Category: Featured
ಮತಾಂತರಕ್ಕೆ ನಿರಾಕರಿಸಿದ ಗೆಳತಿಯನ್ನು ಹತ್ಯೆಗೈದಿದ್ದ ಸೂಫಿಯಾನ್‌ನನ್ನು ಎನ್‌ಕೌಂಟರ್ ನಡೆಸಿ ಸೆರೆಹಿಡಿದ ಉತ್ತರಪ್ರದೇಶದ ಪೊಲೀಸರು – Vishwanews24
ಮತಾಂತರಕ್ಕೆ ನಿರಾಕರಿಸಿದ ಗೆಳತಿಯನ್ನು ಹತ್ಯೆಗೈದಿದ್ದಸೂಫಿಯಾನ್‌ನನ್ನು ಎನ್‌ಕೌಂಟರ್ ನಡೆಸಿ ಸೆರೆಹಿಡಿದ ಉತ್ತರಪ್ರದೇಶದ ಪೊಲೀಸರು ಲಖನೌ: ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಮದುವೆಯಾಗಲು ಒಪ್ಪಲಿಲ್ಲ ಎಂದು ತನ್ನ ಹಿಂದೂ ಪ್ರೇಯಸಿಯನ್ನು ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ನೂಕಿ ಹತ್ಯೆಗೈದಿದ್ದ ಮೊಹಮ್ಮದ್ ಸೂಫಿಯಾನ್ ಎಂಬಾತನನ್ನು ಉತ್ತರಪ್ರದೇಶದ ಪೊಲೀಸರು ಎನ್‌ಕೌಂಟರ್ […]
ಉಡುಪಿ : ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ – Vishwanews24
ಉಡುಪಿ : ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಘೋಷಿಸಿದ್ದು, ಈ […]
ಉಡುಪಿ: ನ. 21 ರಿಂದ ಭತ್ತ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24
ಉಡುಪಿ: ನ. 21 ರಿಂದ ಭತ್ತ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರವು ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂ. ಗೆ ೨೦೪೦ ರೂ. […]
ಚಿತ್ರದುರ್ಗ : ಪ್ರೀತಿಸಿ ಮದುವೆ – ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಪತಿಯಿಂದ ಚಿತ್ರಹಿಂಸೆ – Vishwanews24
ಪ್ರೀತಿಸಿ ಮದುವೆಯಾದ ಹಿಂದೂ ಯುವತಿ ಮೇಲೆ ದೌರ್ಜನ್ಯ ಆರೋಪ.. ಗಂಡನನ್ನ ಬಿಟ್ಟು ಖಾದರ್ ಹಿಂದೆ ಹೋದ ಉಮಾ.. ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಪತಿಯಿಂದ ಚಿತ್ರಹಿಂಸೆ.. ಪೊಲೀಸ್ ಮೊರೆಹೋದ ಮಹಿಳೆ.. ಚಿತ್ರದುರ್ಗ : ಗಂಡನನ್ನ ಬಿಟ್ಟು ಖಾದರ್‌ನನ್ನು ಪ್ರೀತಿಸಿ […]
ಉಡುಪಿ: ಪ.ಜಾತಿ ಮತ್ತು ಪ.ಪಂಗಡದ ಗಂಗಾ ಕಲ್ಯಾಣ ಫಲಾನುಭವಿಗಳಿಗೆ 1700 ಕೊಳವೆ ಬಾವಿ ನಿರ್ಮಾಣಕ್ಕೆ ನೇರ ಹಣ ಪಾವತಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ – Vishwanews24
ಉಡುಪಿ: ಪ.ಜಾತಿ ಮತ್ತು ಪ.ಪಂಗಡದ ಗಂಗಾ ಕಲ್ಯಾಣ ಫಲಾನುಭವಿಗಳಿಗೆ 1700 ಕೊಳವೆ ಬಾವಿ ನಿರ್ಮಾಣಕ್ಕೆ ನೇರ ಹಣ ಪಾವತಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಸಮಾಜ ಕಲ್ಯಾಣ ಇಲಾಖೆ , ಅಂಬೇಡ್ಕರ್ ಅಭಿವೃಧ್ದಿ ನಿಗಮ ಸೇರಿದಂತೆ ೭ ವಿವಿಧ […]
ಮಂಗಳೂರು : ಕುಕ್ಕೆ ಶ್ರೀ ಸುಬ್ರಹಣ್ಯ ಚಂಪಾ ಷಷ್ಠಿ ಮಹೋತ್ಸವ – ನ.28, 29ರಂದು ಮದ್ಯದಂಗಡಿ ಬಂದ್-ಡಿಸಿ ರವಿಕುಮಾರ್ ಆದೇಶ – Vishwanews24
ಮಂಗಳೂರು : ಕುಕ್ಕೆ ಶ್ರೀ ಸುಬ್ರಹಣ್ಯ ಚಂಪಾ ಷಷ್ಠಿ ಮಹೋತ್ಸವ – ನ.28, 29ರಂದು ಮದ್ಯದಂಗಡಿ ಬಂದ್-ಡಿಸಿ ರವಿಕುಮಾರ್ ಆದೇಶ ಮಂಗಳೂರು: ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ […]
ಉಳ್ಳಾಲ: ಯಕ್ಷಗಾನದ ಯುವ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣು – Vishwanews24
ಉಳ್ಳಾಲ: ಯಕ್ಷಗಾನದ ಯುವ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣು ಉಳ್ಳಾಲ: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರೋರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ […]
ಉಡುಪಿ: ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನಿನ ಕಳೇಬರ ಪತ್ತೆ – Vishwanews24
ಉಡುಪಿ: ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನಿನ ಕಳೇಬರ ಪತ್ತೆ ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಕೋಡಿ ಗ್ರಾಮದ ಬೆಂಗ್ರೆ ಎಂಬಲ್ಲಿ ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನು ಸತ್ತಿರುವುದು ನಿನ್ನೆ ಕಂಡು ಬಂದಿದೆ. ಈ ಬಗ್ಗೆ ಮಾಹಿತಿ ಪಡೆದ […]
ವೈಯಕ್ತಿಕ ವಿಷಯಗಳತ್ತ ಗಮನಹರಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24
ವೈಯಕ್ತಿಕ ವಿಷಯಗಳತ್ತ ಗಮನಹರಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24 ಮೇಷ: ಆತ್ಮಸ್ಥೈರ್ಯದ ಕೊರತೆ, ಒರಟು ಮಾತು ಬೇಡ, ಭೂ ವಿವಾದವಿರುತ್ತದೆ. ವೃಷಭ: ದಿನಸಿ ವ್ಯಾಪಾರದಲ್ಲಿ ಪ್ರಗತಿ, ವೈಯಕ್ತಿಕ ವಿಷಯಗಳತ್ತ ಗಮನಹರಿಸಿ, ಕೃಷಿಕರಿಗೆ ಅಶುಭ. ಮಿಥುನ: ಶಿಕ್ಷಣ ಸಂಸ್ಥೆಯವರಿಗೆ ಲಾಭ, […]
ಮಂಗಳೂರು : ಶ್ವಾನಗಳಿಗೆ ಹರಡುತ್ತಿದೆ ಸಾಂಕ್ರಾಮಿಕ ರೋಗ – Vishwanews24
ಶ್ವಾನಗಳಲ್ಲಿ ಮೆದುಳು ಜ್ವರ ಲಕ್ಷಣದ ಸಾಂಕ್ರಾಮಿಕ ರೋಗ.. “ಕ್ಯಾನೈನ್ ಡಿಸ್ಟೆಂಪರ್’ ಹೆಸರಿನ ಈ ಮಾರಣಾಂತಿಕ ಕಾಯಿಲೆ.. ಗಾಳಿಯ ಮೂಲಕ ಒಂದು ನಾಯಿಯಿಂದ ಮತ್ತೂಂದಕ್ಕೆ ಹರಡುವ ಕಾಯಿಲೆ.. ಮನುಷ್ಯರಿಗೆ ಹರಡುವುದಿಲ್ಲ, ಯಾವುದೇ ರೀತಿಯ ತೊಂದರೆ ಇಲ್ಲ.. ಲಕ್ಷಣಗಳೇನು?.. ಮಹಾನಗರ: ಮಂಗಳೂರು ಪಾಲಿಕೆ ವ್ಯಾಪ್ತಿಯ […]







