ಉಡುಪಿ: ಗ್ರಾಹಕನ ಸೋಗಿನಲ್ಲಿ ಬಂದು ಸೊಸೈಟಿ ಸಿಬ್ಬಂದಿಯ ಮೊಬೈಲ್ ಕದ್ದು ಎಸ್ಕೆಪ್ – Vishwanews24

ಉಡುಪಿ: ಗ್ರಾಹಕನ ಸೋಗಿನಲ್ಲಿ ಬಂದು ಸೊಸೈಟಿ ಸಿಬ್ಬಂದಿಯ ಮೊಬೈಲ್ ಕದ್ದು ಎಸ್ಕೆಪ್ ಉಡುಪಿ: ಗ್ರಾಹಕನ ಸೋಗಿನಲ್ಲಿ ಸೊಸೈಟಿಗೆ ಬಂದ ವ್ಯಕ್ತಿಯೊಬ್ಬ ಅಲ್ಲಿದ್ದ ಮೊಬೈಲ್ ಎಗರಿಸಿಕೊಂಡು ಪರಾರಿಯಾದ ಘಟನೆ ಇಂದ್ರಾಳಿಯ ಹೆರ್ಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ನಡೆದಿದೆ. ಸೊಸೈಟಿ ಒಳಗೆ ಬರುವ […]

ಮಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ – ಜಿಲ್ಲಾಡಳಿತದಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟ – Vishwanews24

ಡಿ. 31ರ ರಾತ್ರಿ 12.30 ರವರೆಗೆ ಹೊಸ ವರ್ಷಾಚರಣೆಗೆ ಅನುಮತಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31 ಮತ್ತು ಜನವರಿ 1ಕ್ಕೆ ಅನ್ವಯವಾಗುವಂತೆ ಜಿಲ್ಲಾಡಳಿತ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ನೋಂದಾಯಿತ, ಅಧಿಕೃತ ಕ್ಲಬ್‌, ಪಬ್‌, ರೆಸ್ಟೋರೆಂಟ್‌, […]

ಸುಮಲತಾ BJP ಸೇರ್ಪಡೆ ಬಗ್ಗೆ ಚರ್ಚೆಯಾಗಿಲ್ಲ, ಹಿತೈಷಿಗಳು ಫ್ಲೆಕ್ಸ್‌ನಲ್ಲಿ ಫೋಟೋ ಹಾಕಿಸಿರಬಹುದು : ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ – Vishwanews24

ಸುಮಲತಾ BJP ಸೇರ್ಪಡೆ ಬಗ್ಗೆ ಚರ್ಚೆಯಾಗಿಲ್ಲ, ಹಿತೈಷಿಗಳು ಫ್ಲೆಕ್ಸ್‌ನಲ್ಲಿ ಫೋಟೋ ಹಾಕಿಸಿರಬಹುದು : ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ಚಾಮರಾಜನಗರ : ಬಿಜೆಪಿ ಪಕ್ಷಕ್ಕೆ ಮಂಡ್ಯದ ಸಂಸದೆ ಸುಮಲತಾ ಸೇರ್ಪಡೆಯಾಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಅವರ ಹಿತೈಷಿಗಳು […]

ಹೊಸ ವರ್ಷಾಚರಣೆ ದಿನ ಎಲ್ಲಾ ಕಡೆ ಡ್ರಂಕ್‌ ಅಂಡ್‌ ಡ್ರೈವ್‌ ತಪಾಸಣೆ : ನಗರ ಸಂಚಾರಿ ವಿಶೇಷ ಆಯುಕ್ತ ಸಲೀಂ – Vishwanews24

ಹೊಸ ವರ್ಷಾಚರಣೆ ದಿನ ಎಲ್ಲಾ ಕಡೆ ಡ್ರಂಕ್‌ ಅಂಡ್‌ ಡ್ರೈವ್‌ ತಪಾಸಣೆ .. ಡಿ.31ರ ರಾತ್ರಿ 9 ಗಂಟೆ ಬಳಿಕ ಬೆಂಗಳೂರಿನ 30 ಫ್ಲೈ ಓವರ್ ಬಂದ್.. ಏರ್ ಪೋರ್ಟ್ ಪ್ರೈಓವರ್ ಮೇಲೆ ಬೈಕ್ ಸಂಚಾರಕ್ಕೆ ಅನುಮತಿ ಇಲ್ಲ .. ನೈಸ್ […]

ಕೇಸರಿಮಯವಾದ ಮಂಡ್ಯ; ಬಿಜೆಪಿ ಫ್ಲೆಕ್ಸ್‌ನಲ್ಲಿ ರಾರಾಜಿಸುತ್ತಿದೆ ಸುಮಲತಾ ಫೋಟೋ – Vishwanews24

ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಅಮಿತ್ ಶಾ  .. ಕೇಸರಿಮಯವಾದ ಮಂಡ್ಯ; ಬಿಜೆಪಿ ಫ್ಲೆಕ್ಸ್‌ನಲ್ಲಿ ರಾರಾಜಿಸುತ್ತಿದೆ ಸುಮಲತಾ ಫೋಟೋ ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ನಗರವನ್ನು ಬಿಜೆಪಿ ಮುಖಂಡರು […]

ಬೆಂಗಳೂರು: ಹೊಸ ವರ್ಷ ಆಚರಣೆ : ಪೊಲೀಸ್ ನಿಯಮಗಳು ಜಾರಿಗೆ  – Vishwanews24

ಬೆಂಗಳೂರು: ಹೊಸ ವರ್ಷ ಆಚರಣೆ ರಾತ್ರಿ 1 ಗಂಟೆವರೆಗೆ ತನಕ ಮಾತ್ರ ಅವಕಾಶ :ಪೊಲೀಸ್ ನಿಯಮಗಳು ಜಾರಿಗೆ ಬೆಂಗಳೂರು:  ಈ ಬಾರಿಯ ಹೊಸ ವರ್ಷ ಆಚರಣೆಗೆ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲವೊಂದು ಪೊಲೀಸ್ ನಿಯಮಗಳನ್ನು ಜಾರಿಗೆ […]

ಉಡುಪಿ: ಠೇವಣಿದಾರರಿಗೆ ವಂಚನೆ ಆರೋಪ- ಕಮಲಾಕ್ಷಿ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್ ಗೆ ನ್ಯಾಯಾಂಗ ಬಂಧನ – Vishwanews24

ಉಡುಪಿ: ಠೇವಣಿದಾರರಿಗೆ ವಂಚನೆ ಆರೋಪ- ಕಮಲಾಕ್ಷಿ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್ ಗೆ ನ್ಯಾಯಾಂಗ ಬಂಧನ ಉಡುಪಿ: ನಗರದ ಕಮಲಾಕ್ಷಿ ವಿವಿದ್ದೋದ್ದೇಶ ಸಹಕಾರಿ ಸಂಘದ ಬಹು ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟಿರುವ ಸಂಘದ ಅಧ್ಯಕ್ಷ ಬಿ.ವಿ ಲಕ್ಷ್ಮೀನಾರಾಯಣ್ ಗೆ ಜ.11 […]

ದೆಹಲಿ ಗಣರಾಜ್ಯೋತ್ಸವ ಪರೇಡ್’ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾ ಬಾನು ಆಯ್ಕೆ – Vishwanews24

ದೆಹಲಿ ಗಣರಾಜ್ಯೋತ್ಸವ ಪರೇಡ್’ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾ ಬಾನು ಆಯ್ಕೆ ಪುತ್ತೂರು: 2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫೆರೇಡ್’ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾಬಾನು ಆಯ್ಕೆಯಾಗಿದ್ದಾರೆ ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ […]

ಚಲಿಸುತ್ತಿದ್ದ ವಿಮಾನದಲ್ಲಿ ಹೊಡೆದಾಡಿಕೊಂಡ ಪ್ರಯಾಣಿಕರು – VIDEO

ಚಲಿಸುತ್ತಿದ್ದ ವಿಮಾನದಲ್ಲಿ ಹೊಡೆದಾಡಿಕೊಂಡ ಪ್ರಯಾಣಿಕರು – VIDEO ನವದೆಹಲಿ: ಆಗಸದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿ ನಡೆದಿದೆ. ಕೆಲವರು ಈ ಗಲಾಟೆ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.ವಿಮಾನದ ಸಿಬ್ಬಂದಿ ಅವರನ್ನು ಸಮಾಧಾನಪಡಿಸಲು […]

ಅಮ್ಮ ಮತ್ತು ಅಜ್ಜಿಯ ಗುಣಗಳು ಇರಬೇಕು -ತಮ್ಮ ಬಾಳ ಸಂಗಾತಿ ಕುರಿತು ಮಾತನಾಡಿದ ರಾಹುಲ್ ಗಾಂಧಿ – Vishwanews24

ಅಮ್ಮ ಮತ್ತು ಅಜ್ಜಿಯ ಗುಣಗಳು ಇರಬೇಕು -ತಮ್ಮ ಬಾಳ ಸಂಗಾತಿ ಕುರಿತು ಮಾತನಾಡಿದ ರಾಹುಲ್ ಗಾಂಧಿ ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಜೀವನ ಸಂಗಾತಿ ಹೇಗಿರಬೇಕೆಂಬುದರ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಲೈಫ್ […]