್ಧಿ ಯೋಜನೆಗಳ ಮೂಲಕ ದೇಶಕ್ಕೆ ಮಾದರಿಯಾಗಿದೆ. ದೂರದೃಷ್ಟಿತ್ವ ಮತ್ತು ಮುಂದಿನ ಯುವ ಜನಾಂಗಕ್ಕೆ ಅನುಕೂಲವಾಗುವಂತೆ ಅತ್ಯಾಧುನಿಕ […]

ಚೆಕ್ ಬೌನ್ಸ್  ಪ್ರಕರಣ : ನಿರ್ದೇಶಕ ಗುರುಪ್ರಸಾದ್ ಬಂಧನ – Vishwanews24

ಚೆಕ್ ಬೌನ್ಸ್  ಪ್ರಕರಣ : ನಿರ್ದೇಶಕ ಗುರುಪ್ರಸಾದ್ ಬಂಧನ ಮಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್  ಅವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್  ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದ್ದು , ನಂತರ […]

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ – Vishwanews24

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ ಮೈಸೂರು: ಪರಿಶಿಷ್ಟ ಸಮುದಾಯದ ಮಹಿಳೆಯನ್ನು ವಂಚಿಸಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸ್ಯಾಂಟ್ರೋ ರವಿಯನ್ನುಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಸ್ಯಾಂಟ್ರೋ ರವಿ ವಿರುದ್ಧ 2ನೇ ಪತ್ನಿ ಹಲವು […]

ವಿಶ್ವದ ಅತೀ ಉದ್ದದ ನದಿ ವಿಹಾರ ನೌಕೆ `ಎಂವಿ ಗಂಗಾ ವಿಲಾಸ್’ ಕ್ರೂಸ್‌ಗೆ ಪ್ರಧಾನಿ ಅದ್ಧೂರಿ ಚಾಲನೆ – Vishwanews24

ವಿಶ್ವದ ಅತೀ ಉದ್ದದ ನದಿ ವಿಹಾರ ನೌಕೆ `ಎಂವಿ ಗಂಗಾ ವಿಲಾಸ್’ ಕ್ರೂಸ್‌ಗೆ ಪ್ರಧಾನಿ ಅದ್ಧೂರಿ ಚಾಲನೆ ಲಕ್ನೋ: ವಿಶ್ವದ ಅತೀ ಉದ್ದದ ನದಿ ವಿಹಾರದ `ಎಂವಿ ಗಂಗಾ ವಿಲಾಸ್’ ಕ್ರೂಸ್ ಹಡಗಿಗೆ ಪ್ರಧಾನಿ ನರೇಂದ್ರ ಮೋದಿ  ಅವರು ವರ್ಚುವಲ್‌ನಲ್ಲಿ ಹಸಿರು […]