Category: Featured
ಸುರತ್ಕಲ್ : ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಸಾರ್ವಜನಿಕರಿಗೆ ಮನವಿ – Vishwanews24
ಸುರತ್ಕಲ್ : ಮೂರು ವರ್ಷದ ಮಗು ಪತ್ತೆ ಸುರತ್ಕಲ್ : ಸುರತ್ಕಲ್ ಠಾಣಾ ವ್ಯಾಪ್ತಿಯ ಸದಾನಂದ ಹೋಟೆಲ್ ಪಕ್ಕದಲ್ಲಿ ಅಂದಾಜು ಮೂರು ನಾಲ್ಕು ವರ್ಷದ ಹೆಣ್ಣು ಮಗುವೊಂದು ಪತ್ತೆಯಾಗಿದೆ., ತಾಯಿಯಿಂದ ಬೇರ್ಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸಾರ್ವಜನಿಕರು ಮಗುವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. […]
ಶಿವಮೊಗ್ಗ : 10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು – Vishwanews24
ಶಿವಮೊಗ್ಗ : 10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು 10 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಎಣ್ಣೆಕೊಪ್ಪ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. […]
ಉಡುಪಿ : ಅಂಗಡಿಗಳಲ್ಲಿ ಪ್ರಾಣಿ ವಧೆ ಮಾಡಿ ನೇತು ಹಾಕುವುದರಿಂದ ಮಕ್ಕಳಲ್ಲಿ ಹಿಂಸಾತ್ಮಕ ಮನೋಭಾವನೆ ಬೆಳೆಯಲು ಕಾರಣವಾಗುತ್ತದೆ : ಪೇಜಾವರ ಶ್ರೀ – Vishwanews24
ಉಡುಪಿ : ಅಂಗಡಿಗಳಲ್ಲಿ ಪ್ರಾಣಿ ವಧೆ ಮಾಡಿ ನೇತು ಹಾಕುವುದರಿಂದ ಮಕ್ಕಳಲ್ಲಿ ಹಿಂಸಾತ್ಮಕ ಮನೋಭಾವನೆ ಬೆಳೆಯಲು ಕಾರಣವಾಗುತ್ತದೆ : ಪೇಜಾವರ ಶ್ರೀ ಉಡುಪಿ : ಅಂಗಡಿಗಳಲ್ಲಿ ಪ್ರಾಣಿಗಳನ್ನು ವಧೆ ಮಾಡಿ ನೇತು ಹಾಕುವುದರಿಂದ ಅದನ್ನು ನೋಡುವ ಮಕ್ಕಳಲ್ಲಿ ಹಿಂಸಾತ್ಮಕ ಮನೋಭಾವನೆಗಳು ಬೆಳೆಯಲು […]
ಕಾರ್ಕಳ : ಅಸಹಾಯಕ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದ ತಾಯಿ ಹಾಗೂ ಐದು ಜನ ಮಕ್ಕಳಿಗೆ ಆಶ್ರಯ ಒದಗಿಸಿದ ಹೊಸ ಬೆಳಕು ಆಶ್ರಮ – Vishwanews24
ಕಾರ್ಕಳ : ಅಸಹಾಯಕ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದ ತಾಯಿ ಹಾಗೂ ಐದು ಜನ ಮಕ್ಕಳಿಗೆ ಆಶ್ರಯ ಒದಗಿಸಿದ ಹೊಸ ಬೆಳಕು ಆಶ್ರಮ ಕಾರ್ಕಳ : ಅಸಹಾಯಕ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದ ತಾಯಿ ಹಾಗೂ ವಿದ್ಯಾಭ್ಯಾಸದಿಂದ ವಂಚಿತರಾಗಿದ್ದ ಐದು ಜನ ಮಕ್ಕಳನ್ನು ಕಾರ್ಕಳ […]
ಉಡುಪಿ: ಮಿಲಾಗ್ರಿಸ್ ಟ್ರಾವೆಲ್ಸ್ ಮಾಲಕ ರೋಷನ್ ಡಿಸೋಜಾ ನಿಧನ – VIshwanews24
ಉಡುಪಿ: ಮಿಲಾಗ್ರಿಸ್ ಟ್ರಾವೆಲ್ಸ್ ಮಾಲಕ ರೋಷನ್ ಡಿಸೋಜಾ ನಿಧನ ಉಡುಪಿ: ಸಂತೆಕಟ್ಟೆಯ ಮಿಲಾಗ್ರಿಸ್ ಟ್ರಾವೆಲ್ಸ್ ಮಾಲಕ ರೋಷನ್ ಡಿಸೋಜಾ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಕಲ್ಯಾಣಪುರ ಸಂತೆಕಟ್ಟೆ ನಿವಾಸಿ ರೋಷನ್ ಡಿಸೋಜಾ (40) ಅವರು ಅನಾರೋಗ್ಯದಿಂದಾಗಿ ಇಂದು ಮಣಿಪಾಲದ ಖಾಸಗಿ ಆಸ್ಪತ್ರೆ […]
ಮಂಗಳೂರಿನಲ್ಲಿ ಗಾಂಜಾ ದಂಧೆ ; ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ 10 ಮಂದಿ ಬಂಧನ – Vishwanews24
ಮಂಗಳೂರಿನಲ್ಲಿ ಗಾಂಜಾ ದಂಧೆ ; ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ 10 ಮಂದಿ ಬಂಧನ ಮಂಗಳೂರು : ಅತ್ಯಂತ ಅಘಾತಕಾರಿ ಘಟನೆಯೊಂದರಲ್ಲಿ ನಗರದಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆ ಪ್ರಕರಣದಲ್ಲಿ ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಂಬತ್ತು ಮಂದಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ […]
ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿ ಸರ್ಕಾರ ನಮ್ಮ ರಾಜ್ಯಕ್ಕೆ ದೊಡ್ಡ ಕಳಂಕ ತಂದಿದೆ : ಡಿ.ಕೆ ಶಿ – VIshwanews24
ಕರ್ನಾಟಕ ರಾಜ್ಯದ ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ.. ಬೆಳಗಾವಿ: ಕರ್ನಾಟಕ ರಾಜ್ಯದ ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಪ್ರಜಾಧ್ವನಿ ಬಸ್‌ಯಾತ್ರೆ ಚಾಲನೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು […]
ಕೋಲಾರ: ಫೇಸ್ ಬುಕ್ ಸುಂದರಿಗಾಗಿ ಪತ್ನಿಗೆ ವಿಷವಿಟ್ಟ ಪತಿ ; ಹೆಂಡತಿ ಸಾವು- ಬದುಕಿನ ಹೋರಾಟ – Vishwanews24
ಕೋಲಾರ: ಫೇಸ್ ಬುಕ್ ಸುಂದರಿಗಾಗಿ ಪತ್ನಿಗೆ ವಿಷವಿಟ್ಟ ಪತಿ ; ಹೆಂಡತಿ ಸಾವು- ಬದುಕಿನ ಹೋರಾಟ ಕೋಲಾರ: ಇತ್ತೀಚೆಗೆ ಅದೆಷ್ಟೋ ಮಂದಿ ಸೋಶಿಯಲ್ ಮೀಡಿಯಾದಲ್ಲಿ ಹುಡುಗಿಯರನ್ನ ನೋಡಿ ಮರುಳಾಗುತ್ತಿದ್ದಾರೆ. ಹಾಗೇ ಅವರಿಂದ ಬೇಗನೆ ಮೋಸಕ್ಕೆ ಒಳಗಾಗುತ್ತಾರೆ. ಇದೀಗ ಇಲೊಂದು ಜಿಲ್ಲೆಯಲ್ಲಿ ಪತಿರಾಯನೊಬ್ಬ […]
ಸ್ಮಶಾನ ಕಾರ್ಮಿಕರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ : ಶೀಘ್ರವೇ ಖಾಯಂ ನೇಮಕಾತಿಗೆ ಆದೇಶ – Vishwanews24
ಸ್ಮಶಾನ ಕಾರ್ಮಿಕರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ : ಶೀಘ್ರವೇ ಖಾಯಂ ನೇಮಕಾತಿಗೆ ಆದೇಶ ಬೆಂಗಳೂರು : ಸ್ಮಶಾನ ಕಾರ್ಮಿಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸ್ಮಶಾನ ಕಾರ್ಮಿಕರ ಖಾಯಂ ನೇಮಕಾತಿ ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ […]
ಹನಿಮೂನ್ ವೇಳೆ ಗಂಡನಿಗೆ ಮತ್ತು ಬರುವ ಔಷಧಿ ನೀಡಿ ಪ್ರಿಯಕರನ ಜೊತೆ ಹೆಂಡತಿ ಎಸ್ಕೇಪ್ – Vishwanews24
ಹನಿಮೂನ್ ವೇಳೆ ಗಂಡನಿಗೆ ಮತ್ತು ಬರುವ ಔಷಧಿ ನೀಡಿ ಪ್ರಿಯಕರನ ಜೊತೆ ಹೆಂಡತಿ ಎಸ್ಕೇಪ್ ನವದೆಹಲಿ: ವಿವಾಹವು ಎರಡು ಆತ್ಮಗಳನ್ನು ಒಂದುಗೂಡಿಸುವ ಪವಿತ್ರ ಬಂಧವಾಗಿದೆ. ಮದುವೆ ನಂತರ ಬರುವ ಮಧುಚಂದ್ರವು ನವವಿವಾಹಿತ ದಂಪತಿಗಳಿಗೆ ಖಾಸಗಿತನಕ್ಕೆ ಉದಾಹರಣೆಯಾಗಿದೆ. ಅಂದ ಹಾಗೇ ವರನಿಗೆ ಮತ್ತು […]


