Category: Featured
ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ – Vishwanews24
ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ ನವದೆಹಲಿ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಬೆಳಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 82 ವರ್ಷದ ಮುಲಾಯಂ ಸಿಂಗ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ […]
ಶಿರ್ವ: ಪಿಕಪ್ ವಾಹನ ಡಿಕ್ಕಿ; ಪಾದಾಚಾರಿ ಸಾವು – Vishwanews24
ಶಿರ್ವ: ಪಿಕಪ್ ವಾಹನ ಡಿಕ್ಕಿ- ಪಾದಾಚಾರಿ ಸಾವು ಶಿರ್ವ : ಪಿಕಪ್ ವಾಹನ ಡಿಕ್ಕಿ ಹೊಡೆದು ಪಾದಾಚಾರಿಯೋಬ್ಬರು ಮೃತಪಟ್ಟ ಘಟನೆ ಶಿರ್ವದ ಮುಖ್ಯ ರಸ್ತೆಯ ನ್ಯಾರ್ಮ ಸೇತುವೆ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತ ಪಾದಚಾರಿಯನ್ನು ಎವುಜಿನ್ ಬ್ರಿಟ್ಟೊ(50) ಎಂದು ಗುರುತಿಸಲಾಗಿದೆ. […]
ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳ ಬೇಕಾಗಬಹುದು : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳ ಬೇಕಾಗಬಹುದು : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಮೇಷ: ಹಿರಿಯ ಅಧಿಕಾರಿಗಳಿಂದ ಗೌರವ ಲಭ್ಯ, ರಾಜಕೀಯ ವ್ಯಕ್ತಿಗಳಿಂದ ಸಹಾಯ, ವಿವಾಹ ಕಾಂಕ್ಷಿಗಳಿಗೆ ಶುಭ. ವೃಷಭ: ಪಾಲುದಾರಿಕೆಯ […]
ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪುಷ್ಪಾನಂದ ಫೌಂಡೇಶನ್ ಮೂಲಕ ಯಶ್ ಪಾಲ್ ಸುವರ್ಣರ ಬದ್ಧತೆ ಶ್ಲಾಘನೀಯ : ಶ್ಯಾಮಲ ಕುಂದರ್ -Vishwanews24
ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪುಷ್ಪಾನಂದ ಫೌಂಡೇಶನ್ ಮೂಲಕ ಯಶ್ ಪಾಲ್ ಸುವರ್ಣರ ಬದ್ಧತೆ ಶ್ಲಾಘನೀಯ : ಶ್ಯಾಮಲ ಕುಂದರ್ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಆರ್ಥಿಕ ಸಹಕಾರ ನೀಡುವ ಜೊತೆ ಜೊತೆಗೆ ಇನ್ನಷ್ಟು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಪ್ರೇರಣೆ […]
ಎಲ್ಲೂರು : ಪಾಳುಬಿದ್ದ ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ – ಪತಿಯೇ ಕೊಲೆ ಮಾಡಿರುವ ಶಂಕೆ -Vishwanews24
ಪಡುಬಿದ್ರಿ : ಪಾಳುಬಿದ್ದ ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ – ಪತಿಯೇ ಕೊಲೆ ಮಾಡಿರುವ ಶಂಕೆ ಪಡುಬಿದ್ರಿ ಸಮೀಪದ ಎಲ್ಲೂರು ಗ್ರಾಮದ ಹಾಡಿಯಲ್ಲಿರುವ ಪಾಳುಬಿದ್ದ ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದ್ದು ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಎಲ್ಲೂರು […]
ಕಾಪುವಿನಲ್ಲಿ ಸೊರಕೆಯೆಂಬ ಅಶ್ವಮೇಧ ಯಾಗದ ಕುದುರೆ ಪಳಗಿಸುವ ಬಿಜೆಪಿಯ ನಾಯಕ ಯಾರು…?? ಓದಿ ಈ ವರದಿ—ಉತ್ತರ ತಿಳಿಸಿ..!!
ಕಾಪುವಿನಲ್ಲಿ ಸೊರಕೆಯೆಂಬ ಅಶ್ವಮೇಧ ಯಾಗದ ಕುದುರೆ ಪಳಗಿಸುವ ಬಿಜೆಪಿಯ ನಾಯಕ ಯಾರು…?? ಪೊಲಿಟಿಕಲ್ ಬುಲೆಟಿನ್ ವಿನಯ್ ಕುಮಾರ್ ಸೊರಕೆ ಸದ್ಯ ಕಾಪುವಿನ ಅಭಿವೃದ್ಧಿಯ ರುವಾರಿ ಕಂಡು ಕೇಳರಿಯದಷ್ಟು ಬೆಳವಣಿಗೆಯಾದ ವಿಧಾನಸಭಾ ಕ್ಷೇತ್ರ ದೂರಾಲೋಚನೆಯ ನಾಯಕ ಎಂದು ಜನ ಮಾತಾಡಿಕೊಳ್ಳುವ ಬಗೆ ಇವರೇ […]
ಮುಂದಿನ ವರ್ಷದಿಂದ ಭಾರತೀಯ ವಾಯುಪಡೆಯ ಅಗ್ನಿವೀರ್ ನೇಮಕಾತಿಯಲ್ಲಿ ಮಹಿಳೆಯರಿಗೂ ಅವಕಾಶ – Vishwanews24
ಮುಂದಿನ ವರ್ಷದಿಂದ ಭಾರತೀಯ ವಾಯುಪಡೆಯ ಅಗ್ನಿವೀರ್ ನೇಮಕಾತಿಯಲ್ಲಿ ಮಹಿಳೆಯರಿಗೂ ಅವಕಾಶ ನವದೆಹಲಿ: ಭಾರತೀಯ ವಾಯುಪಡೆಯು ಮುಂದಿನ ವರ್ಷದಿಂದ ಮಹಿಳಾ ಅಗ್ನಿವೀರ್ ಗಳನ್ನು ಸೇರಿಸಿಕೊಳ್ಳಲಿದೆ ಎಂದು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಶನಿವಾರ ಚಂಡೀಗಢದಲ್ಲಿ ಭಾರತೀಯ ವಾಯುಪಡೆ […]
ಉಡುಪಿ ಜಿಲ್ಲೆಯ ವಿವಿಧೆಡೆ ಅ.11ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ – Vishwanews24
ಉಡುಪಿ ಜಿಲ್ಲೆಯ ವಿವಿಧೆಡೆ ಅ.11ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಡುಪಿ: ಅಕ್ಟೋಬರ್ 11 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿ0ದ ಹೊರಡುವ 11 ಕೆವಿ ಮುಂಡ್ಲಿ […]
ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರಿಡುವುದಕ್ಕೆ ಸಿಪಿಐ ವಿರೋಧ: ಮೇಯರ್ ಗೆ ಮನವಿ – Vishwanews24
ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರಿಡುವುದಕ್ಕೆ ಸಿಪಿಐ ವಿರೋಧ: ಮೇಯರ್ ಗೆ ಮನವಿ ಮಂಗಳೂರು : ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರಿಡುವುದಕ್ಕೆ ಸಿಪಿಐ ದ.ಕ. ಮತ್ತು ಉಡುಪಿ ಜಿಲ್ಲಾ ಮಂಡಳಿ ವಿರೋಧ ವ್ಯಕ್ತಪಡಿಸಿದ್ದು, ಮಂಗಳೂರು ಮಹಾನಗರ ಪಾಲಿಕೆಯ ಕ್ರಮವನ್ನು ಖಂಡಿಸಿದೆ. ಈ ಬಗ್ಗೆ […]
ಮಂಗಳೂರು : ಇರುವೆ ಬಾಧೆಗೊಳಗಾದ ಪಿಲಿಕುಳ ಜೈವಿಕ ಉದ್ಯಾನವನದ ಹಾವು ಸುರಕ್ಷಿತ :ಸ್ಪಷ್ಟನೆ ನೀಡಿದ ಪಶುಪಾಲನಾ ವೈದ್ಯಾಧಿಕಾರಿ – Vishwanews24
ಮಂಗಳೂರು : ಇರುವೆ ಬಾಧೆಗೊಳಗಾದ ಪಿಲಿಕುಳ ಜೈವಿಕ ಉದ್ಯಾನವನದ ಹಾವು ಸುರಕ್ಷಿತ :ಸ್ಪಷ್ಟನೆ ನೀಡಿದ ಪಶುಪಾಲನಾ ವೈದ್ಯಾಧಿಕಾರಿ ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರವು ತಿಳಿದು […]









