Category: Featured
ಧರ್ಮಸ್ಥಳ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವೆ ಸ್ಮೃತಿ ಇರಾನಿ – Vishwanews24
ಧರ್ಮಸ್ಥಳ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಧರ್ಮಸ್ಥಳ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮಂಗಳವಾರ ಧರ್ಮಸ್ಥಳದಲ್ಲಿ ನಡೆಯುತ್ತಿರುವ […]
ಉಡುಪಿ :ಪರೇಶ್ ಮೇಸ್ತ ಪ್ರಕರಣ :- ಬಿಜೆಪಿಗರ ನೈಜ ಬಣ್ಣ ಬಯಲು ಮಾಡುವ ಉದ್ದೇಶದಿಂದ ನ 24ರಂದು ಕುಮಟಾದಲ್ಲಿ ಕಾಂಗ್ರೆಸ್ ನಿಂದ ಬೃಹತ್ ಸಮಾವೇಶ : ಐವನ್ ಡಿ’ಸೋಜಾ – Vishwanews24
ಉಡುಪಿ :ಪರೇಶ್ ಮೇಸ್ತ ಪ್ರಕರಣ :- ಬಿಜೆಪಿಗರ ನೈಜ ಬಣ್ಣವನ್ನು ಬಯಲು ಮಾಡುವ ಉದ್ದೇಶದಿಂದ ನ 24ರಂದು ಕುಮಟಾದಲ್ಲಿ ಕಾಂಗ್ರೆಸ್ ನಿಂದ ಬೃಹತ್ ಸಮಾವೇಶ: ಐವನ್ ಡಿ’ಸೋಜಾ ಉಡುಪಿ: ಪರೇಶ್ ಮೇಸ್ತಾನ ಸಾವಿನ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡು ಜನರ ಭಾವನೆಗಳೊಂದಿಗೆ ಆಟವಾಡಿದ […]
ಪ್ರಭಲ ಭೂಕಂಪಕ್ಕೆ ತತ್ತರಿಸಿದ ಇಂಡೋನೇಷ್ಯಾ ; ಮೃತರ ಸಂಖ್ಯೆ 252ಕ್ಕೆ ಏರಿಕೆ – Vishwanews24
ಪ್ರಭಲ ಭೂಕಂಪಕ್ಕೆ ತತ್ತರಿಸಿದ ಇಂಡೋನೇಷ್ಯಾ ; ಮೃತರ ಸಂಖ್ಯೆ 252ಕ್ಕೆ ಏರಿಕೆ ಇಂಡೋನೇಷ್ಯಾ : ಇಂಡೋನೇಷ್ಯಾದ ಪಶ್ಚಿಮ ಜಾವಾದಲ್ಲಿ ಸೋಮವಾರ ಸಂಭವಿಸಿದ 5.6 ತೀವ್ರತೆಯ ಭೂಕಂಪದಲ್ಲಿ ಇದುವರೆಗೆ ಸಾವನ್ನಪ್ಪಿದವರ ಸಂಖ್ಯೆ 252 ಕ್ಕೆ ಏರಿಕೆಯಾಗಿದ್ದು, ಹಲವು ಮಂದಿ ಇನ್ನೂ ಕಾಣೆಯಾಗಿದ್ದಾರೆ ಎಂದು […]
ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಓರ್ವ ಮಹಿಳಾ ಪೇದೆ ಸೇರಿ ಹಲವರಿಗೆ ಗಾಯ- Vishwanews24
ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಪೊಲೀಸ್ ಸಿಬ್ಬಂದಿಗೆ ಗಾಯ ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಈ ವೇಳೆ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾದ ಘಟನೆ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದಿದ್ದು, […]
ವೈರಲ್ ಆಗಿರುವ ವಿಡಿಯೋಗೂ ಮಂಗಳೂರಿನಲ್ಲಿ ನಡೆದ ಸ್ಟೋಟ ಪ್ರಕರಣಕ್ಕೂ ಸಂಬಂಧವಿಲ್ಲ :- ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ – Vishwanews24
ವೈರಲ್ ಆಗಿರುವ ವಿಡಿಯೋಗೂ ಮಂಗಳೂರಿನಲ್ಲಿ ನಡೆದ ಸ್ಟೋಟ ಪ್ರಕರಣಕ್ಕೂ ಸಂಬಂಧವಿಲ್ಲ :- ಕಮಿಷನರ್ ಸ್ಪಷ್ಟನೆ ಮಂಗಳೂರು: ವಿಡಿಯೋ ಒಂದರಲ್ಲಿ ಇಬ್ಬರು ವ್ಯಕ್ತಿಗಳು ಬ್ಯಾಗ್‌ನೊಂದಿಗೆ ಓಡಾಡುತ್ತಿರುವ ದೃಶ್ಯವಿದ್ದು, ಮಂಗಳೂರು ನಗರದಲ್ಲಿ ನಡೆದ ಸ್ಟೋಟ ಪ್ರಕರಣದಲ್ಲಿ ಭಾಗಿಯಾಗಿರುತ್ತಾರೆ ಎಂಬುದಾಗಿ ಸುದ್ದಿ ಹರಿದಾಡುತ್ತಿದ್ದು, ಈ ವಿಡಿಯೋಗೂ […]
ಬೆಂಗಳೂರು: ಬಿಎಂಟಿಸಿ ಬಸ್ ಹರಿದು 15 ವರ್ಷದ ಬಾಲಕಿ ಸಾವು ; ಅಮ್ಮ-ಮಗನ ಸ್ಥಿತಿ ಗಂಭೀರ – Vishwanews24
ಬೆಂಗಳೂರು: ಬಿಎಂಟಿಸಿ ಬಸ್ ಹರಿದು 15 ವರ್ಷದ ಬಾಲಕಿ ಸಾವು ; ಅಮ್ಮ-ಮಗನ ಸ್ಥಿತಿ ಗಂಭೀರ ಬೆಂಗಳೂರು: ಬಿಎಂಟಿಸಿ ಬಸ್ ಹರಿದು 15 ವರ್ಷದ ಬಾಲಕಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಲಾವ್ಯಾಶ್ರೀ(15) ಮೃತ […]
ಬಾಂಬ್ ಬ್ಲಾಸ್ಟ್ ಪ್ರಕರಣ : ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ – Vishwanews24
ಬಾಂಬ್ ಬ್ಲಾಸ್ಟ್ ಪ್ರಕರಣ : ನಾಳೆ ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರು: ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯ ಪೊಲೀಸ್ ಮುಖ್ಯಸ್ಥ […]
ಶ್ರದ್ಧಾ ಹತ್ಯೆ ಪ್ರಕರಣ : ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಅಫ್ತಾಬ್ – Vishwanews24
ಶ್ರದ್ಧಾ ಹತ್ಯೆ ಪ್ರಕರಣ : ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಅಫ್ತಾಬ್ ನವದೆಹಲಿ: ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ ಕೋರ್ಟ್ ಮುಂದೆ ಮೊದಲ ಬಾರಿ ತಪ್ಪೊಪ್ಪಿಕೊಂಡಿದ್ದಾನೆ. ಪೊಲೀಸ್ ಕಸ್ಟಡಿ ವಿಸ್ತರಣೆ […]
ದಾವಣಗೆರೆ: ಗರ್ಭಿಣಿ ಪತ್ನಿಯನ್ನುಕೊಲೆ ಮಾಡಿ ಮೃತದೇಹವನ್ನು ಕಾಡಿನ ಮಧ್ಯೆ ಗುಂಡಿಯಲ್ಲಿ ಹೂತಿಟ್ಟ ಪತಿ – Vishwanews24
ದಾವಣಗೆರೆ: ಗರ್ಭಿಣಿ ಪತ್ನಿಯನ್ನುಕೊಲೆ ಮಾಡಿ ಮೃತದೇಹವನ್ನು ಕಾಡಿನ ಮಧ್ಯೆ ಗುಂಡಿಯಲ್ಲಿ ಹೂತಿಟ್ಟ ಪತಿ ದಾವಣಗೆರೆ: ಮದುವೆಯಾಗಿ 6 ತಿಂಗಳಾಗಿದ್ದು ಗರ್ಭಿಣಿ ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯ ಕೊಲೆ ಮಾಡಿ ದಟ್ಟ ಕಾಡಿನ ಮಧ್ಯೆ ಹೂತಿಟ್ಟು ವಿಕೃತಿ ಮೆರೆದ ಘಟನೆ ದಾವಣಗೆರೆ […]
ಮುಂಬೈ: ಮದುವೆ ನಿರಾಕರಿಸಿದ್ದಕ್ಕೆ ತನಗೆ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿದ ವಿದ್ಯಾರ್ಥಿ ; ಇಬ್ಬರ ಸ್ಥಿತಿ ಗಂಭೀರ – Vishwanews24
ಮುಂಬೈ: ಮದುವೆ ನಿರಾಕರಿಸಿದ್ದಕ್ಕೆ ತನಗೆ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿದ ವಿದ್ಯಾರ್ಥಿ ; ಇಬ್ಬರ ಸ್ಥಿತಿ ಗಂಭೀರ ಮುಂಬೈ: ಮದುವೆಯಾಗಲು ನಿರಾಕರಿಸಿದ್ದಕ್ಕೆ ಪಿಎಚ್‍ಡಿ ವಿದ್ಯಾರ್ಥಿಯೊಬ್ಬ ತನಗೆ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿ ಹತ್ಯೆಗೈಯ್ಯಲು ಯತ್ನಿಸಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿನಡೆದಿದೆ. ಇದೀಗ ಇಬ್ಬರಿಗೂ […]









