Category: Featured
ಮಂಗಳೂರು: ಆಟೊ ರಿಕ್ಷಾ ಪ್ರಯಾಣ ದರ ಹೆಚ್ಚಳ , ಡಿ.1 ರಿಂದ ಹೊಸ ದರ ಜಾರಿ : ಜಿಲ್ಲಾಧಿಕಾರಿ ಆದೇಶ – Vishwanews24
ಮಂಗಳೂರು: ಆಟೊ ರಿಕ್ಷಾ ಪ್ರಯಾಣ ದರ ಹೆಚ್ಚಳ , ಡಿ.1 ರಿಂದ ಹೊಸ ದರ ಜಾರಿ : ಜಿಲ್ಲಾಧಿಕಾರಿ ಆದೇಶ ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸಂಚರಿಸುವ ಆಟೊ ರಿಕ್ಷಾಗಳ ಪ್ರಯಾಣ ದರವನ್ನು ಪರಿಷ್ಕರಿಸಿಲಾಗಿದ್ದು ಹೊಸ ದರಗಳು ಡಿಸೆಂಬರ್ 1 ರಿಂದ ಜಾರಿಗೆ ಬರಲಿವೆ. […]
ಮಂಗಳೂರು ಕುಕ್ಕರ್ ಸ್ಪೋಟ ಪ್ರಕರಣ – ತನಿಖೆ ಎನ್‌ಐಎಗೆ ಹಸ್ತಾಂತರ : ಆರಗ ಜ್ಞಾನೇಂದ್ರ – Vishwanews24
ಮಂಗಳೂರು ಕುಕ್ಕರ್ ಸ್ಪೋಟ ಪ್ರಕರಣ – ತನಿಖೆ ಎನ್‌ಐಎಗೆ ಹಸ್ತಾಂತರ : ಆರಗ ಜ್ಞಾನೇಂದ್ರ ಬೆಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಈ […]
ಕರಾವಳಿ ದೈವಾರಾಧನೆ ಈಗ ಬೆಂಗಳೂರಿನಲ್ಲಿ – ಕೊರಗಜ್ಜನ ಹೆಸರಲ್ಲಿ ಹಣ ವಸೂಲಿ? Vishwanews24
ಕರಾವಳಿ ದೈವಾರಾಧನೆ ಈಗ ಬೆಂಗಳೂರಿನಲ್ಲಿ – ಕೊರಗಜ್ಜನ ಹೆಸರಲ್ಲಿ ಹಣ ವಸೂಲಿ? ಮಂಗಳೂರು : ಕಾಂತಾರ ಸಿನೆಮಾ ಕರಾವಳಿಯ ದೈವಾರಾಧನೆ ಇಡೀ ವಿಶ್ವಕ್ಕೆ ಪರಿಚಯಿಸಿದ ಬೆನ್ನಲ್ಲೇ ಇದೀಗ ಕರಾವಳಿಗೆ ಮಾತ್ರ ಸೀಮಿತವಾಗಿದ್ದ ದೈವಸ್ಥಾನಗಳು ಹೊರ ಜಿಲ್ಲೆಗಳಲ್ಲೂ ಪ್ರಾರಂಭವಾಗಿದೆ. ಕಾಂತಾರ ಸಿನಿಮಾ ಅಬ್ಬರದ […]
ಡಿ.1ರಿಂದ ಹೆಜಮಾಡಿ ಟೋಲ್ ಗೇಟ್ ನೊಂದಿಗೆ ಸುರತ್ಕಲ್ ಟೋಲ್ ವಿಲೀನ ; ಹೆಜಮಾಡಿ ಟೋಲ್ ಸುಂಕ ದುಬಾರಿ – Vishwanews24
ಡಿ.1ರಿಂದ ಹೆಜಮಾಡಿ ಟೋಲ್ ಗೇಟ್ ನೊಂದಿಗೆ ಸುರತ್ಕಲ್ ಟೋಲ್ ವಿಲೀನ ; ಹೆಜಮಾಡಿ ಟೋಲ್ ಸುಂಕ ದುಬಾರಿ ಮಂಗಳೂರು: ಸುರತ್ಕಲ್ ಟೋಲ್ ಗೇಟ್ ನ್ನು, ಡಿ.1ರಿಂದ ಹೆಜಮಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡುವಂತೆ ಸರಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಭಾರತೀಯ […]
ಮಂಗಳೂರು: ಕದ್ರಿ ದೇವಸ್ಥಾನ ಟಾರ್ಗೆಟ್ ಎಂಬ ಉಗ್ರರ ಪೋಸ್ಟ್ ; ಸತ್ಯಾಸತ್ಯತೆಯ ಬಗ್ಗೆ ತನಿಖೆ -ಎಡಿಜಿಪಿ ಅಲೋಕ್ ಮೋಹನ್ – Vishwanews24
ಮಂಗಳೂರು: ಕದ್ರಿ ದೇವಸ್ಥಾನ ಟಾರ್ಗೆಟ್ ಎಂಬ ಉಗ್ರರ ಪೋಸ್ಟ್ ; ಸತ್ಯಾಸತ್ಯತೆಯ ಬಗ್ಗೆ ತನಿಖೆ -ಎಡಿಜಿಪಿ ಅಲೋಕ್ ಮೋಹನ್ ಮಂಗಳೂರು: ನಗರದ ಕಂಕನಾಡಿ ಸಮೀಪದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ವಿವಿಧ ಆಯಾಮಗಳಲ್ಲಿ ಮುನ್ನಡೆಸಲಾಗಿದೆ. ಇದೀಗ ಈ ಪ್ರಕರಣಕ್ಕೆ […]
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಆಂಬ್ಯುಲೆನ್ಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ : ನಾಲ್ವರಿಗೆ ಗಾಯ – Vishwanews24
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಆಂಬ್ಯುಲೆನ್ಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ : ನಾಲ್ವರಿಗೆ ಗಾಯ ಬೆಳ್ತಂಗಡಿ: ಇಲ್ಲಿನ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಆಂಬ್ಯುಲೆನ್ಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಇದರಿಂದಾಗಿ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ. ಗುರುವಾರ ರಾತ್ರಿ […]
ಮಂಗಳ ಕಾರ್ಯಗಳಿಂದ ಶುಭ : ನೋಡಿ ಇಂದಿನ ದಿನ ಭವಿಷ್ಯ -Vishwanews24
ಮಂಗಳ ಕಾರ್ಯಗಳಿಂದ ಶುಭ : ನೋಡಿ ಇಂದಿನ ದಿನ ಭವಿಷ್ಯ -Vishwanews24 ಮೇಷ: ವಸ್ತ್ರ ವ್ಯಾಪಾರಿಗಳಿಗೆ ಆದಾಯ, ಲೇವಾದೇವಿಗಾರರು ಎಚ್ಚರ, ಮಾತಿನಿಂದ ಕಲಹ. ವೃಷಭ: ಹೊಸ ವ್ಯಕ್ತಿಗಳ ಪರಿಚಯ, ಕಲಾವಿದರಿಗೆ ಗೌರವ, ಅನಿರೀಕ್ಷಿತ ಧನಾಗಮನ. ಮಿಥುನ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯ, ಕುಟುಂಬದಲ್ಲಿ […]
ಉಡುಪಿ: ‘ರೋಸ್’ ಸಮಾರಂಭದಲ್ಲಿ ಭಾಗವಹಿಸಿದ್ದ ಯುವತಿ ಕುಸಿದು ಬಿದ್ದು ಸಾವು – Vishwanews24
ಉಡುಪಿ: ‘ರೋಸ್’ ಸಮಾರಂಭದಲ್ಲಿ ಭಾಗವಹಿಸಿದ್ದ ಯುವತಿ ಕುಸಿದು ಬಿದ್ದು ಸಾವು ಉಡುಪಿ: ರೋಸ್ ಸಮಾರಂಭದಲ್ಲಿ(ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ) ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿಯೋರ್ವಳು ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ […]
ಮಂಗಳೂರು : ದೇಶದ ಹಿತಕ್ಕಾಗಿ ಎನ್ ಐಎ ಜತೆ ಉಗ್ರ ನಿರ್ಮೂಲನಕ್ಕೆ ಸಹಕರಿಸಿ : ಶಾಸಕ ಡಾ. ಭರತ್ ಶೆಟ್ಟಿ – Vishwanews24
ಮುಸ್ಲಿಂ ಯುವಕರಿಗೆ ಉಗ್ರ ಕೃತ್ಯ ನಡೆಸಲು ಹಣಕಾಸು ಬೆಂಬಲ ನೀಡುವ ಜನರನ್ನು, ಹಾಗೂ ಸಂಘಟನೆಗಳನ್ನು ಬಹಿಷ್ಕರಿಸಿ ದೇಶದ ಹಿತಕ್ಕಾಗಿ ಎನ್ ಐಎ ಜತೆ ಉಗ್ರ ನಿರ್ಮೂಲನಕ್ಕೆ ಸಹಕರಿಸಿ ಮಂಗಳೂರು: ಮಂಗಳೂರಿನಲ್ಲಿ ನಡೆದ ಉಗ್ರರ ಕೃತ್ಯವನ್ನು ಮುಸ್ಲಿಂ ಜಮಾತ್ ಗಳು, ಮುಸ್ಲಿಂ ಮುಖಂಡರು […]
ಕಿಚ್ಚ ಸುದೀಪ್ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿ ನೇಮಕ : ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯಲು ನಿರ್ಧಾರ – Vishwanews24
ಕಿಚ್ಚ ಸುದೀಪ್ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿ ನೇಮಕ : ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯಲು ನಿರ್ಧಾರ ಬೆಂಗಳೂರು: ಈಗಾಗಲೇ ಸಾಕಷ್ಟು ಸಮಾಜಸೇವೆ ಮಾಡಿರುವ ಕಿಚ್ಚ ಸುದೀಪ್ ಅವರನ್ನು ಕರ್ನಾಟಕ ಸರಕಾರವು ‘ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ’ಯನ್ನಾಗಿ […]








