Category: Featured
ಉಡುಪಿ: ಬಂದೂಕು, ಚಾಕುಗಳಿಗೆ ಆಯುಧಪೂಜೆ ನೆರವೇರಿಸಿದ ಪ್ರಮೋದ್ ಮುತಾಲಿಕ್ – Vishwanews24
ಉಡುಪಿ: ಬಂದೂಕು, ಚಾಕುಗಳಿಗೆ ಆಯುಧಪೂಜೆ ನೆರವೇರಿಸಿದ ಪ್ರಮೋದ್ ಮುತಾಲಿಕ್ ಉಡುಪಿ: ಶ್ರೀರಾಮ ಸೇನೆ ವಲಯಾಧ್ಯಕ್ಷ ಮೋಹನ್ ಭಟ್ ಅವರ ಮನೆಯಲ್ಲಿ ಆಯುಧ ಪೂಜೆ ಅಂಗವಾಗಿ ಮುತಾಲಿಕ್ ಅವರು ಎರಡು ಬಂದೂಕು, ಚಾಕುಗಳಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಹಿಂದೂ […]
ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ : ಓರ್ವ ಮೃತ್ಯು, ಮತ್ತೊರ್ವ ಗಂಭೀರ – Vishwanews24
ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ : ಓರ್ವ ಮೃತ್ಯು, ಮತ್ತೊರ್ವ ಗಂಭೀರ ಉಡುಪಿ : ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಒಟ್ಟು ಆರು ಮಂದಿ ಪ್ರವಾಸಿಗರನ್ನು ಮಂಗಳವಾರ, ಅಕ್ಟೋಬರ್ 4 ರಂದು ರಕ್ಷಿಸಲಾಗಿದ್ದು, ಆರು ಮಂದಿಯಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, […]
ಕೋಪದ ಮೇಲೆ ನಿಯಂತ್ರಣವಿರಲಿ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಕೋಪದ ಮೇಲೆ ನಿಯಂತ್ರಣವಿರಲಿ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಮೇಷ: ಆರೋಗ್ಯದಲ್ಲಿ ಚೇತರಿಕೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಗಮನಹರಿಸಿ, ಉದ್ಯೋಗಕಾಂಕ್ಷಿಗಳಿಗೆ ಯಶಸ್ಸು. ವೃಷಭ: ವಕೀಲರಿಗೆ ಶುಭ, ಉನ್ನತಾಧಿಕಾರಿಗಳಿಗೆ ಸುಸಮಯ, ಕಲಾವಿದರಿಗೆ ಗೌರವ […]
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ : ಸಾರ್ವಜನಿಕರು ಮತ್ತು ವಾಹನ ಚಾಲಕರ ಗಮನಕ್ಕೆ-Vishwanews24
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ : ಸಾರ್ವಜನಿಕರು ಮತ್ತು ವಾಹನ ಚಾಲಕರ ಗಮನಕ್ಕೆ-Vishwanews24 ದಿನಾಂಕ 05.10.2022 ರಂದು ಮಧ್ಯಾಹ್ನ 3 ಗಂಟೆ ಬಳಿಕ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ ನಡೆಯಲಿದ್ದು ಶೋಭಾಯಾತ್ರೆಯಲ್ಲಿ 100 ಕ್ಕೂ ಹೆಚ್ಚಿನ ಟ್ಯಾಬ್ಲೋ, ಹುಲಿ […]
ಮಂಗಳೂರು: ಪರೇಶ್ ಮೇಸ್ತ ಪ್ರಕರಣ – ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು : ಯು.ಟಿ.ಖಾದರ್ ಆಗ್ರಹ – Vishwanews24
ಮಂಗಳೂರು: ಪರೇಶ್ ಮೇಸ್ತ ಪ್ರಕರಣ – ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು : ಯು.ಟಿ.ಖಾದರ್ ಆಗ್ರಹ ಮಂಗಳೂರು: ಕರಾವಳಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪರೇಶ್ ಮೇಸ್ತ ಸಾವು, ಕೊಲೆಯಲ್ಲ ಆಕಸ್ಮಿಕ ಸಾವು ಎಂದು ಸಿಬಿಐ […]
ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು – Vishwanews24
ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು ಮಂಗಳೂರು: ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ವಿಮಾನ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಕ್ಕ ನಿವಾಸಿ ಮುಹಮ್ಮದ್ (65) ಮೃತ […]
ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಶೋಭಾಯಾತ್ರೆ : ಅ.5 ರಿಂದ ಬದಲಿ ವ್ಯವಸ್ಥೆ – Vishwanews24
ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಶೋಭಾಯಾತ್ರೆ : ಅ.5 ರಿಂದ ಬದಲಿ ವ್ಯವಸ್ಥೆ ಮಂಗಳೂರು: ನಗರದ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ […]
ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಲೋಕಾರ್ಪಣೆ – Vishwanews24
ಮಂಗಳೂರು : ನಾರಾಯಣ ಗುರು, ಮಂಗಳಾದೇವಿ ವೃತ್ತ ಲೋಕಾರ್ಪಣೆ ಮಂಗಳೂರು: ನಗರದ ಲೇಡಿ ಹಿಲ್‌ನಲ್ಲಿ ನಿರ್ಮಿಸಿರುವ ಶ್ರೀ ನಾರಾಯಣಗುರು ವೃತ್ತ ಮತ್ತು ಮಂಗಳಾದೇವಿಯ ಮಂಗಳಾದೇವಿ ವೃತ್ತವನ್ನು ಸೋಮವಾರ ರಾತ್ರಿ ಉದ್ಘಾಟಿಸಲಾಯಿತು. ದಸರಾ ಅಂಗವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಿರುವ ರಸ್ತೆಗಳ ಬೆಳಕಿನ ಹೊನಲಿನಲ್ಲಿ ವೃತ್ತಗಳನ್ನು […]
ಉಡುಪಿ: ಪರೇಶ್ ಮೇಸ್ತ ಸಹಜ ಸಾವು ಅನ್ನೋದು ತಪ್ಪು , ಈ ವರದಿಯಿಂದ ಹಿಂದೂ ಸಮಾಜಕ್ಕೆ, ಆತನ ಕುಟುಂಬಕ್ಕೆ ತೀರಾ ಅನ್ಯಾಯವಾಗಿದೆ : ಪ್ರಮೋದ್ ಮುತಾಲಿಕ್
ಪರೇಶ್ ಮೇಸ್ತನನ್ನು ನೂರಕ್ಕೆ ನೂರು ಕೊಲೆ ಮಾಡಲಾಗಿದೆ.. ಆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಎಲ್ಲಾ ಸಾಕ್ಷಗಳನ್ನು ನಾಶ ಮಾಡಿದೆ.. ಈ ವರದಿಯಿಂದ ಹಿಂದೂ ಸಮಾಜಕ್ಕೆ, ಆತನ ಕುಟುಂಬಕ್ಕೆ ತೀರಾ ಅನ್ಯಾಯವಾಗಿದೆ.. ಪರೇಶ್ ಮೇಸ್ತ ಕೇಸ್‌ನ್ನು ಕೇಂದ್ರ ಸರ್ಕಾರ ರೀ ಓಪನ್ […]
ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು : ಸಿಬಿಐ – Vishwanews24
ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು : ಸಿಬಿಐ ಉತ್ತರ ಕನ್ನಡ: ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ ಪರೇಶ್ ಮೇಸ್ತಾ ಹತ್ಯೆಯ ತನಿಖಾ ವರದಿಯನ್ನು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದು ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು ಎಂದು ತಿಳಿಸಿದೆ. 2017ರ […]







