Category: Featured
ಅ.25ರೊಳಗೆ ತುಳು ಭಾಷೆ ರಾಜ್ಯ ಅಧಿಕೃತ ಭಾಷೆಯಾಗದಿದ್ದರೆ ನ.1ರಂದು ಉಡುಪಿ-ದ.ಕ ಜಿಲ್ಲೆ ಬಂದ್ : ತುಳು ಪರ ಹೋರಾಟಗಾರರ ಎಚ್ಚರಿಕೆ – Vishwanews24
ಅ.25ರೊಳಗೆ ತುಳು ಭಾಷೆ ರಾಜ್ಯ ಅಧಿಕೃತ ಭಾಷೆಯಾಗದಿದ್ದರೆ ನ.1ರಂದು ಉಡುಪಿ-ದ.ಕ ಜಿಲ್ಲೆ ಬಂದ್ : ತುಳು ಪರ ಹೋರಾಟಗಾರರ ಎಚ್ಚರಿಕೆ ಮಂಗಳೂರು:ಅರ್ಟಿಕಲ್ 347ರ ಪ್ರಕಾರ ತುಳುಭಾಷೆಯನ್ನು ರಾಜ್ಯ ಅಧಿಕೃತ ಭಾಷೆಯನ್ನಾಗಿ ಅ.25ರೊಳಗೆ ಮಾಡದಿದ್ದಲ್ಲಿ ನವೆಂಬರ್ 1ರಂದು ಉಡುಪಿ, ದ.ಕ.ಜಿಲ್ಲಾ ಬಂದ್ ಮಾಡಲಾಗುವುದು […]
ಮೂಡುಬಿದಿರೆ : ಕಂಬಳ ಕ್ಷೇತ್ರದ ಸಾಧಕ ಯಜಮಾನ, ಸರಳ ಸಜ್ಜನಿಕೆ ವ್ಯಕ್ತಿತ್ವದ ಇರುವೈಲು ಪಾಣಿಲ ಬಾಡ ಪೂಜಾರಿ ನಿಧನ – Vishwanews24
ಕಂಬಳ ಕ್ಷೇತ್ರದ ಸಾಧಕ ಇರುವೈಲು ಪಾಣಿಲ ಬಾಡ ಪೂಜಾರಿ ನಿಧನ ಮೂಡುಬಿದಿರೆ: ಕಂಬಳ ಕ್ಷೇತ್ರದ ಸಾಧಕ ಯಜಮಾನ, ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಡುಬಿದಿರೆ ಇರುವೈಲು ಪಾಣಿಲ ಬಾಡ ಪೂಜಾರಿ ವಯೋಸಹಜ ಕಾಯಿಲೆಯಿಂದ ಇಂದು ಮುಂಜಾನೆ ನಿಧನರಾದರು. ಇವರ ಯಜಮಾನಿಕೆಯ ನೇತೃತ್ವದಲ್ಲಿ ಹಲವಾರು […]
ಉಡುಪಿ: ಸಾಸ್ತಾನದ ನಿವಾಸಿ ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನ – Vishwanews24
ಉಡುಪಿ: ಸಾಸ್ತಾನದ ನಿವಾಸಿ ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನ ಉಡುಪಿ : ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದ ಪಾಂಡೇಶ್ವರ ಸಾಸ್ತಾನ ಮೂಲದ ಜಾಕ್ಸನ್ ಒಲಿವೇರಾ (50) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಕ್ಟೋಬರ್ 10 ರಂದು ಅವರು ಎಂದಿನಂತೆ ಕೆಲಸದಿಂದ ಹಿಂದಿರುಗಿದ ನಂತರ ತಮ್ಮ ಕೋಣೆಯಲ್ಲಿ […]
ಅ.13ರಂದು ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ತುಳು ಅಕಾಡೆಮಿ ಸಿರಿಚಾವಡಿ ಪುರಸ್ಕಾರ – Vishwanews24
ಅ.13ರಂದು ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ತುಳು ಅಕಾಡೆಮಿ ಸಿರಿಚಾವಡಿ ಪುರಸ್ಕಾರ ಮಂಗಳೂರು: ಅಕಾಡೆಮಿ ವತಿಯಿಂದ ಅಕ್ಟೋಬರ್ 13 ರಂದು ಗೋವಿಂದದಾಸ ಕಾಲೇಜು ಸುರತ್ಕಲ್‍ನಲ್ಲಿ “ಸಿರಿಚಾವಡಿ ಪುರಸ್ಕಾರ” ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಕಾಡೆಮಿವತಿಯಿಂದ ಗೌರವಿಸಲಾಗುವುದು. ಕಾರ್ಯಕ್ರಮವನ್ನು ಶ್ರೀ ಶ್ರೀರಂಗ […]
ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ ಆರತಿ ಎಂಬ ಆಚರಣೆ ಇಲ್ಲ : ಶಾಸಕ ಸುಕುಮಾರ್ ಶೆಟ್ಟಿ ಸ್ಪಷ್ಟನೆ – Vishwanews24
ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ ಆರತಿ ಎಂಬ ಆಚರಣೆ ಇಲ್ಲ : ಶಾಸಕ ಸುಕುಮಾರ್ ಶೆಟ್ಟಿ ಸ್ಪಷ್ಟನೆ ಉಡುಪಿ : ರಾಜ್ಯ ಸರಕಾರ ರೈಲ್ವೇ ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೆಸರನ್ನು ಟಿಪ್ಪು ಎಕ್ಸ್ ಪ್ರೆಸ್ ನಿಂದ ಒಡೆಯರ್ ಎಕ್ಸ್ ಪ್ರೆಸ್ ಎಂದು […]
ಮಂಗಳೂರು: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ – Vishwanews24
ಮಂಗಳೂರು: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಂಗಳೂರು: ಇಲ್ಲಿನ ಮರೋಳಿಯಲ್ಲಿರುವ ತಮ್ಮ ನಿವಾಸದಲ್ಲಿ ದಂಪತಿಗಳಿಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಅಕ್ಟೋಬರ್ 10ರಂದು ನಡೆದಿದೆ. ಮೃತರನ್ನು ಮಂಗಳೂರು ಮೂಲದ ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ (34) ಮತ್ತು […]
ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರಿನ ಬದಲು ಕೋಟಿ ಚೆನ್ನಯ್ಯ ಹೆಸರಿಡಿ : ಮುಸ್ಲಿಂ ಮುಖಂಡರ ಮನವಿ – Vishwanews24
ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರಿನ ಬದಲು ಕೋಟಿ ಚೆನ್ನಯ್ಯ ಹೆಸರಿಡಿ : ಮುಸ್ಲಿಂ ಮುಖಂಡರ ಮನವಿ ಮಂಗಳೂರು: ಸುರತ್ಕಲ್ ಸರ್ಕಲ್ ಹೆಸರಿಡೋ ವಿಚಾರದಲ್ಲಿ ಮುಸ್ಲಿಮರು ಅಚ್ಚರಿ ನಡೆ ಇಟ್ಟಿದ್ದಾರೆ. ವೀರ ಸಾವರ್ಕರ್ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿವ ಮುಸ್ಲಿಮರು ಸಾವರ್ಕರ್ ಹೆಸರಿನ […]
ಬಂಟ್ವಾಳ: ಅಪರಿಚಿತ ಯುವತಿಯ ಮೃತದೇಹ ಪತ್ತೆ – Vishwanews24
ಬಂಟ್ವಾಳ: ಅಪರಿಚಿತ ಯುವತಿಯ ಮೃತದೇಹ ಪತ್ತೆ ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸರಪಾಡಿ ಗ್ರಾಮದ ಎಸ್ ಇ ಝೆಡ್ ನೀರಿನ ಸ್ಥಾವರದ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹದ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನೀರಿಗೆ ಬಿದ್ದು […]
ಬಂಟ್ವಾಳ: ಅಪರಿಚಿಯ ಯುವತಿಯ ಮೃತದೇಹ ಪತ್ತೆ – Vishwanews24
ಬಂಟ್ವಾಳ: ಅಪರಿಚಿಯ ಯುವತಿಯ ಮೃತದೇಹ ಪತ್ತೆ ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸರಪಾಡಿ ಗ್ರಾಮದ ಎಸ್ ಇ ಝೆಡ್ ನೀರಿನ ಸ್ಥಾವರದ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹದ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನೀರಿಗೆ ಬಿದ್ದು […]
ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಆಸ್ಪತ್ರೆಗೆ ದಾಖಲು – Vishwanews24
ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಆಸ್ಪತ್ರೆಗೆ ದಾಖಲು ಬೆಂಗಳೂರು: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]







