Category: Featured
ನ. 19 ರಿಂದ 23 ರ ವರೆಗೆ ಧರ್ಮಸ್ಥಳ ಲಕ್ಷ ದೀಪೋತ್ಸವ – Vishwanews24
ನ. 19 ರಿಂದ 23 ರ ವರೆಗೆ ಧರ್ಮಸ್ಥಳ ಲಕ್ಷ ದೀಪೋತ್ಸವ ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತೀ ವರ್ಷ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಇದೇ […]
ಉಚ್ಚಿಲ : ಬೈಕ್ ಗೆ ಟಿಪ್ಪರ್ ಡಿಕ್ಕಿ: ಯುವತಿ ಮೃತ್ಯು, ಯುವಕನಿಗೆ ಗಾಯ – Vishwanews24
ಉಚ್ಚಿಲ : ಬೈಕ್ ಗೆ ಟಿಪ್ಪರ್ ಡಿಕ್ಕಿ: ಯುವತಿ ಮೃತ್ಯು, ಯುವಕನಿಗೆ ಗಾಯ ಪಡುಬಿದ್ರಿ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಸಹ ಸವಾರೆ ಯುವತಿ ಮೃತಪಟ್ಟು, ಬೈಕ್ ಸವಾರ ಗಾಯಗೊಂಡ ಘಟನೆ ಉಚ್ಚಿಲದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಕಾಟಿಪಳ್ಳ ನಿವಾಸಿ […]
ಕುಕ್ಕೆ ಶ್ರೀ ಸುಬ್ರಹ್ಮಣ್ಯ : ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಅವಕಾಶ -Vishwanews24
ಕುಕ್ಕೆ ಶ್ರೀ ಸುಬ್ರಹ್ಮಣ್ಯ : ಕೊರೋನಾ ಸಮಯದಲ್ಲಿ ನಿರ್ಬಂಧವಾಗಿದ್ದ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಅವಕಾಶ ದಕ್ಷಿಣ ಕನ್ನಡ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊರೋನಾ ಸಮಯದಲ್ಲಿ ನಿರ್ಬಂಧವಾಗಿದ್ದ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲಾಗಿದೆ. ನವೆಂಬರ್ […]
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ನಿಂದ ಸ್ಪರ್ಧಿಸಲು ಅಲ್ತಾಫ್ ಸುರತ್ಕಲ್ ಅರ್ಜಿ ಸಲ್ಲಿಕೆ – Vishwanews24
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ನಿಂದ ಸ್ಪರ್ಧಿಸಲು ಅಲ್ತಾಫ್ ಸುರತ್ಕಲ್ ಅರ್ಜಿ ಸಲ್ಲಿಕೆ ಮಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಇಚ್ಛಿಸುವವರು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಬೇಕೆಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆಯಂತೆ ಎನ್.ಎಸ್.ಯು.ಐ ದ.ಕ.ಜಿಲ್ಲೆಯ […]
ನ.18ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ – Vishwanews24
ನ.18ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ಮಂಗಳೂರು: ‘ಉದ್ಯಮಶೀಲತೆ ಸಾರ್ವಜನಿಕ-ಖಾಸಗಿ-ಸಹಕಾರಿ ಸಹಭಾಗಿತ್ವವನ್ನು ಬಲಗೊಳಿಸುವುದು’ ಎಂಬ ಧೇಯದೊಂದಿಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ‘ಕರಾವಳಿ ಉತ್ಸವ’ ಮೈದಾನದಲ್ಲಿ ನ. 18ರಂದು ಜರಗಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ […]
ಕುಂದಾಪುರ: ಶಾಲಾ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್ ಹಾಗೂ ಬಾಂಗ್ – ಶಾಲಾಡಳಿತದ ವಿರುದ್ಧ ಹಿಂ.ಜಾಗರಣದಿಂದ ಪ್ರತಿಭಟನೆ – Vishwanews24
ಕುಂದಾಪುರ: ಶಾಲಾ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್ ಹಾಗೂ ಬಾಂಗ್ – ಶಾಲಾಡಳಿತದ ವಿರುದ್ಧ ಹಿಂ.ಜಾಗರಣದಿಂದ ಪ್ರತಿಭಟನೆ ಕುಂದಾಪುರ: ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ (ನ.15 ರಂದು) ನಡೆದ ಮದರ್ ತೆರೆಸಾ ಶಾಲೆಯ ಕ್ರೀಡಾಕೂಟದ ವಿರುದ್ಧ ಆಕ್ರೋಶ […]
ಉಡುಪಿ: ಮಲ್ಪೆತೊಟ್ಟಂ ಕಡಲ ತೀರದಲ್ಲಿ ಹಿಮಾಲಯ ಅಘೋರಿಗಳಿಂದ ನಡೆಯುತ್ತಿದೆ ಮಹಾಯಾಗ – Vishwanews24
ಉಡುಪಿ: ಮಲ್ಪೆತೊಟ್ಟಂ ಕಡಲ ತೀರದಲ್ಲಿ ಹಿಮಾಲಯ ಅಘೋರಿಗಳಿಂದ ಗ್ರಹಣ ದೋಷ ನಿವಾರಣೆಗಾಗಿ ನಡೆಯುತ್ತಿದೆ ಮಹಾಯಾಗ ಉಡುಪಿ: ಮಲ್ಪೆ ಸಮೀಪದ ತೊಟ್ಟಂನಲ್ಲಿ ಉತ್ತರ ಭಾರತದ ಅಘೋರ ಪಂಥದ ಸನ್ಯಾಸಿಯರು ರಹಸ್ಯವಾಗಿ ಮಹಾಯಾಗವೊಂದನ್ನು ಕಳೆದ ಒಂದು ವಾರದಿಂದೀಚೆಗೆ ನಡೆಸುತ್ತಿದ್ದಾರೆ. 15 ದಿನಗಳ ಅಂತರದಲ್ಲಿ ಸೂರ್ಯಗ್ರಹಣ […]
ಉಡುಪಿ : ತುರ್ತು ಚಿಕಿತ್ಸೆ – ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಸ್ಪತ್ರೆಗೆ ದಾಖಲು – Vishwanews24
ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಉಡುಪಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸಚಿವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆಯೇ ಶಸ್ತ್ರಚಿಕಿತ್ಸೆ ಒಳಗಾಗಿದ್ದು ಇನ್ನೂ 4-5 […]
ನಂಬಿಕೆ ದ್ರೋಹ – ಪ್ರೇಯಸಿಯ ಕತ್ತು ಸೀಳಿ ಕೊಲೆ ; ಮೃತದೇಹದೊಂದಿಗೆ ವೀಡಿಯೋ ಪೋಸ್ಟ್ ಮಾಡಿದ ಪ್ರಿಯಕರ – Vishwanews24
ನಂಬಿಕೆ ದ್ರೋಹ – ಪ್ರೇಯಸಿಯ ಕತ್ತು ಸೀಳಿ ಕೊಲೆ ; ಶವದೊಂದಿಗೆ ವೀಡಿಯೋ ಪೋಸ್ಟ್ ಮಾಡಿದ ಪ್ರಿಯಕರ ಜಬಲ್‌ಪುರ: ದೆಹಲಿಯಲ್ಲಿ ಶ್ರದ್ದಾ ವಾಕರ್ ಭೀಕರ ಹತ್ಯೆ ಮಾಸುವ ಮುನ್ನವೇ ಮಧ್ಯಪ್ರದೇಶದಲ್ಲಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಯ ಕತ್ತು ಸೀಳಿ ಕೊಲೆಗೈದು ಮೃತದೇಹದೊಂದಿಗೆ ವೀಡಿಯೋ […]
ಯುಕೆಯಲ್ಲಿ ಕೆಲಸ ಮಾಡಲು ಭಾರತೀಯರಿಗೆ 3,000 ವೀಸಾ ನೀಡಲು ಒಪ್ಪಿದ ಪ್ರಧಾನಿ ʻರಿಷಿ ಸುನಕ್ʼ – Vishwanews24
ಯುಕೆಯಲ್ಲಿ ಕೆಲಸ ಮಾಡಲು ಭಾರತೀಯರಿಗೆ 3,000 ವೀಸಾ ನೀಡಲು ಒಪ್ಪಿದ ಪ್ರಧಾನಿ ʻರಿಷಿ ಸುನಕ್ʼ ಲಂಡನ್ (ಯುಕೆ): ಯುಕೆ ಪ್ರಧಾನಿ ರಿಷಿ ಸುನಕ್ ಅವರು ಪ್ರತಿ ವರ್ಷ ಭಾರತದ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿದ್ದಾರೆ. […]







