ಮಲ್ಪೆ: ಬಂದರಿನಲ್ಲಿ ಮೀನು ಆಯುತಿದ್ದ 16 ಅಪ್ರಾಪ್ತ ಮಕ್ಕಳ ರಕ್ಷಣೆ – Vishwanews24

ಮಲ್ಪೆ: ಬಂದರಿನಲ್ಲಿ ಮೀನು ಆಯುತಿದ್ದ 16 ಅಪ್ರಾಪ್ತ ಮಕ್ಕಳ ರಕ್ಷಣೆ ಉಡುಪಿ : ಮಲ್ಪೆ ಬಂದರಿನಲ್ಲಿ ನ. 03ರ ಬೆಳಗ್ಗಿನ ಜಾವ 4.30 ಗಂಟೆಗೆ ಇಲಾಖಾ ಅಧಿಕಾರಿಗಳು 16 ಅಪ್ರಾಪ್ತ ಮೀನು ಆಯುವ ಮಕ್ಕಳನ್ನು ಕಾರ್ಯಾಚರಣೆ‌ ನಡೆಸಿ ರಕ್ಷಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ […]

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಶೇಖರ್ ಹೃದಯಾಘಾತದಿಂದ ನಿಧನ – Vishwanews24

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಹೃದಯಾಘಾತದಿಂದ ನಿಧನ  ಪುತ್ತೂರು : ಹೃದಯಾಘಾತದಿಂದಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ […]

ಮಂಗಳೂರು: ಅಕ್ರಮ ಗೋವು ವಧೆ ಪ್ರಕರಣ ; ಆರೋಪಿ ಆಸ್ತಿ ಮುಟ್ಟಗೋಲಿಗೆ ಅದೇಶ – Vishwanews24

ಮಂಗಳೂರು: ಅಕ್ರಮ ಗೋವು ವಧೆ ಪ್ರಕರಣ ; ಆರೋಪಿ ಆಸ್ತಿ ಮುಟ್ಟಗೋಲಿಗೆ ಅದೇಶ ಮಂಗಳೂರು: ಗೋವು ಅಕ್ರಮ ವಧೆ ಪ್ರಕರಣವೊಂದರಲ್ಲಿ ಆರೋಪಿಯ ಜಮೀನನ್ನು ಮುಟ್ಟುಗೋಲು ಹಾಕುವಂತೆ ಸಹಾಯಕ ಆಯುಕ್ತ ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮದನಮೋಹನ್‌ ಸಿ. ಆದೇಶ ಹೊರಡಿಸಿದ್ದಾರೆ. ಗೋವನ್ನು ಅಕ್ರಮವಾಗಿ […]

ಬಂಟ್ವಾಳ: ಶಾಲೆಗೆಂದು ಹೋಗಿದ್ದ ಬಾಲಕಿ ನಾಪತ್ತೆ, ದೂರು ದಾಖಲು – Vishwanews24

ಬಂಟ್ವಾಳ: ಶಾಲೆಗೆಂದು ಹೋಗಿದ್ದ ಬಾಲಕಿ ನಾಪತ್ತೆ, ದೂರು ದಾಖಲು – Vishwanews24 ಬಂಟ್ವಾಳ : ಶಾಲೆಗೆಂದು ಹೋಗಿದ್ದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿ […]

ರಾ.ಹೆ ಸೂಚನ ಫಲಕಗಳಿಗೆ  ಸರಳ-ಸಜ್ಜನ ಕಾಪು ಶಾಸಕರ ಫ್ಲೆಕ್ಸ್ : ಸೋಶಿಯಲ್ ಮೀಡಿಯಾದಲ್ಲಿ ಭಾರಿ ಟೀಕೆ:vishwanes24

ರಾ.ಹೆ ಸೂಚನ ಫಲಕಗಳಿಗೆ  ಸರಳ-ಸಜ್ಜನ ಕಾಪು ಶಾಸಕರ ಫ್ಲೆಕ್ಸ್ : ಸೋಶಿಯಲ್ ಮೀಡಿಯಾದಲ್ಲಿ ಭಾರಿ ಟೀಕೆ:Vishwanews24 ಕಾಪು: ಕಾಪುವಿಗೆ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಆಗಮಿಸುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ಫ್ಲೆಕ್ಸ್ ಗಳು ರಾರಾಜಿಸುತ್ತಿದೆ. ಈ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ […]

ಮಂಗಳ ಕಾರ್ಯಗಳಿಂದ ಶುಭ : ನೋಡಿ ಇಂದಿನ ದಿನ ಭವಿಷ್ಯ -Vishwanews24 

ಮಂಗಳ ಕಾರ್ಯಗಳಿಂದ ಶುಭ : ನೋಡಿ ಇಂದಿನ ದಿನ ಭವಿಷ್ಯ -Vishwanews24 ಮೇಷ: ವಸ್ತ್ರ ವ್ಯಾಪಾರಿಗಳಿಗೆ ಆದಾಯ, ಲೇವಾದೇವಿಗಾರರು ಎಚ್ಚರ, ಮಾತಿನಿಂದ ಕಲಹ. ವೃಷಭ: ಹೊಸ ವ್ಯಕ್ತಿಗಳ ಪರಿಚಯ, ಕಲಾವಿದರಿಗೆ ಗೌರವ, ಅನಿರೀಕ್ಷಿತ ಧನಾಗಮನ. ಮಿಥುನ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯ, ಕುಟುಂಬದಲ್ಲಿ […]

ಉಡುಪಿ : ಕರಾವಳಿಯ ನಾಡದೋಣಿ ಮೀನುಗಾರಿಕೆಗೆ 30 ಲಕ್ಷ ಲೀ.ಸೀಮೆಎಣ್ಣೆ ಬಿಡುಗಡೆ :- ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಕರಾವಳಿಯ ನಾಡದೋಣಿ ಮೀನುಗಾರಿಕೆಗೆ 30 ಲಕ್ಷ ಲೀ.ಸೀಮೆಎಣ್ಣೆ ಬಿಡುಗಡೆ :- ಶೋಭಾ ಕರಂದ್ಲಾಜೆ ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿಲ್ಲ, ಈ ಕುರಿತು ಕೇಂದ್ರ ಸರಕಾರದ […]

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ -Vishwanews24

 ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ ಧರ್ಮಸ್ಥಳ:  ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು. ಬಳಿಕ ಹೆಗ್ಗಡೆಯವರ ಬೀಡಿನಲ್ಲಿ […]

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿ ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಗುಡುಗು ಸಹಿತ  ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ  – Vishwanews24

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿ ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಗುಡುಗು ಸಹಿತ  ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ  ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯಕ್ಕೆ ಮತ್ತೆ ಮಳೆ ಆತಂಕ […]

ನವೆಂಬರ್ 26 ರಿಂದ ಕರಾವಳಿಯಲ್ಲಿ ಕಂಬಳ ಕಲರವ  – Vishwanews24

ನವೆಂಬರ್ 26 ರಿಂದ ಕರಾವಳಿಯಲ್ಲಿ ಕಂಬಳ ಕಲರವ  ಮಂಗಳೂರು : ಕರಾವಳಿಯ ನೆಚ್ಚಿನ ಜಾನಪದ ಕ್ರಿಡೆ ಕಂಬಳದ ಋತು ಈ ಬಾರಿ ಮತ್ತೆ ಮುಂದೂಡಿಕೆಯಾಗಿದ್ದು, ಇದೇ ವಾರ ಶಿರ್ವದಲ್ಲಿ ಜೋಡುಕರೆ ಕಂಬಳ ವಿಧ್ಯುಕ್ತವಾಗಿ ಆರಂಭಗೊಳ್ಳಬೇಕಿತ್ತು. ವೇಳಾಪಟ್ಟಿ ಮತ್ತೆ ಬದಲಾವಣೆ ಕಂಡಿದ್ದು, ನವೆಂಬರ್ […]