Category: Featured
ಜಾರಕಿಹೊಳಿ ಹಿಂದು ಅಶ್ಲೀಲ ಹೇಳಿಕೆ : ಸುನಿಲ್ ಕುಮಾರ್‌ರಿಂದ ಸ್ವಾಭಿಮಾನಿ ಹಿಂದು ಅಭಿಯಾನ – Vishwanews24
ನಾನು ಸ್ವಾಭಿಮಾನಿ ಹಿಂದು…. ಹಿಂದುತ್ವದ ಅವಹೇಳನವಾದಾಗ ನಾನು ಪ್ರತಿರೋಧಿಸುತ್ತೇನೆ. ರಾಷ್ಟ್ರೀಯತೆಗೆ ಧಕ್ಕೆಯಾದಾಗ ನಾನು ಸೆಟೆದು ನಿಲ್ಲುತ್ತೇನೆ. ಭಾರತೀಯ ಪರಂಪರೆಯ ನಿಂದನೆಯಾದಾಗ ನಾನು ಹೋರಾಡುತ್ತೇನೆ. ಇಂಧನ ಹಾಗೂ ಕನ್ನಡ- ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ಬೆಂಗಳೂರು: ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ […]
ಉಡುಪಿ: ಸತೀಶ್ ಜಾರಕಿಹೊಳಿ ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ : ಬಿಎಸ್ ವೈ – Vishwanews24
ಸತೀಶ್ ಜಾರಕಿಹೊಳಿ ಹಿಂದುಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ನಿಜಕ್ಕೂ ಖಂಡನೀಯ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು.. ಉಡುಪಿ :ಹಿಂದೂ ಪದ ಅಶ್ಲೀಲ ಅರ್ಥ ಹೊಂದಿದೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿರುದ್ದ ಬಿಜೆಪಿ ತೀವ್ರವಾಗಿ ಖಂಡಿಸಿದೆ. ” […]
ಉಡುಪಿ: ಸತೀಶ್ ಜಾರಕಿಹೋಳಿ ಹಿಂದೂ ಅಶ್ಲೀಲ ಪದ ಹಿಂದೂ ಭಾವನೆ ವಿಚಾರ ಮನಸ್ಸಿಗೆ ಘಾಸಿಯಾಗುವ ಹೇಳಿಕೆ : ಸಿಎಂ ಬೊಮ್ಮಾಯಿ – Vishwanews24
ಉಡುಪಿ: ಸತೀಶ್ ಜಾರಕಿಹೋಳಿ ಹಿಂದೂ ಅಶ್ಲೀಲ ಹೇಳಿಕೆ : ಕ್ಷೋಭೆಭರಿತ ಹೇಳಿಕೆ , ಭಾರತದ ಭಾವನೆಗೆ ಧಕ್ಕೆಯಾಗಿದೆ’ : ಸಿಎಂ ಬೊಮ್ಮಾಯಿ ಉಡುಪಿ : ಹಿಂದೂ ಎನ್ನವುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದವಾಗಿದೆ ಎಂದು […]
ಉಡುಪಿ : ಮಹಿಳೆ ನಾಪತ್ತೆ – Vishwanews24
ಉಡುಪಿ : ಮಹಿಳೆ ನಾಪತ್ತೆ ಉಡುಪಿ : ಬೈಂದೂರು ತಾಲೂಕು ಜಡ್ಕಲ್ ಗ್ರಾಮದ ವಾಟೆಗುಂಡಿ ನಿವಾಸಿ ವಿನುತಾ (29) ಎಂಬ ಮಹಿಳೆಯು ನವೆಂಬರ್ 5 ರಂದು ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 4 […]
ಎಲ್ಲಾ ರಕ್ತ ನಿಧಿಗಳಲ್ಲಿ ಎಸ್ಡಿಪಿಐ ಕಾರ್ಯಕರ್ತರ ರಕ್ತ ಇದೆ , ಅದನ್ನು ಕೂಡ ಪೊಲೀಸ್ ಕಮಿಷನರ್ ವಶಕ್ಕೆ ಪಡೆದುಕೊಂಡು ಹೋಗಲಿ : ಅನ್ವರ್ ಸಾದತ್ ಆಕ್ರೋಶ – Vishwanews24
ಎಲ್ಲಾ ರಕ್ತನಿಧಿಗಳಲ್ಲಿ ನಮ್ಮ ಕಾರ್ಯಕರ್ತರ ರಕ್ತ ಇದೆ, ಅದನ್ನೂ ಕಮಿಷನರ್ ವಶಕ್ಕೆ ಪಡೆದುಕೊಂಡು ಹೋಗಲಿ ಎಸ್‌ಡಿಪಿಐ ನಾಯಕರನ್ನು ಬಂಧಿಸಿ ಪಕ್ಷವನ್ನು ದಮನಿಸುವ ಕೆಲಸ ನಡೆಯುತ್ತಿದೆ ಮುಂದಿನ ದಿನಗಳಲ್ಲಿ ಎಸ್‌ಡಿಪಿಐ ಎಲ್ಲೆಡೆ ಉಗ್ರ ಪ್ರತಿಭಟನೆ ನಡೆಸಲಿದೆ.. ಎಸ್.ಡಿ.ಪಿ.ಐ ದ.ಕ.ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ […]
ಚಿಕ್ಕಮಗಳೂರು: ಅಪರೂಪದ ಜಾತ್ರೆ – ಮಹಾಮಂಗಳಾರತಿ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಬೃಹತ್ ಹುತ್ತ – Vishwanews24
ಚಿಕ್ಕಮಗಳೂರು: ಅಪರೂಪದ ಜಾತ್ರೆ ವಿಸ್ಮಯ – ಮಹಾಮಂಗಳಾರತಿ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಬೃಹತ್ ಹುತ್ತ ಚಿಕ್ಕಮಗಳೂರು: ಮಹಾಮಂಗಳಾರತಿ ವೇಳೆ ಸುಮಾರು 16 ಅಡಿ ಎತ್ತರದ ಮಣ್ಣಿನ ಹುತ್ತವೊಂದು 10 ರಿಂದ 15 ಡಿಗ್ರಿ ಅಲುಗಾಡುವ ಮೂಲಕ ನೋಡುಗರಲ್ಲಿ ಆಶ್ಚರ್ಯ […]
ಕಾಪು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡಪಾನರರಿಗೆ ಹೊಸ ಮಾರಿಗುಡಿಯಿಂದ ಚಿತ್ರನಟಿ ಜಯಪ್ರಧಾ ಉಪಸ್ಥಿತಿಯಲ್ಲಿ ಸನ್ಮಾನ ಕಾರ್ಯಕ್ರಮ : vishwanews24
ಕಾಪು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡಪಾನರರಿಗೆ ಹೊಸ ಮಾರಿಗುಡಿಯಿಂದ ಚಿತ್ರನಟಿ ಜಯಪ್ರಧಾ ಉಪಸ್ಥಿತಿಯಲ್ಲಿ ಸನ್ಮಾನ ಕಾರ್ಯಕ್ರಮ ಗುಡ್ಡಪಾನರ ಅವರನ್ನು ಸನ್ಮಾನ ಮಾಡುತ್ತಿರುವುದು ಅತ್ಯಂತ ಸಂತಸ ತಂದಿದೆ ಅದೊಂದು ನನ್ನ ಪಾಲಿನ ಸೌಭಾಗ್ಯ : ಚಿತ್ರನಟಿ ಜಯಪ್ರಧಾ ಕಾಪು: ಕಾಪು ಹೊಸ ಮಾರಿಗುಡಿ […]
ಮಂಗಳೂರು: ವೈದ್ಯಕೀಯ ವಿದ್ಯಾರ್ಥಿ ಸಾವು ಪ್ರಕರಣ ;- ಸಿಬಿಐ ತನಿಖೆಗೆ ಸುಪ್ರೀಂ ಆದೇಶ – Vishwanews24
ಮಂಗಳೂರು: ವೈದ್ಯಕೀಯ ವಿದ್ಯಾರ್ಥಿ ಸಾವು ಪ್ರಕರಣ ;-ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂ ಆದೇಶ ಮಂಗಳೂರು: 2014ರ ಮಾ.23ರಂದು ನಡೆದ ವೈದ್ಯಕೀಯ ವಿದ್ಯಾರ್ಥಿಯೋರ್ವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮಂಗಳೂರಿನಲ್ಲಿ ವೈದ್ಯಕೀಯ ವಿದಾಭ್ಯಾಸ […]
ಕಾಪು ಹೊಸ ಮಾರಿಗುಡಿಗೆ ಬಹುಭಾಷ ಚಿತ್ರನಟಿ – ರಾಜ್ಯ ಸಭಾ ಸದಸ್ಯೆ ಜಯಪ್ರಧಾ ಭೇಟಿ – vishwanews24
ಕಾಪು ಹೊಸ ಮಾರಿಗುಡಿಗೆ ಬಹುಭಾಷ ಚಿತ್ರನಟಿ – ರಾಜ್ಯ ಸಭಾ ಸದಸ್ಯೆ ಜಯಪ್ರಧಾ ಭೇಟಿ ಕಾಪು: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಲೋಕಸಭೆ ಹಾಗೂ ಹಾಲಿ ರಾಜ್ಯಸಭೆ ಸದಸ್ಯೆ, ಚಿತ್ರನಟಿ ಆಗಿರುವ ಜಯಪ್ರಧಾ ಅವರು ಇಂದು ಆಗಮಿಸಿ ದೇವರ ದರ್ಶನ […]
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ : ದೂರು ದಾಖಲು – Vishwanews24
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ : ದೂರು ದಾಖಲು ಮಂಗಳೂರು: ರಿಯಾಲಿಟಿ ಶೋ ’ಬಿಗ್ ಬಾಸ್ ’ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕುರುವ ಬಗ್ಗೆ ಅವರ ಕುಟುಂಬಸ್ಥರು ನಗರ ಪೊಲೀಸ್ […]








