ಸುಬ್ರಹ್ಮಣ್ಯ : ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು – Vishwanews24

ಸುಬ್ರಹ್ಮಣ್ಯ : ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು ದಕ್ಷಿಣ ಕನ್ನಡ : ಕಡಬ ತಾಲೂಕಿನ ಯೇನೆಕಲ್ಲಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯೇನೆಕಲ್ಲಿನ ಮುಖ್ಯರಸ್ತೆಯ ಸೇತುವೆಯ ಕೆಳಭಾಗದಲ್ಲಿ ಹೊಳೆ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. […]

ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಕಿಚ್ಚ ಸುದೀಪ್‌ ದಂಪತಿ ಭೇಟಿ – Vishwnaews24

ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಕಿಚ್ಚ ಸುದೀಪ್‌ ದಂಪತಿ ಭೇಟಿ `ವಿಕ್ರಾಂತ್‌ರೋಣ’ ಚಿತ್ರದ ಸಕ್ಸಸ್ ನಂತರ ಕಿಚ್ಚ ಸುದೀಪ್ ಸದ್ಯ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣಕ್ಕೆ ಬ್ರೇಕ್ ಹಾಕಿ, ಕುಟುಂಬದ ಜೊತೆ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸುದೀಪ್ ಭೇಟಿ ಕೊಟ್ಟಿದ್ದಾರೆ. […]

 ಪರೇಶ್ ಮೇಸ್ತಾ ಸಾವು ಪ್ರಕರಣ; ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ – Vishwanews24

 ಪರೇಶ್ ಮೇಸ್ತಾ ಸಾವು ಪ್ರಕರಣ; ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ ಕಾರವಾರ: ಹಿಂದೂ ಕಾರ್ಯಕರ್ತ ಪರೇಶ್‌ ಮೇಸ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡವು ಹೊನ್ನಾವರದ ನ್ಯಾಯಾಲಯಕ್ಕೆ ಸಲ್ಲಿಸಿರುವ ʼಬಿʼ ರಿಪೋರ್ಟ್‌ನ್ನು ಆಕ್ಷೇಪಿಸಿ ಮೇಸ್ತಾ ತಂದೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಉತ್ತರಕನ್ನಡ […]

ಬೆಳ್ತಂಗಡಿ ತಾಲೂಕಿನಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಅಕ್ರಮ-ಸಕ್ರಮ ಅರ್ಜಿ ವಿಲೇವಾರಿ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಅನುಷ್ಠಾನ : ಹರೀಶ ಪೂಂಜ – Vishwanews24

ಬೆಳ್ತಂಗಡಿ ತಾಲೂಕಿನಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಅಕ್ರಮ-ಸಕ್ರಮ ಅರ್ಜಿ ವಿಲೇವಾರಿ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಅನುಷ್ಠಾನ : ಹರೀಶ ಪೂಂಜ ಬೆಳ್ತಂಗಡಿ: ಜನರ ಬಳಿ ಆಡಳಿತ ಸೇವೆ ಎಂಬ ಹೊಸ ಕಲ್ಪನೆಯಂತೆ ಸರಕಾರದ ಯೋಜನೆಗಳು ಜನರಿಗೆ ಪಾರದರ್ಶಕವಾಗಿ ಸಿಗಬೇಕೆಂಬ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ […]

ಕುಂದಾಪುರ: ಕಾಂಗ್ರೆಸ್ ಪಕ್ಷದ ಟಿಕೇಟ್ ಆಕಾಂಕ್ಷಿಯಾಗಿ ಅಶೋಕ್ ಪೂಜಾರಿ ಅರ್ಜಿ ಸಲ್ಲಿಕೆ – Vishwanews24

ಕುಂದಾಪುರ: ಕಾಂಗ್ರೆಸ್ ಪಕ್ಷದ ಟಿಕೇಟ್ ಆಕಾಂಕ್ಷಿಯಾಗಿ ಅಶೋಕ್ ಪೂಜಾರಿ ಅರ್ಜಿ ಸಲ್ಲಿಕೆ ಕುಂದಾಪುರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟೀಕೆಟ್ ಆಕಾಂಕ್ಷಿಯಾಗಿ ಬಿಲ್ಲವ ಸಮುದಾಯದ ನಾಯಕ, ಸಹಕಾರಿ ಧುರೀಣ ಅಶೋಕ್ ಪೂಜಾರಿ ಬೀಜಾಡಿ ಅವರು ಮಂಗಳವಾರ […]

ಇಂದಿನಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಆರಂಭ  – Vishwanews24

ಇಂದಿನಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಆರಂಭ  ಕೊರೊನಾ ಅವಧಿ ಬಳಿಕ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಭೇಟಿ ಕೊಡುವ ಭಕ್ತರ ಸಂಖ್ಯೆ ಕೊರೊನಾ ಪೂರ್ವ ಅವಧಿಗೆ ಸಮನಾಗುತ್ತಿದೆ. ಮಂಗಳವಾರ ಶಬರಿಮಲೆಯಲ್ಲಿ ಧಾರ್ಮಿಕ ವಿಧಿಗಳು ಆರಂಭಗೊಂಡಿದ್ದು ಬುಧವಾರ ದೇವಸ್ಥಾನದ ಬಾಗಿಲು ತೆರೆಯಲಾಗುತ್ತಿದೆ, […]

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಕಾಂತಾರ  ನಟಿ ಸಪ್ತಮಿ ಗೌಡ – Vishwanews24

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಕಾಂತಾರ ನಟಿ ಸಪ್ತಮಿ ಗೌಡ ಕಾಂತಾರಾ ಚಿತ್ರದ ನಂತರ ತುಳುನಾಡಿನ ದೈವಾರಾಧನೆ ಬಗ್ಗೆ ತಿಳಿದುಕೊಂಡೆ.. ಮಂಗಳೂರು : ಕಾಂತಾರ ಸಿನೆಮಾ 50 ದಿನ ಪೂರೈಸಿದ ಬೆನ್ನಲ್ಲೆ ನಟಿ ಸಪ್ತಮಿ […]

ಶಂಕರನಾರಾಯಣ : ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ – ಹಿಂದೂ ಸಂಘಟನೆಗಳಿಂದ ಆಕ್ಷೇಪ ; ಆಡಳಿತ ಮಂಡಳಿಯಿಂದ ಕ್ಷಮೆ

ಕುಂದಾಪುರ : ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆ.. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ.. ಹಿಂದೂ ಸಂಘಟನೆಗಳಿಂದ ಆಕ್ಷೇಪ.. ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇವೆ  – ಆಡಳಿತ ಮಂಡಳಿ ಉಡುಪಿ : ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು […]

ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು 6 ವರ್ಷ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ – Vishwanews24

ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು 6 ವರ್ಷ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ ಬೆಂಗಳೂರು: ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು 6 ವರ್ಷ ಕಡ್ಡಾಯ ಎಂಬ ನಿಯಮವನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2025-26 ನೇ ಸಾಲಿನಿಂದ ನಿಯಮ […]

ಮಂಗಳೂರು : ಕರಾವಳಿ ದೈವಸ್ಥಾನಗಳಿಗೆ ಕಾಂತಾರ ನಟಿ  ಸಪ್ತಮಿ ಗೌಡ , ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಟಿ  – Vishwanews24

ಮಂಗಳೂರು : ಕರಾವಳಿ ದೈವಸ್ಥಾನಗಳಿಗೆ ಕಾಂತಾರ ನಟಿ  ಸಪ್ತಮಿ ಗೌಡ , ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಟಿ  ಮಂಗಳೂರು : ಕಾಂತಾರ ಚಿತ್ರ 50ನೇ ದಿನ ಪೂರೈಸಿದ ದಾಖಲೆ ಬರೆಯುತ್ತಿರುವ ಬೆನ್ನಲ್ಲೇ ಕಾಂತಾರದ ನಟಿ ಲೀಲಾ ಇದೀಗ ಕರಾವಳಿಯ ದೈವಸ್ಥಾನಗಳಿಗೆ […]