Category: Featured
ಕುಂದಾಪುರ : ಸಂಗಮ್ ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ ; ಶೋಧ ಕಾರ್ಯ – Vishwanews24
ಕುಂದಾಪುರ : ಸಂಗಮ್ ಸೇತುವೆಯಿಂದ ನದಿಗೆ ಹಾರಿದ ಯುವಕ ; ಶೋಧ ಕಾರ್ಯ ಕುಂದಾಪುರ: ಯುವಕನೊಬ್ಬ ಸೇತುವೆ ಮೇಲೆ ಸೈಕಲ್ ಇಟ್ಟು ಪಂಚಗಂಗಾವಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಸಂಗಮ್ ಸೇತುವೆಯಲ್ಲಿ ಸಂಭವಿಸಿದೆ. ಸಾಯಿಷ್ […]
ಕನ್ನಡ ಹಿರಿಯ ನಟಿ ಲೀಲಾವತಿಗೆ ಅನಾರೋಗ್ಯ: ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ ಭೇಟಿ, ಆರೋಗ್ಯ ವಿಚಾರಣೆ – Vishwanews24
ಕನ್ನಡ ಹಿರಿಯ ನಟಿ ಲೀಲಾವತಿಗೆ ಅನಾರೋಗ್ಯ: ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ ಭೇಟಿ, ಆರೋಗ್ಯ ವಿಚಾರಣೆ ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ, […]
ಪುತ್ತೂರು : ಪಾನಮತ್ತ ಪ್ರಯಾಣಿಕೋರ್ನಿಗೆ ಕಾಲಿನಿಂದ ಒದ್ದು ಹೊರದಬ್ಬಿದ KSRTC ಕಂಡಕ್ಟರ್ ಅಮಾನತು : ಸಾರಿಗೆ ನಿಗಮ ಆದೇಶ – Vishwanews24
ಪುತ್ತೂರು : ಪಾನಮತ್ತ ಪ್ರಯಾಣಿಕೋರ್ನಿಗೆ ಕಾಲಿನಿಂದ ಒದ್ದು ಹೊರದಬ್ಬಿದ KSRTC ಕಂಡಕ್ಟರ್ ಅಮಾನತು : ಸಾರಿಗೆ ನಿಗಮ ಆದೇಶ ಪುತ್ತೂರು: ಪಾನಮತ್ತನಾಗಿದ್ದಂತ ಪ್ರಯಾಣಿಕನೊಬ್ಬ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ತನ್ನೂರಿಗೆ ತೆರಳೋದಕ್ಕೆ ಹೋದಂತ ಸಂದರ್ಭದಲ್ಲಿ, ಆತನ ಮೇಲೆ […]
ಉಡುಪಿ :ಸೆ. 10 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ – Vishwanews24
ಉಡುಪಿ :ಸೆ. 10 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉಡುಪಿ :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಬನ್ನಂಜೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯು […]
ಮಂಡ್ಯ: ಚಿನ್ನದ ವ್ಯಾಪಾರಿ ‘ಬಿಜೆಪಿ ಮುಖಂಡ ಜಗನ್ನಾಥ ಶೆಟ್ಟಿ ಹನಿಟ್ರ್ಯಾಪ್ ಪ್ರಕರಣ’ಕ್ಕೆ ಬಿಗ್ ಟ್ವಿಸ್ಟ್ – Vishwanews24
ಮಂಡ್ಯ: ಚಿನ್ನದ ವ್ಯಾಪಾರಿ ‘ಬಿಜೆಪಿ ಮುಖಂಡ ಜಗನ್ನಾಥ ಶೆಟ್ಟಿ ಹನಿಟ್ರ್ಯಾಪ್ ಪ್ರಕರಣ’ಕ್ಕೆ ಬಿಗ್ ಟ್ವಿಸ್ಟ್ – ಅಲ್ಲಿ ಅಸಲಿಗೆ ನಡೆದಿದ್ದೇ ಬೇರೆ ಮಂಡ್ಯ: ಜಿಲ್ಲೆಯ ಪ್ರಮುಖ ಬಿಜೆಪಿ ಮುಖಂಡ ಚಿನ್ನದ ವ್ಯಾಪಾರಿಯನ್ನು ಹನಿಟ್ರ್ಯಾಫ್ ಮಾಡಿದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. […]
ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ಮಡಿಕೇರಿ ವಸತಿಗೃಹದಲ್ಲಿ ನೇಣಿಗೆ ಶರಣು – Vishwanews24
ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ಮಡಿಕೇರಿ ವಸತಿಗೃಹದಲ್ಲಿ ನೇಣಿಗೆ ಶರಣು ಕೊಡಗು: ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿ ವಸತಿಗೃಹದಲ್ಲಿ ನಡೆದಿದೆ. ಶಿವಾನಂದ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ […]
ಮಡಿಕೇರಿ : ಎರಡು ಶಾಲಾ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ: ಹಲವು ಮಕ್ಕಳಿಗೆ ಗಾಯ – Vishwanews24
ಮಡಿಕೇರಿ : ಎರಡು ಶಾಲಾ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ: ಹಲವು ಮಕ್ಕಳಿಗೆ ಗಾಯ ಮಡಿಕೇರಿ: ಎರಡು ಶಾಲೆಗಳ ಶಾಲಾ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬಸ್ಸಿನಲ್ಲಿದ್ದ ಹಲವು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ. ಮಡಿಕೇರಿ ತಾಲೂಕಿನ […]
ಉಡುಪಿ: ಏರ್ ಲಿಫ್ಟ್ ಮಾಡೋದಾಗಿ ಹೇಳಿ ವ್ಯಕ್ತಿಯೊಬ್ಬರಿಗೆ 3 ಲಕ್ಷ ರೂ. ವಂಚನೆ – Vishwanews24
ಉಡುಪಿ: ಏರ್ ಲಿಫ್ಟ್ ಮಾಡೋದಾಗಿ ಹೇಳಿ ವ್ಯಕ್ತಿಯೊಬ್ಬರಿಗೆ 3 ಲಕ್ಷ ರೂ. ವಂಚನೆ ಉಡುಪಿ; ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಏರ್ ಲಿಫ್ಟ್ ಮಾಡೋದಾಗಿ ಹೇಳಿ ವ್ಯಕ್ತಿಯೊಬ್ಬರಿಗೆ 3 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಬಗ್ಗೆ ಸೆನ್ ಅಪರಾಧ […]
ಉಡುಪಿ :ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲಿಯೇ ಸಾವು – Vishwanews24
ಉಡುಪಿ :ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲಿಯೇ ಸಾವು ಉಡುಪಿ : ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಂಬಾಗಿಲು ಅಮೃತ ಗಾರ್ಡನ್ ಸಭಾಂಗಣದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ […]
ರಾಜ್ಯಾದ್ಯಂತ ಮಳೆಯ ಆರ್ಭಟ : ಕರಾವಳಿಯಲ್ಲಿ ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಘೋಷಣೆ – Vishwanews24
ರಾಜ್ಯಾದ್ಯಂತ ಮಳೆಯ ಆರ್ಭಟ : ಕರಾವಳಿಯಲ್ಲಿ ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದ.ಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ […]








