Category: Featured
KSRTC ಯ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಚಾಲನೆ : ಮೊಬೈಲ್ ಚಾರ್ಜಿಂಗ್, ಟಿವಿ, ಹವಾನಿಯಂತ್ರಿತ ವ್ಯವಸ್ಥೆ – Vishwanews24
ಕೆಎಸ್‌ಆರ್‌ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಚಾಲನೆ : ಮೊಬೈಲ್ ಚಾರ್ಜಿಂಗ್, ಟಿವಿ, ಹವಾನಿಯಂತ್ರಿತ ವ್ಯವಸ್ಥೆ ಬೆಂಗಳೂರು: ಇಂದು ಕೆಎಸ್‌ಆರ್‌ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಯಿತು. ಬೆಂಗಳೂರಿನಿಂದ ರಾಮನಗರಕ್ಕೆ ಈ ಬಸ್ ಸಂಚಾರ ಮಾಡುತ್ತೆ. ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಿಂದ […]
KSRTC ಯ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಚಾಲನೆ : ಮೊಬೈಲ್ ಚಾರ್ಜಿಂಗ್, ಟಿವಿ, ಹವಾನಿಯಂತ್ರಿತ ವ್ಯವಸ್ಥೆ – Vishwanews24
ಕೆಎಸ್‌ಆರ್‌ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಚಾಲನೆ : ಮೊಬೈಲ್ ಚಾರ್ಜಿಂಗ್, ಟಿವಿ, ಹವಾನಿಯಂತ್ರಿತ ವ್ಯವಸ್ಥೆ ಬೆಂಗಳೂರು: ಇಂದು ಕೆಎಸ್‌ಆರ್‌ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಯಿತು. ಬೆಂಗಳೂರಿನಿಂದ ರಾಮನಗರಕ್ಕೆ ಈ ಬಸ್ ಸಂಚಾರ ಮಾಡುತ್ತೆ. ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಿಂದ […]
BJP ಸರ್ಕಾರ ಇರೋದು ಎರಡು ತಿಂಗಳು ; ಅದಕ್ಕೆ ಪ್ರತಿಮೆ ಸ್ಥಾಪನೆ ಮಾಡ್ತಿದ್ದಾರೆ: ಡಿಕೆಶಿ – Vishwanews24
BJP ಸರ್ಕಾರ ಇರೋದು ಎರಡು ತಿಂಗಳು ; ಅದಕ್ಕೆ ಪ್ರತಿಮೆ ಸ್ಥಾಪನೆ ಮಾಡ್ತಿದ್ದಾರೆ: ಡಿಕೆಶಿ ಬೆಂಗಳೂರು: ಚುನಾವಣೆ ಬರುತ್ತಿದೆ ಅಂತಾ ಬಿಜೆಪಿ ಅವರು ತರಾತುರಿಯಲ್ಲಿ ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆಯನ್ನ ವಿಧಾನಸೌಧದಲ್ಲಿ ನಿರ್ಮಾಣ ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ […]
ಮಕರ ಜ್ಯೋತಿ ದರ್ಶನಕ್ಕೆ ಸಜ್ಜಾದ ಶಬರಿಮಲೆ : ಭಾರಿ ಸಂಖ್ಯೆಯಲ್ಲಿ ಭಕ್ತರ ಆಗಮನ – Vishwanews24
ಮಕರ ಜ್ಯೋತಿ ದರ್ಶನಕ್ಕೆ ಸಜ್ಜಾದ ಶಬರಿಮಲೆ; ಭಾರಿ ಸಂಖ್ಯೆಯಲ್ಲಿ ಭಕ್ತರ ಆಗಮನ ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಬುಧವಾರದಂದು ಜ್ಯೋತಿ ರೂಪದಲ್ಲಿ ಅಯ್ಯಪ್ಪಸ್ವಾಮಿಯ ದರ್ಶನಕ್ಕೆ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಸಜ್ಜಾಗಿದೆ. ಮಕರ ಜ್ಯೋತಿ ಉತ್ಸವದ ಅಂಗವಾಗಿ ಅಯ್ಯಪ್ಪ ಸ್ವಾಮಿ ವಿಗ್ರಹಕ್ಕೆ […]
ಮಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಮಾರಾಟ ಪ್ರಕರಣ: ಮತ್ತೆ ಇಬ್ಬರು ವೈದ್ಯರ ಬಂಧನ – ಬಂಧಿತರ ಸಂಖ್ಯೆ 15ಕ್ಕೆ ಏರಿಕೆ – Vishwanews24
ಮಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಮಾರಾಟ ಪ್ರಕರಣ: ಮತ್ತೆ ಇಬ್ಬರು ವೈದ್ಯರ ಬಂಧನ – ಬಂಧಿತರ ಸಂಖ್ಯೆ 15ಕ್ಕೆ ಏರಿಕೆ ಮಂಗಳೂರು: ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು […]
ಮಂಗಳೂರು: ಟಿಕೆಟ್ ಬುಕ್ಕಿಂಗ್ ಹೆಸರಲ್ಲಿ ವಂಚನೆ ; ಬ್ಯಾಂಕ್ ಖಾತೆಗೆ ಕನ್ನ – Vishwanews24
ಮಂಗಳೂರು: ಟಿಕೆಟ್ ಬುಕ್ಕಿಂಗ್ ಹೆಸರಲ್ಲಿ ವಂಚನೆ – ಬ್ಯಾಂಕ್ ಖಾತೆಗೆ ಕನ್ನ ಮಂಗಳೂರು: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಹಣವನ್ನು ಉಪಾಯದಿಂದ ವಂಚಕನೊಬ್ಬ ತನ್ನ ಖಾತೆಗೆ ವರ್ಗಾಯಿಸಿರುವುದಾಗಿ ವರದಿಯಾಗಿದ್ದು, ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ವ್ಯಕ್ತಿಯೊಬ್ಬರು ಯಾತ್ರಾ ಡಾಟ್ ಕಾಮ್ […]
ಪುತ್ತೂರು : ಯಾರಿಗೆ ಹಿಂದುತ್ವದ ಭವ್ಯ ಬದುಕಿನ ಮೇಲೆ ನಂಬಿಕೆಯಿಲ್ಲವೋ ಅಂತವರು ಹಿಂದೂ ಆಗಿರಲು ಸಾಧ್ಯವಿಲ್ಲ : ಅನಂತಕುಮಾರ್ ಹೆಗ್ಡೆ
ದೇವಸ್ಥಾನಕ್ಕೆ ಹೇಗೆ ಹೋಗಬೇಕು ಎನ್ನುವ ಪರಿಜ್ಞಾನವಿಲ್ಲದವರು ಹಿಂದುತ್ವದ ಬಗ್ಗೆ ಮಾತನಾಡುತ್ತಿದ್ದಾರೆ.. ಸಿದ್ಧರಾಮಯ್ಯ ಗೆ ಹಿಂದುತ್ವ ಬೇಕೋ,ಬೇಡವೋ ಎನ್ನುವುದನ್ನು ಯಾರು ಕೇಳಿದ್ದಾರೆ .. ಹಿಂದುತ್ವದ ಬಗ್ಗೆ ಮಾತನಾಡುವ ಸಿದ್ಧರಾಮಯ್ಯ ಗೆ ಅವನ ರಕ್ತದ ಬಗ್ಗೆಯೇ ಗೊತ್ತಿಲ್ಲ.. ಸರಿಯಾಗಿ ಎರಡು ಪುಸ್ತಕವಿಟ್ಟರೆ ಅದನ್ನ ಓದುವ […]
ಸುರತ್ಕಲ್ : ಬಸ್ ನಿಲ್ದಾಣದಲ್ಲಿ ಮಗು ಪತ್ತೆ ಪ್ರಕರಣ – ಮಕ್ಕಳ ರಕ್ಷಣಾ ಘಟಕದಲ್ಲಿ ರಕ್ಷಣೆ – Vishwanews24
ಸುರತ್ಕಲ್ : ಬಸ್ ನಿಲ್ದಾಣದಲ್ಲಿ ಮಗು ಪತ್ತೆ ಪ್ರಕರಣ – ಮಕ್ಕಳ ರಕ್ಷಣಾ ಘಟಕದಲ್ಲಿ ರಕ್ಷಣೆ ಮಂಗಳೂರು: ಸುರತ್ಕಲ್ ಬಸ್ ನಿಲ್ದಾಣ ಸನಿಹದಲ್ಲಿ ಮೂರು ವರ್ಷದ ಮಗುವೊಂದು ಸಾರ್ವಜನಿಕರಿಗೆ ಪತ್ತೆಯಾಗಿದ್ದು, ಇದೀಗ ಮಗುವನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಲಾಗಿದೆ. ಮಗುವನ್ನು ಮಕ್ಕಳ […]
ಮುಂಬೈ: ಸಾಯಿಬಾಬಾ ದರ್ಶನಕ್ಕೆ ತರಳುತ್ತಿದ್ದ ಬಸ್ ಭೀಕರ ಅಪಘಾತ – 10 ಮಂದಿ ಸಾವು, 34 ಮಂದಿಗೆ ಗಾಯ – Vishwanews24
ಮುಂಬೈ: ಸಾಯಿಬಾಬಾ ದರ್ಶನಕ್ಕೆ ತರಳುತ್ತಿದ್ದ ಬಸ್ ಭೀಕರ ಅಪಘಾತ – 10 ಮಂದಿ ಸಾವು, 34 ಮಂದಿಗೆ ಗಾಯ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಮುಂಬೈ: ಶಿರಡಿ ಸಾಯಿ ಬಾಬಾ ದರ್ಶನಕ್ಕೆ ತರಳುತ್ತಿದ್ದ ಬಸ್‌ವೊಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೀಡಾಗಿದ್ದು […]
ತುಮಕೂರು : ತಾಂತ್ರಿಕ ಲೋಪದೋಷ – ಪೀಣ್ಯ ಫ್ಲೈಓವರ್ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ಮುಂದಿನ 125 ದಿನ ಕಾಲ ನಿರ್ಬಂಧ – Vishwanews24
ತುಮಕೂರು : ಪೀಣ್ಯ ಫ್ಲೈಓವರ್ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ಮುಂದಿನ 125 ದಿನ ಕಾಲ ನಿರ್ಬಂಧ ತುಮಕೂರು : ಪೀಣ್ಯ ಫ್ಲೈಓವರ್‌ನ ತಾಂತ್ರಿಕ ಲೋಪದೋಷ ಕಂಡು ಬಂದ ಕಾರಣ ಭಾರೀ ವಾಹನ ಗಳ ಓಡಾಟಕ್ಕೆ, ಮುಂದಿನ 125 ದಿನಗಳ ಕಾಲ […]


