Category: Featured
ಮಂಗಳೂರು: ಪರೇಶ್ ಮೇಸ್ತ ಪ್ರಕರಣ – ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು : ಯು.ಟಿ.ಖಾದರ್ ಆಗ್ರಹ – Vishwanews24
ಮಂಗಳೂರು: ಪರೇಶ್ ಮೇಸ್ತ ಪ್ರಕರಣ – ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು : ಯು.ಟಿ.ಖಾದರ್ ಆಗ್ರಹ ಮಂಗಳೂರು: ಕರಾವಳಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪರೇಶ್ ಮೇಸ್ತ ಸಾವು, ಕೊಲೆಯಲ್ಲ ಆಕಸ್ಮಿಕ ಸಾವು ಎಂದು ಸಿಬಿಐ […]
ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು – Vishwanews24
ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು ಮಂಗಳೂರು: ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ವಿಮಾನ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಕ್ಕ ನಿವಾಸಿ ಮುಹಮ್ಮದ್ (65) ಮೃತ […]
ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಶೋಭಾಯಾತ್ರೆ : ಅ.5 ರಿಂದ ಬದಲಿ ವ್ಯವಸ್ಥೆ – Vishwanews24
ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಶೋಭಾಯಾತ್ರೆ : ಅ.5 ರಿಂದ ಬದಲಿ ವ್ಯವಸ್ಥೆ ಮಂಗಳೂರು: ನಗರದ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ […]
ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಲೋಕಾರ್ಪಣೆ – Vishwanews24
ಮಂಗಳೂರು : ನಾರಾಯಣ ಗುರು, ಮಂಗಳಾದೇವಿ ವೃತ್ತ ಲೋಕಾರ್ಪಣೆ ಮಂಗಳೂರು: ನಗರದ ಲೇಡಿ ಹಿಲ್‌ನಲ್ಲಿ ನಿರ್ಮಿಸಿರುವ ಶ್ರೀ ನಾರಾಯಣಗುರು ವೃತ್ತ ಮತ್ತು ಮಂಗಳಾದೇವಿಯ ಮಂಗಳಾದೇವಿ ವೃತ್ತವನ್ನು ಸೋಮವಾರ ರಾತ್ರಿ ಉದ್ಘಾಟಿಸಲಾಯಿತು. ದಸರಾ ಅಂಗವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಿರುವ ರಸ್ತೆಗಳ ಬೆಳಕಿನ ಹೊನಲಿನಲ್ಲಿ ವೃತ್ತಗಳನ್ನು […]
ಉಡುಪಿ: ಪರೇಶ್ ಮೇಸ್ತ ಸಹಜ ಸಾವು ಅನ್ನೋದು ತಪ್ಪು , ಈ ವರದಿಯಿಂದ ಹಿಂದೂ ಸಮಾಜಕ್ಕೆ, ಆತನ ಕುಟುಂಬಕ್ಕೆ ತೀರಾ ಅನ್ಯಾಯವಾಗಿದೆ : ಪ್ರಮೋದ್ ಮುತಾಲಿಕ್
ಪರೇಶ್ ಮೇಸ್ತನನ್ನು ನೂರಕ್ಕೆ ನೂರು ಕೊಲೆ ಮಾಡಲಾಗಿದೆ.. ಆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಎಲ್ಲಾ ಸಾಕ್ಷಗಳನ್ನು ನಾಶ ಮಾಡಿದೆ.. ಈ ವರದಿಯಿಂದ ಹಿಂದೂ ಸಮಾಜಕ್ಕೆ, ಆತನ ಕುಟುಂಬಕ್ಕೆ ತೀರಾ ಅನ್ಯಾಯವಾಗಿದೆ.. ಪರೇಶ್ ಮೇಸ್ತ ಕೇಸ್‌ನ್ನು ಕೇಂದ್ರ ಸರ್ಕಾರ ರೀ ಓಪನ್ […]
ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು : ಸಿಬಿಐ – Vishwanews24
ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು : ಸಿಬಿಐ ಉತ್ತರ ಕನ್ನಡ: ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ ಪರೇಶ್ ಮೇಸ್ತಾ ಹತ್ಯೆಯ ತನಿಖಾ ವರದಿಯನ್ನು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದು ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು ಎಂದು ತಿಳಿಸಿದೆ. 2017ರ […]
ಬಂಟ್ವಾಳ : ಚಡ್ಡಿಗಳೆ ಎಚ್ಚರ ಪಿಎಫ್ಐ ನಾವು ಮರಳಿ ಬರುತ್ತೇವೆ : ರಸ್ತೆಯಲ್ಲಿ ಬೆದರಿಕೆ ಬರಹ – Vishwanews24
ಬಂಟ್ವಾಳ : ಚಡ್ಡಿಗಳೆ ಎಚ್ಚರ ಪಿಎಫ್ಐ ನಾವು ಮರಳಿ ಬರುತ್ತೇವೆ : ರಸ್ತೆಯಲ್ಲಿ ಬೆದರಿಕೆ ಬರಹ ಬಂಟ್ವಾಳ : ನಾವು ಮರಳಿ ಬರುತ್ತೇವೆ ಎಂದು ರಸ್ತೆಯಲ್ಲಿ ಬರೆಯುವ ಮೂಲಕ ಪಿಎಫ್ಐ ಸಂಘಟನೆಯು ಆರ್‌ಎಸ್‌ಎಸ್‌ಗೆ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲತಾಬೆಟ್ಟು […]
ಉಡುಪಿ ದುರ್ಗಾ ದೌಡ್ – ಖಡ್ಗ ಝಳಪಿಸುತ್ತಾ ಮೆರವಣಿಗೆ ಮತ್ತು ಉದ್ರೇಕಕಾರಿ ಭಾಷಣದ ವಿರುದ್ದ ಕ್ರಮ ಕೈಗೊಳ್ಳಿ : ಜಿಲ್ಲಾಡಳಿತಕ್ಕೆ ಸಿಪಿಐ(ಎಂ) ಆಗ್ರಹ – Vishwanews24
ಉಡುಪಿ ದುರ್ಗಾ ದೌಡ್ – ಖಡ್ಗ ಝಳಪಿಸುತ್ತಾ ಮೆರವಣಿಗೆ ಮತ್ತು ಉದ್ರೇಕಕಾರಿ ಭಾಷಣದ ವಿರುದ್ದ ಕ್ರಮ ಕೈಗೊಳ್ಳಿ : ಜಿಲ್ಲಾಡಳಿತಕ್ಕೆ ಸಿಪಿಐ(ಎಂ) ಆಗ್ರಹ ಉಡುಪಿ: ಅಕ್ಟೋಬರ್ 2ರಂದು ಉಡುಪಿಯಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಂದರ್ಭದಲ್ಲಿ ಖಡ್ಗವನ್ನು ಝಳಪಿಸುತ್ತಾ ಮೆರವಣಿಗೆ ಮಾಡಿದ್ದು […]
ಅನ್ಯಜಾತಿ ಯುವಕನೊಂದಿಗೆ ಮಗಳು ನಾಪತ್ತೆ : ಮನನೊಂದು ಒಂದೇ ಕುಟುಂಬದ ಮೂವರು ಸಾಮೂಹಿಕ ಆತ್ಮಹತ್ಯೆ – Vishwanews24
ಅನ್ಯಜಾತಿ ಯುವಕನೊಂದಿಗೆ ಮಗಳು ನಾಪತ್ತೆ : ಮನನೊಂದು ಒಂದೇ ಕುಟುಂಬದ ಮೂವರು ಸಾಮೂಹಿಕ ಆತ್ಮಹತ್ಯೆ ಶಿಡ್ಲಘಟ್ಟ: ಅನ್ಯಜಾತಿ ಯುವಕನೊಂದಿಗೆ ಮಗಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಮನನೊಂದು ಒಂದೇ ಕುಟುಂಬದ ಮೂವರು ವಿಷಪೂರಿತ ಗುಳಿಗೆಗಳನ್ನು ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ […]
ಕರಾವಳಿಯ 2022-23ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ – Vishwanews24
ಕರಾವಳಿಯ 2022-23ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ ಕರಾವಳಿಯ 2022-23ನೇ ಸಾಲಿನ ಕಂಬಳದ ವೇಳಾಪಟ್ಟಿಯನ್ನು ಜಿಲ್ಲಾ ಕಂಬಳ ಸಮಿತಿ ಅಂತಿಮಗೊಳಿಸಿ ಪ್ರಕಟಿಸಿದೆ. ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳ ಈ ಬಾರಿ ನವೆಂಬರ್ 5 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದ್ದು, 23 […]








