ಉಡುಪಿ : ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ : ರೋಝಿ ಜೋನ್ – Vishwanews24

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ  ಎಲ್ಲರೂ ಹೋರಾಟ ನಡೆಸುವುದರ ಮೂಲಕ 40% ಸರಕಾರವನ್ನು ಕಿತ್ತೊಗೆಯಬೇಕಾಗಿದೆ.. ಕಾಂಗ್ರೆಸ್ ಗೆ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದರಿಂದ ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಿದೆ.. ಎಐಸಿಸಿ ಕಾರ್ಯದರ್ಶಿ […]

ಪ್ರವೀಣ್‌ ನೆಟ್ಟಾರ್‌ ಅವರ ಕನಸಿನ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ನಳಿನ್‌ ಕುಮಾರ್‌ ಕಟೀಲ್‌ – Vishwanews24

ಪ್ರವೀಣ್‌ ನೆಟ್ಟಾರ್‌ ಅವರ ಕನಸಿನ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ನಳಿನ್‌ ಕುಮಾರ್‌ ಕಟೀಲ್‌ ಮತಾಂಧರಿಂದ ಇತ್ತೀಚೆಗೆ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್‌ ನೆಟ್ಟಾರ್‌ ಅವರ ಕನಸಿನ ಮನೆ ನಿರ್ಮಾಣಕ್ಕೆ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ ಕುಮಾರ್‌ ಕಟೀಲ್‌ ಅವರು […]

ಬೆಳ್ತಂಗಡಿ: ಅನಾರೋಗ್ಯ ಸಮಸ್ಯೆಯಿಂದ ಯುವಕ ನೇಣುಬಿಗಿದು ಆತ್ಮಹತ್ಯೆ – Vishwanews24

ಬೆಳ್ತಂಗಡಿ: ಅನಾರೋಗ್ಯ ಸಮಸ್ಯೆಯಿಂದ ಯುವಕ ನೇಣುಬಿಗಿದು ಆತ್ಮಹತ್ಯೆ ಬೆಳ್ತಂಗಡಿ: ಯುವಕನೊಬ್ಬ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ‌. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಎಂಬಾತ ಅನಾರೋಗ್ಯ ಸಮಸ್ಯೆಯಿಂದ ನೊಂದುಕೊಂಡು ದಿಡುಪೆ ಗುಡ್ಡದಲ್ಲಿ […]

ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ ಲಿಫ್ಟ್‌ಗೆ ಸಿಲುಕಿ ಬಾಲಕಿ ಸಾವು – Vishwanews24

ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ ಲಿಫ್ಟ್‌ಗೆ ಸಿಲುಕಿ ಬಾಲಕಿ ಸಾವು ಮುಂಬೈ: ಮುಂಬೈನ ಮನ್‌ಖುರ್ದ್ ಪ್ರದೇಶದ ಹೌಸಿಂಗ್ ಸೊಸೈಟಿಯಲ್ಲಿ ಶುಕ್ರವಾರ 16 ವರ್ಷದ ಬಾಲಕಿ ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ ಸಾವನ್ನಪ್ಪಿದ್ದಾಳೆ. ಮೃತಳನ್ನು ರೇಷ್ಮಾ ಖಾರವಿ ಎಂದು ಗುರುತಿಸಲಾಗಿದೆ. ರೇಷ್ಮಾ ಆಕೆಯ ಸ್ನೇಹಿತರ ಜೊತೆ ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ […]

ಮಂಗಳೂರು: ದ.ಕ. ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ – Vishwanews24

ಮಂಗಳೂರು: ದ.ಕ. ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರು ನ.೦೨ ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ […]

ಕನ್ನಡ ರಾಜ್ಯೋತ್ಸವದಲ್ಲಿ ಕಾಂತಾರಾ ಕ್ರೇಜ್ :  ಪಾಡ್ದನ ಹಾಡಿ ಗಮನ ಸೆಳೆದ ಕುಂದಾಪುರದ ನಾಗರಾಜ ಪಾಣಾರ – Vishwanews24

ಕನ್ನಡ ರಾಜ್ಯೋತ್ಸವದಲ್ಲಿ ಕಾಂತಾರಾ ಕ್ರೇಜ್ :  ಪಾಡ್ದನ ಹಾಡಿ ಗಮನ ಸೆಳೆದ ನಾಗರಾಜ ಪಾಣಾರ 67 ನೇ ಕನ್ನಡ ರಾಜ್ಯೋತ್ಸವಕ್ಕೂ ಕಾಂತಾರಾ ಚಿತ್ರದ ಕ್ರೇಜ್ ಹಬ್ಬಿದೆ. ಪಾಡ್ದನದ ಹಾಡನ್ನು ಮೊದಲ ಬಾರಿಗೆ ಯಥಾವತ್ತಾಗಿ ಬೆಳ್ಳಿತೆರೆಯ ಮೇಲೆ ತಂದ ನಟ ರಿಷಬ್ ಶೆಟ್ಟಿಯ […]

ಚಂದ್ರಗ್ರಹಣ ಹಿನ್ನಲೆ: ಧರ್ಮಸ್ಥಳದಲ್ಲಿ ದರ್ಶನ, ಸೇವೆಯಲ್ಲಿ ವ್ಯತ್ಯಯ – Vishwanews24

ಚಂದ್ರಗ್ರಹಣ ಹಿನ್ನಲೆ: ಧರ್ಮಸ್ಥಳದಲ್ಲಿ ದರ್ಶನ, ಸೇವೆಯಲ್ಲಿ ವ್ಯತ್ಯಯ ಬೆಳ್ತಂಗಡಿ: ಗ್ರಸ್ತೋದಯ ಖಗ್ರಾಸ ಚಂದ್ರಗ್ರಹಣ ನ.8 ರಂದು ಮಂಗಳವಾರ ಸಂಭವಿಸಲಿರುವ ಹಿನ್ನಲೆಯಲ್ಲಿ ಅಂದು ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 01.30 ರಿಂದ ರಾತ್ರಿ 7 ಗಂಟೆಯವರೆಗೆ ಭಕ್ತಾದಿಗಳಿಗೆ […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ಬಹುಮಾನ – Vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ಬಹುಮಾನ ಮಂಗಳೂರು : ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ ಬಹುಮಾನ ಘೋಷಿಸಿದೆ. ಪ್ರವೀಣ್ ನೆಟ್ಟಾರು […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ನಗದು ಬಹುಮಾನ – Vishwnaews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ಬಹುಮಾನ ಮಂಗಳೂರು : ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ ಬಹುಮಾನ ಘೋಷಿಸಿದೆ. ಪ್ರವೀಣ್ ನೆಟ್ಟಾರು […]

ಪಡುಬಿದ್ರಿ: ತೀವ್ರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಶಿಕ್ಷಕಿ ಆತ್ಮಹತ್ಯೆ – Vishwanews24

ಪಡುಬಿದ್ರಿ: ತೀವ್ರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಶಿಕ್ಷಕಿ ಆತ್ಮಹತ್ಯೆ ಪಡುಬಿದ್ರಿ: ಶಿಕ್ಷಕಿಯೊಬ್ಬರು ನ. 1ರ ಮಂಗಳವಾರದಂದು ಮುಂಜಾನೆ ಹೆಜಮಾಡಿ ಟೋಲ್ ಗೇಟ್ ಬಳಿ ಇರುವ ತನ್ನ ಮನೆಯ ಹೊರಗಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಜಯಂತಿ ಎಸ್ […]