ಉಡುಪಿ :  ಶಾಲಾ ಮಕ್ಕಳಲ್ಲಿ ಕೆಂಗಣ್ಣು ಸಾಂಕ್ರಾಮಿಕ ರೋಗ ಹೆಚ್ಚಳ : ಮುನ್ನೆಚ್ಚರಿಕೆ ವಹಿಸಲು ಸೂಚನೆ – VIshwanews24

ಉಡುಪಿ :  ಶಾಲಾ ಮಕ್ಕಳಲ್ಲಿ ಕೆಂಗಣ್ಣು ಸಾಂಕ್ರಾಮಿಕ ರೋಗ ಹೆಚ್ಚಳ’ : ಮುನ್ನೆಚ್ಚರಿಕೆ ವಹಿಸಲು ಸೂಚನೆ  ಉಡುಪಿ : ಅವಿಭಜಿತ ದ.ಕ.ಜಿಲ್ಲೆಯಲ್ಲಿ ಶಾಲಾ ಮಕ್ಕಳಲ್ಲಿ ಕಾಂಜಂಕ್ಟಿವಿಟಿಸ್ ಕಾಯಿಲೆ ಹೆಚ್ಚುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಈ ಸೋಂಕು ಕಣ್ಣುಗಳು ಕೆಂಪು […]

2024ರ ಅಂತ್ಯದ ವೇಳೆಗೆ ಭಾರತದ ರಸ್ತೆ ಗುಣಮಟ್ಟವು ಅಮೆರಿಕದ  ರಸ್ತೆಗೆ ಸಮನಾಗಿರುತ್ತದೆ : ನಿತಿನ್ ಗಡ್ಕರಿ – Vishwanews24

2024ರ ಅಂತ್ಯದ ವೇಳೆಗೆ ಭಾರತದ ರಸ್ತೆ ಗುಣಮಟ್ಟವು ಅಮೆರಿಕದ  ರಸ್ತೆಗೆ ಸಮನಾಗಿರುತ್ತದೆ : ನಿತಿನ್ ಗಡ್ಕರಿ ನವದೆಹಲಿ: 2024 ರ ಅಂತ್ಯದ ವೇಳೆಗೆ, ಭಾರತದ ರಸ್ತೆಗಳು ಅಮೇರಿಕಾ ರಸ್ತೆ ಗುಣಮಟ್ಟಕ್ಕೆ ಸಮನಾಗಿರುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ […]

ಉಜಿರೆ: ಅಷ್ಟಮಂಗಲ ಪ್ರಶ್ನೆಯಲ್ಲಿಇದ್ದಂತೆ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆ – Vishwanews24

ಉಜಿರೆ: ಅಷ್ಟಮಂಗಲ ಪ್ರಶ್ನೆಯಲ್ಲಿ ಇದ್ದಂತೆ ಕುರುಹು ಇದ್ದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆ ಬೆಳ್ತಂಗಡಿ: ಉಜಿರೆ ಸಮೀಪದ ಪೆರ್ಲದಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾದ ಘಟನೆ ನಡೆದಿದೆ. ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ […]

ಮಣಿಪಾಲ: ಡಿವೈಡರ್ ಗೆ ಬೈಕ್ ಡಿಕ್ಕಿ – ಎಂಐಟಿ ವಿದ್ಯಾರ್ಥಿ ಮೃತ್ಯು , ಇಬ್ಬರು ಗಂಭೀರ ಗಾಯ – Vishwanews24

ಮಣಿಪಾಲ: ಡಿವೈಡರ್ ಗೆ ಬೈಕ್ ಡಿಕ್ಕಿ – ಎಂಐಟಿ ವಿದ್ಯಾರ್ಥಿ ಮೃತ್ಯು , ಇಬ್ಬರು ಗಂಭೀರ ಗಾಯ ಮಣಿಪಾಲ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿಯೋರ್ವ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಣಿಪಾಲದಲ್ಲಿ […]

ಅನವಶ್ಯಕ ಖರ್ಚು ಬೇಡ: ನೋಡಿ ಇಂದಿನ ದಿನ ಭವಿಷ್ಯ -Vishwanews24

ಅನವಶ್ಯಕ ಖರ್ಚು ಬೇಡ: ನೋಡಿ ಇಂದಿನ ದಿನ ಭವಿಷ್ಯ -Vishwanews24 ಮೇಷ: ಗಣಿಗಾರಿಕೆಯವರಿಗೆ ಉತ್ತಮ ಸಮಯ, ಕುಟುಂಬದಲ್ಲಿ ಶಾಂತಿ, ಆದಾಯಕ್ಕಿಂತ ಖರ್ಚು ಹೆಚ್ಚು. ವೃಷಭ: ಶಾಲಾ-ಕಾಲೇಜು ನಡೆಸುತ್ತಿರುವವರಿಗೆ ಅಭಿವೃದ್ಧಿ, ಹೆಚ್ಚು ಧೈರ್ಯದಿಂದಿರುವಿರಿ, ಅನವಶ್ಯಕ ಖರ್ಚು ಬೇಡ. ಮಿಥುನ: ಉನ್ನತಾಧಿಕಾರ ದೊರೆಯುತ್ತದೆ, ಮಾತಿನಿಂದ […]

ಹೋದ ಕಡೆಯೆಲ್ಲ ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ : ಸತೀಶ ಜಾರಕಿಹೊಳಿ – Vishwanews24

ಹೋದ ಕಡೆಯೆಲ್ಲ ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ : ಸತೀಶ ಜಾರಕಿಹೊಳಿ ಕೊಪ್ಪಳ: ಹೋದ ಕಡೆಯೆಲ್ಲ ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅರ್ಜಿ ಹಾಕಿದವರಿಗೆ ನಮಗೂ […]

ಉಡುಪಿ : ಅನೈತಿಕ ದಂಧೆ ತಡೆಯಲು ಕಾರ್ಯಾಚರಣೆಗೆ ಇಳಿದ ಎಸ್ಪಿ: ಮಂಗಳಮುಖಿಯರೊಂದಿಗೆ ವಾಗ್ವಾದ ; ಇಬ್ಬರು ಪಿಂಪ್‌ಗಳ ಬಂಧನ – Vishwanews24

ಉಡುಪಿ : ಅನೈತಿಕ ದಂಧೆ ತಡೆಯಲು ಕಾರ್ಯಾಚರಣೆಗೆ ಇಳಿದ ಎಸ್ಪಿ ಅಕ್ಷಯ್ ಹಾಕೇ ಮಚ್ಚಿಂದ್ರ ಮಂಗಳಮುಖಿಯರೊಂದಿಗೆ ವಾಗ್ವಾದ ,ಇಬ್ಬರು ಪಿಂಪ್‌ಗಳ ಬಂಧನ ಉಡುಪಿ : ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪ ಮಂಗಳ ಮುಖಿಯರನ್ನು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಕುರಿತ ದೂರಿನ […]

ಮಲ್ಪೆ : ರಾಜ್ಯದ ಮೊದಲ ತೇಲುವ ಸೇತುವೆ ( ಫ್ಲೋಟಿಂಗ್ ಬ್ರಿಡ್ಜ್‌)  ಶೀಘ್ರ ಪ್ರವಾಸಿಗರಿಗೆ ಮುಕ್ತ – Vishwanews24

ಉಡುಪಿ : ಮಲ್ಪೆ ಕಡಲ ಕಿನಾರೆಯಲ್ಲಿ ತೇಲುವ ಸೇತುವೆ ಶೀಘ್ರ ಪ್ರವಾಸಿಗರಿಗೆ ಮುಕ್ತ ಉಡುಪಿ: ಮಲ್ಪೆಯ ಕಡಲ ಕಿನಾರೆಯಲ್ಲಿ ಮತ್ತೆ ತೇಲುವ ಸೇತುವೆ (ಫ್ಲೋಟಿಂಗ್ ಬ್ರಿಡ್ಜ್‌) ನಿರ್ಮಾಣವಾಗುತ್ತಿದ್ದು ಕೆಲವೇ ದಿನಗಳಲ್ಲಿ ಪ್ರವಾಸಿಗರಿಗೆ ಮುಕ್ತವಾಗಲಿದೆ. ಕಳೆದ ಬಾರಿಯ ಅವಘಡ ಮತ್ತೊಮ್ಮೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ […]

ಪಡುಬಿದ್ರಿ: ಹೆಜ್ಜೇನು ದಾಳಿ – ರಕ್ಷಣೆಗಾಗಿ ಸಮುದ್ರಕ್ಕೆ ಹಾರಿದ ವ್ಯಕ್ತಿ ಸಾವು, ಒರ್ವ ಗಂಭೀರ ಹಲವರಿಗೆ ಗಾಯ – Vishwanews24

ಪಡುಬಿದ್ರಿ: ಹೆಜ್ಜೇನು ದಾಳಿ – ರಕ್ಷಣೆಗಾಗಿ ಸಮುದ್ರಕ್ಕೆ ಹಾರಿದ ವ್ಯಕ್ತಿ ಮೃತ್ಯು, ಒರ್ವ ಗಂಭೀರ ಹಲವರಿಗೆ ಗಾಯ ಪಡುಬಿದ್ರಿ : ಮುಖ್ಯ ಬೀಚ್ ಬಳಿ ಹೆಜ್ಜೇನು ದಾಳಿಯಿಂದಾಗಿ ಒರ್ವ ಮೃತಪಟ್ಟರೆ ಮತ್ತೊರ್ವರು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಹಲವರು ಗಾಯಗೊಂಡಿದ್ದಾರೆ. ಮೃತ […]

ಬಂಟ್ವಾಳ:ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವಕನ ಜೊತೆ ಯುವತಿ ಪ್ರಯಾಣ-ಬಸ್ ತಡೆದು ಜೋಡಿಯನ್ನು ಪೊಲೀಸರಿಗೆ ಹಿಂದೂ ಕಾರ್ಯಕರ್ತರು – VIshwanews24

ಬಂಟ್ವಾಳ:ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವಕನ ಜೊತೆ ಯುವತಿ ಪ್ರಯಾಣ-ಬಸ್ ತಡೆದು ಜೋಡಿಯನ್ನು ಪೊಲೀಸರಿಗೆ ಹಿಂದೂ ಕಾರ್ಯಕರ್ತರು ಬಂಟ್ವಾಳ: ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ಧಾಳೆ ಎಂಬ ಕಾರಣಕ್ಕಾಗಿ ಹಿಂದೂ ಸಂಘಟನೆಯ ಕಾರ್ಯಕರ್ತರ ಬಸ್‌ನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಒಪ್ಪಿಸಿದ […]