Category: Featured
ಅಕಾಲಿಕ ಮಳೆ ಹಾಗೂ ಚಳಿಯಿಂದ ರಕ್ಷಿಸಲು ಮೇಕೆಗಳಿಗೆ ರೈನ್‍ಕೋಟ್ ಸಿದ್ಧ ಮಾಡಿದ ರೈತ – Vishwanews24
ಅಕಾಲಿಕ ಮಳೆ ಹಾಗೂ ಚಳಿಯಿಂದ ರಕ್ಷಿಸಲು ಮೇಕೆಗಳಿಗೆ ರೈನ್‍ಕೋಟ್ ಸಿದ್ಧ ಮಾಡಿದ ರೈತ ಚೆನ್ನೈ: ಅಕಾಲಿಕ ಮಳೆಯ ಹಿನ್ನೆಲೆಯಲ್ಲಿ ರೈತರೊಬ್ಬರು ತಮ್ಮ ಮೇಕೆಗಳಿಗೆ ತಿರುಗಾಡಿ ಮೇಯಿಸಲು ತೊಂದರೆ ಆಗಬಾರದು ಎಂದು ತಾತ್ಕಾಲಿಕ ರೈನ್‍ಕೋಟ್‍ಗಳನ್ನು ರಚಿಸಿದ್ದಾರೆ. ತಮಿಳುನಾಡಿನ ತಂಜಾವೂರಿನ ಕುಲಮಂಗಲಂ ಗ್ರಾಮದ ಗಣೇಶನ್ […]
ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ : ಸಿಎಂ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ – Vishwanews24
ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ : ಸಿಎಂ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ ಬೆಂಗಳೂರು: ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಬಿಬಿಎಂಪಿ ಅಧಿಕಾರಿಗಳು ಮತ್ತು ರಾಜ್ಯ ಚುನಾವಣಾ ಆಯೋಗವು ಮತದಾರರ ದತ್ತಾಂಶಗಳ ಕಳ್ಳತನ, ವಂಚನೆ ಹಾಕುವಿಕೆಗೆ ಕಾರಣವಾಗಿದೆ ಎಂದು ಕಾಂಗ್ರೆಸ್ […]
ಚಿಕ್ಕಮಗಳೂರು: ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ – Vishwanews24
ಚಿಕ್ಕಮಗಳೂರು: ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ನಡೆಸಿದೆ. ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ 10ಕ್ಕೂ […]
ವರನ ಕಡೆಯವರು ಖರೀದಿಸಿದ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ಮದುವೆಯನ್ನೇ ರದ್ದು ಮಾಡಿದ ವಧು – Vishwanews24
ವರನ ಕಡೆಯವರು ಖರೀದಿಸಿದ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ಮದುವೆಯನ್ನೇ ರದ್ದು ಮಾಡಿದ ವಧು.. ಉತ್ತರಾಖಂಡ : ಗಂಡಿನ ಕಡೆಯವರು ಕಳುಹಿಸಿಕೊಟ್ಟ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ವಧುವು ಮದುವೆಯನ್ನೇ ರದ್ದು ಮಾಡಿದ ಘಟನೆ ಉತ್ತರಾಖಂಡ ರಾಜ್ಯದ ಹಲ್ದ್ವಾನಿಯಲ್ಲಿ ನಡೆದಿದೆ. ಹಲ್ದ್ವಾನಿಯ ಹುಡುಗಿ ಮತ್ತು […]
ಉಡುಪಿ: ದಾಮೋದರ ಆಚಾರ್ಯರ ವರ್ಣ ವಸಂತ-9 : ಚಿತ್ರಕಲಾ ಪ್ರದರ್ಶನದ ಪತ್ರಿಕಾಗೋಷ್ಠಿ: vishwanews24
ಉಡುಪಿ: ದಾಮೋದರ ಆಚಾರ್ಯರ ವರ್ಣ ವಸಂತ-9 :ಚಿತ್ರಕಲಾ ಪ್ರದರ್ಶನದ ಪತ್ರಿಕಾಗೋಷ್ಠಿ: vishwanews24 ಉಡುಪಿ: 2015ರಲ್ಲಿ “ಮನೆಮನೆಗೆ ಚಿತ್ರಕಳೆ” ಎಂಬ ನೂತನ ಶೈಲಿಯ ಕಲಾ ಸಂಘಟನೆಯನ್ನು ಸ್ಥಾಪಿಸಿ ಚಿತ್ರಕಲೆಯನ್ನು ಮನೆ ಮನೆಗೆ ತಲಪಿಸುವ ಪ್ರಯತ್ನ ಮಾಡಿರುವ ಉಡುಪಿಯ ಹಿರಿಯ ಕಲಾವಿದ ದಾಮೋದರ ಎಲ್. ಆಚಾರ್ಯರು, […]
ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಂದ – Vishwanews24
ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಂದ ಮುಸ್ಲಿಂ ಯುವಕ ಲಕ್ನೋ: ಮುಸ್ಲಿಂ ಯುವಕನೊಬ್ಬ ತನ್ನ 19 ವರ್ಷದ ಹಿಂದೂ ಗೆಳತಿ ಮತಾಂತರಗೊಳ್ಳಲು ನಿರಾಕರಿಸಿದ್ದರಿಂದ ಆಕೆಯನ್ನು ಕಟ್ಟಡದ 4ನೇ ಮಹಡಿಯಿಂದ ಎಸೆದು ಕೊಂದಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ. […]
ಮೋಸ ಹೋಗುವ ಸಂಭವ : ನೋಡಿ ಇಂದಿನ ದಿನ ಭವಿಷ್ಯ -Vishwanews24
ಮೋಸ ಹೋಗುವ ಸಂಭವ : ನೋಡಿ ಇಂದಿನ ದಿನ ಭವಿಷ್ಯ -Vishwanews24 ಮೇಷ: ಮನಸ್ಸಿನಲ್ಲಿ ಸಂತಸ ಇರುತ್ತದೆ, ಪೋಷಕರ ಆರೋಗ್ಯದಲ್ಲಿ ಕಾಳಜಿವಹಿಸಿ, ಹೊಸದನ್ನು ಕಲಿಯುವ ಅವಕಾಶವಿರುತ್ತದೆ. ವೃಷಭ: ಮಕ್ಕಳಿಂದ ಶುಭವಾರ್ತೆ, ಶಿಕ್ಷಣ ಕ್ಷೇತ್ರದವರಿಗೆ ಭರ್ತಿ, ಆರೋಗ್ಯ ವಿಚಾರದಲ್ಲಿ ಎಚ್ಚರಿಕೆ. ಮಿಥುನ: ಕೆಲಸ […]
ವಿಜಯಪುರ: ಗೋಳಗುಮ್ಮಟ ವೀಕ್ಷಣೆಗೆ ಹೋಗಿದ್ದ ವ್ಯಕ್ತಿ ಮೇಲಿಂದ ಜಿಗಿದು ಆತ್ಮಹತ್ಯೆ – Vishwanews24
ವಿಜಯಪುರ: ಗೋಳಗುಮ್ಮಟ ವೀಕ್ಷಣೆಗೆ ಹೋಗಿದ್ದ ವ್ಯಕ್ತಿ ಮೇಲಿಂದ ಜಿಗಿದು ಆತ್ಮಹತ್ಯೆ ವಿಜಯಪುರ: ಗೋಳಗುಮ್ಮಟ ವೀಕ್ಷಣೆಗೆ ಹೋಗಿದ್ದ ವ್ಯಕ್ತಿಯೊಬ್ಬ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ. ಸಲೀಂ ತಿಕೋಟ್ಕರ್ (55) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸಲೀಂ ತಿಕ್ಕೋಟ್ಕರ್ ವಿಶ್ವ […]
ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ : ನಟ ಅನಂತ್ ನಾಗ್ – Vishwanews24
ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ : ನಟ ಅನಂತ್ ನಾಗ್ ‘ಪ್ರಧಾನಿ ನರೇಂದ್ರ ಮೋದಿ ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹಾಗಾಗಿ ನಾನು ಮೋದಿ ಭಕ್ತ […]
ಕುಂದಾಪುರ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಶಾಕ್: ಯುವಕ ಮೃತ್ಯು – Vishwanews24
ಕುಂದಾಪುರ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಶಾಕ್ : ಯುವಕ ಮೃತ್ಯು ಶಂಕರನಾರಾಯಣ, : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದ ಮೂಡ ಬೈಲ್ಲೂರು ಎಂಬಲ್ಲಿ ನ.14ರಂದು ರಾತ್ರಿ ವೇಳೆ […]








