ಕುಂದಾಪುರ : ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಗೃಹ ನಿರ್ಮಿಸಿಕೊಟ್ಟ ಗೋವಿಂದ ಬಾಬು ಪೂಜಾರಿ – Vishwanews24

ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಗೃಹ ನಿರ್ಮಿಸಿಕೊಟ್ಟ ಗೋವಿಂದ ಬಾಬು ಪೂಜಾರಿ ಒಟ್ಟು ಇದುವರೆಗೆ ಬಡವರಿಗೆ ಹನ್ನೊಂದು ಮನೆ ನಿರ್ಮಿಸಿಕೊಟ್ಟ ಪುಣ್ಯಾತ್ಮ ಕುಂದಾಪುರ: ಜ್ಞಾನಕ್ಕೆ ಜಾತಿ ಅಡ್ಡಿ ಬರುವುದಿಲ್ಲ, ನಮ್ಮಲ್ಲಿರುವ ಜಾತಿ ಭೇದ, ಮೇಲು ಕೀಳುವ ಎನ್ನುವ ಭಾವ ಮತಾಂತರಕ್ಕೆ ಕಾರಣವಾಗಿದೆ. ನಮ್ಮ […]

ಬಿಗ್‌ಬಾಸ್‌ ಸೀಸನ್‌ ಗೆಲ್ಲಲು ಕೊರಗಜ್ಜನ ಆಶೀರ್ವಾದವೇ ಕಾರಣ : ಮಂಗಳೂರಿನಲ್ಲಿ ರೂಪೇಶ್ ಶೆಟ್ಟಿ – Vishwanews24

ಮಂಗಳೂರಲ್ಲಿ ರೂಪೇಶ್ ಶೆಟ್ಟಿಗೆ ಅದ್ದೂರಿ ಸ್ವಾಗತ.. ನೆಹರೂ ಮೈದಾನದಿಂದ ಕುತ್ತಾರಿನ ಕೊರಗಜ್ಜನ ಕ್ಷೇತ್ರದವರೆಗೆ ವಿಜಯ ಯಾತ್ರೆ ಬಿಗ್‌ಬಾಸ್‌ ಸೀಸನ್‌ ಗೆಲ್ಲಲು ಕೊರಗಜ್ಜನ ಆಶೀರ್ವಾದವೇ ಕಾರಣ ಶೇ. 50ರಷ್ಟು ಹಣ ಸಮಾಜ ಸೇವೆಗೆ ಮಂಗಳೂರು: “ನಾನು ಕೊರಗಜ್ಜನ ಭಕ್ತ. ಬಿಗ್‌ಬಾಸ್‌ ಮನೆಯಲ್ಲಿ ಟಾಸ್ಕ್ಗಳು […]

ರಷ್ಯಾ-ಉಕ್ರೇನ್‌ ಕದನ  : ಬಿಲ್ಲುಬಾಣ ಹಿಡಿದ ಯೋಧನ ಫೋಟೋ ವೈರಲ್ – Vishwanews24

ರಷ್ಯಾ-ಉಕ್ರೇನ್‌ ಕದನ  : ಬಿಲ್ಲುಬಾಣ ಹಿಡಿದ ಯೋಧನ ಫೋಟೋ ವೈರಲ್ ರಷ್ಯಾ-ಉಕ್ರೇನ್‌ ನಡುವಿನ ಕದನ ತಾರಕಕ್ಕೇರಿದ್ದು, ಈ ನಡುವೆ ರಷ್ಯಾದ ಸೈನಿಕನೊಬ್ಬ ಬಿಲ್ಲು-ಬಾಣವನ್ನು ಹಿಡಿದ ಫೋಟೋ ಒಂದು ವೈರಲಾಗಿದೆ. ರಷ್ಯಾ ಯೋಧನ ಬಿಲ್ಲು-ಬಾಣ ಹಿಡಿದ ಫೋಟೋಗೆ ಕಾಮೆಂಟ್ ಮಾಡಿದ ನೆಟ್ಟಿಗರು, ಉಕ್ರೇನ್‌ […]

ಉಡುಪಿ: ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿ ಮೃತ್ಯು  – Vishwanews24

ಉಡುಪಿ: ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿ ಮೃತ್ಯು  ಮಲ್ಪೆ : ಅನಾರೋಗ್ಯದಿಂದ ಅಸ್ವಸ್ಥಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಶೀಲ್ ರಘುರಾಮ್ ಶೆಟ್ಟಿ (42) ಮೃತಪಟ್ಟವರು. ಮುಂಬಾಯಿ ನಿವಾಸಿಯಾಗಿದ್ದ ಇವರು ಕಳೆದ ಡಿ.28 ರಂದು ಊರಿಗೆ […]

ಉಳ್ಳಾಲ :ಬೈಕ್ ಅಪಘಾತ ಗಾಯಾಳುವಿನ ಮಿದುಳು ನಿಷ್ಕ್ರಿಯ;  ಕುಟುಂಬಸ್ಥರಿಂದ ಅಂಗಾಂಗ ದಾನ – Vishwanews24

ಉಳ್ಳಾಲ :ಬೈಕ್ ಅಪಘಾತ ಗಾಯಾಳುವಿನ ಮಿದುಳು ನಿಷ್ಕ್ರಿಯ;  ಕುಟುಂಬಸ್ಥರಿಂದ ಅಂಗಾಂಗ ದಾನ ಉಳ್ಳಾಲ: ನಿನ್ನೆ ತಡರಾತ್ರಿ ಉಳ್ಳಾಲ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಯುವಕನ […]

ಕೊಡಗು : ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವು – Vishwanews24

ಕೊಡಗು : ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವು ಕೊಡಗು: 6ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಕೀರ್ತನ್ (12) ಮೃತ ದುರ್ದೈವಿ. ಕೀರ್ತನ್ ಕುಶಾಲನಗರ ಸಮೀಪದ ಕೊಪ್ಪಭಾರತ ಮಾತಾ […]

ಜೆಡಿಎಸ್ ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲ ಮನ್ನ : ಕುಮಾರಸ್ವಾಮಿ – Vishwanews24

ಜೆಡಿಎಸ್ ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲ ಮನ್ನ’ – ಕುಮಾರಸ್ವಾಮಿ ಬಸವಕಲ್ಯಾಣ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲ ಮನ್ನಾಡುತ್ತೇನೆ ಎಂದು ಮಾಜಿ […]

ಕಾಪು: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ; ಇಬ್ಬರು ಪರಾರಿ – Vishwanews24

ಕಾಪು: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ; ಇಬ್ಬರು ಪರಾರಿ ಕಾಪು : ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿನ ಅಕ್ರಮ ಕಸಾಯಿ ಖಾನೆಗೆ ಇಂದು ಬೆಳಿಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು […]

ಬ್ರೈನ್ ಟ್ಯೂಮರ್‌ – ರಾಜ್ಯಮಟ್ಟದ ಕ್ರಿಕೆಟ್‌ ಆಟಗಾರ ಪೆರ್ಡೂರಿನ ರಕ್ಷಿತ್ ಶೆಟ್ಟಿ ನಿಧನ – Vishwanews24

ಬ್ರೈನ್ ಟ್ಯೂಮರ್‌ – ರಾಜ್ಯಮಟ್ಟದ ಕ್ರಿಕೆಟ್‌ ಆಟಗಾರ ಪೆರ್ಡೂರಿನ ರಕ್ಷಿತ್ ಶೆಟ್ಟಿ ನಿಧನ ಹೆಬ್ರಿ: ಬ್ರೈನ್ ಟ್ಯೂಮರ್‌ನಿಂದಾಗಿ ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರನೊಬ್ಬ ಸಾವನ್ನಪ್ಪಿದ ಘಟನೆ ಹೆಬ್ರಿಯಲ್ಲಿ ಭಾನುವಾರ ನಡೆದಿದೆ. ಪೆಡೂ೯ರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29) ಮೃತ ಯುವಕ. ಗೆಳೆಯರ […]

ವಿಟ್ಲ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ – Vishwanews24

ವಿಟ್ಲ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ವಿಟ್ಲ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ. ಪುಣಚ ಗ್ರಾಮದ ಮಣಿಲ ರವೀಂದ್ರ ಗೌಡರ ಪುತ್ರ ಹೇಮಂತ್(14) ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹೇಮಂತ್ […]