Category: Featured
ಮಂಗಳೂರು : ಬಸ್ ಟೈಮಿಂಗ್ಸ್ ವಿಚಾರಕ್ಕೆ ಗಲಾಟೆ – ಖಾಸಗಿ ಬಸ್ ಸಿಬ್ಬಂದಿಗಳು ಪೊಲೀಸ್ ವಶಕ್ಕೆ :- Vishwanews24
ಮಂಗಳೂರು : ಬಸ್ ಟೈಮಿಂಗ್ಸ್ ವಿಚಾರಕ್ಕೆ ಗಲಾಟೆ : ಖಾಸಗಿ ಬಸ್ ಸಿಬ್ಬಂದಿಗಳು ಪೊಲೀಸ್ ವಶಕ್ಕೆ ಮಂಗಳೂರು : ವಿಟ್ಲ ಖಾಸಗಿ ಬಸ್ ಚಾಲಕರ ನಡುವೆ ಟೈಮಿಂಗ್ಸ್ ವಿಚಾರಕ್ಕೆ ಗಲಾಟೆ ನಡೆದಿದ್ದು , ಇಬ್ಬರು ಖಾಸಗಿ ಬಸ್ ಸಿಬ್ಬಂದಿಗಳನ್ನು ವಶಕ್ಕೆ ಪಡೆಯಲಾಗಿದೆ […]
ಗುಜರಾತ್ ಚುನಾವಣೆ ಫಲಿತಾಂಶ – ಮತ್ತೊಮ್ಮೆ ಕರ್ನಾಟಕ ದಲ್ಲಿ ಬಿಜೆಪಿ ಪರ್ವ ಆರಂಭ : ಕೇಸರಿ ಯುವರಾಜ್ – Vishwanews24
ಗುಜರಾತ್ ಚುನಾವಣೆ ಫಲಿತಾಂಶ – ಮತ್ತೊಮ್ಮೆ ಕರ್ನಾಟಕ ದಲ್ಲಿ ಬಿಜೆಪಿ ಪರ್ವ ಆರಂಭ : ಕೇಸರಿ ಯುವರಾಜ್ ಉಡುಪಿ: ಗುಜರಾತ್ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ನಾಯಕತ್ವದಲ್ಲಿ ತವರು ಊರಿನಲ್ಲಿ ದಾಖಲೆ ಗೆಲುವು ಸಾಧಿಸಿದ್ದು ಇದು […]
ಮಂಗಳೂರು: ಬಸ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು – Vishwanews24
ಮಂಗಳೂರು: ಬಸ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ಡಿ.3ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಮೃತಪಟ್ಟಿದ್ದಾರೆ. ಬೆಂಗಳೂರಿನ ಕಂಪೆನಿಯೊಂದರಲ್ಲಿ ಇಂಜಿನಿಯರ್ ಆಗಿರುವ […]
ಉಡುಪಿ : ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ – Vishwanews24
ಉಡುಪಿ : ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು ಕಣ್ಣಿನ ರೆಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು […]
ಉಡುಪಿ : ಹಿಮಾಚಲ ಪ್ರದೇಶ ಚುನಾವಣೆ ಕೂಡ ಮುಂದಿನ ಕರ್ನಾಟಕ ಚುನಾವಣೆಗೆ ಯಾಕೆ ದಿಕ್ಸೂಚಿಯಾಗಬಾರದು : ಪ್ರಖ್ಯಾತ್ ಶೆಟ್ಟಿ – Vishwanews24
ಉಡುಪಿ : ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲಿಯೂ ಕೂಡ ಜನರು ಬಿಜೆಪಿಯನ್ನು ಕಿತ್ತೊಗೆಯಲಿದ್ದಾರೆ ಉಡುಪಿ: ಗುಜರಾತ್ ಚುನಾವಣಾ ಗೆಲವು ಬಿಜೆಪಿಯವರಿಗೆ ಮುಂದಿನ ಕರ್ನಾಟಕ ಚುನಾವಣೆಗೆ ದಿಕ್ಸೂಚಿಯಾದರೆ ಹಿಮಾಚಲ ಪ್ರದೇಶ ಚುನಾವಣೆ ಕೂಡ ಯಾಕೆ ದಿಕ್ಸೂಚಿಯಾಗಬಾರದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ […]
ಜ.12ರಂದು ಯೋಗಿ ಆದಿತ್ಯನಾಥ್ ಉಡುಪಿಗೆ – Vishwanews24
ಜ.12ರಂದು ಯೋಗಿ ಆದಿತ್ಯನಾಥ್ ಉಡುಪಿಗೆ ರಾಜ್ಯ ಮಟ್ಟದ ‘ಯುವ ಸಂಗಮ’ ದಲ್ಲಿ ಭಾಗಿ ಉಡುಪಿ: ಜ.12 ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ ರವರ ಜನ್ಮ […]
ಉಡುಪಿ : ಕಾಂಗ್ರೆಸ್ ಮುಖಂಡರ ನಾಯಕತ್ವದಲ್ಲಿ ಬಿಜೆಪಿಯ ಪತನ ಆರಂಭ : ರಮೇಶ್ ಕಾಂಚನ್ – Vishwanews24
ಬಿಜೆಪಿ ಒಂದು ರಾಜ್ಯದಲ್ಲಿ ಗೆದ್ದಿರುವುದನ್ನೇ ಸಂಭ್ರಮಿಸಿ ಎರಡು ಕಡೆ ಸೋತಿರುವುದನ್ನು ಮರೆಮಾಚಲಾಗುತ್ತಿದೆ ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ.. ಕಾಂಗ್ರೆಸ್ ಮುಕ್ತ ಭಾರತ ಮಾಡಲು ಅಸಾಧ್ಯ ಎಂದು ಜನರು ಸ್ಪಷ್ಟ ಸಂದೇಶ ನೀಡಿದ್ದಾರೆ.. ಉಡುಪಿ: ಗುಜರಾತ್‌ನಲ್ಲಿ ಬಿಜೆಪಿ ಮತ್ತೆ ಅಧಿಕಾರವನ್ನು […]
ಬಂಟ್ವಾಳ : ಇನ್‌ಸ್ಟಾಗ್ರಾಂನಲ್ಲಿ ಪರಿಚಯ – ಬಾಲಕನಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ , ಪೋಕ್ಸೋ ಪ್ರಕರಣ ದಾಖಲು – Vishwanews24
ಇನ್‌ಸ್ಟಾಗ್ರಾಂನಲ್ಲಿ ಪರಿಚಯ : ಬಾಲಕನಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ , ಪೋಕ್ಸೋ ಪ್ರಕರಣ ದಾಖಲು ಬಂಟ್ವಾಳ: ಇನ್ ಸ್ಟಾಗ್ರಾಮ್ ಮೂಲಕ ಪರಿಚಯವಾದ ಕಾನೂನು ಸಂಘರ್ಷಕ್ಕೊಳಗಾದ ಬಾಲಕನೊಬ್ಬ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ […]
ಸುಳ್ಯ: ಕಾಂತಾರ ಸಿನಿಮಾಕ್ಕೆ ವೀಕ್ಷಿಸಲು ಬಂದಿದ್ದ ಮುಸ್ಲಿಂ ಜೋಡಿಗೆ ತಂಡದಿಂದ ಹಲ್ಲೆ: ಐವರ ವಿರುದ್ದ ಪ್ರಕರಣ ದಾಖಲು – Vishwanews24
ಸುಳ್ಯ: ಕಾಂತಾರ ಸಿನಿಮಾಕ್ಕೆ ವೀಕ್ಷಿಸಲು ಬಂದಿದ್ದ ಮುಸ್ಲಿಂ ಜೋಡಿಗೆ ತಂಡದಿಂದ ಹಲ್ಲೆ: ಐವರ ವಿರುದ್ದ ಪ್ರಕರಣ ದಾಖಲು ಸುಳ್ಯ: ಇಲ್ಲಿನ ಚಿತ್ರಮಂದಿರಕ್ಕೆ ಚಿತ್ರ ವೀಕ್ಷಿಸಲು ಬಂದಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿ , ಜೀವ ಬೆದರಿಕೆ […]
ವಿಟ್ಲ : ಛದ್ಮವೇಶದ ಮೂಲಕ ದೈವಾರಾಧನೆ ಪ್ರದರ್ಶನ ; ತೀವ್ರ ಆಕ್ರೋಶ – Vishwanews24
ವಿಟ್ಲ : ಛದ್ಮವೇಶದ ಮೂಲಕ ದೈವಾರಾಧನೆ ಪ್ರದರ್ಶನ – ತೀವ್ರ ಆಕ್ರೋಶ ಬಂಟ್ವಾಳ: ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಷಬ್ ಶೆಟ್ಟಿ ಅಭಿನಯದ […]








