ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ಗೌರವಧನ ಪಾವತಿಸಲು ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ – Vishwanews24

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ಗೌರವಧನ ಪಾವತಿಸಲು ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಆಯ್ಕೆಯಾದ ಅತಿಥಿ ಉಪನ್ಯಾಸಕರಿಗೆ 2022 ರ ಆಗಸ್ಟ್ ತಿಂಗಳ ಗೌರವಧನವನ್ನು ಪಾವತಿ ಮಾಡಲು ರಾಜ್ಯ ಸರ್ಕಾರವು ಅನುದಾನ ಬಿಡುಗಡೆ ಮಾಡಿದೆ. […]

ಗೋಮಾಂಸ ಇಷ್ಟ ಹೇಳಿಕೆ : ರಣಬೀರ್–ಆಲಿಯಾ ಉಜ್ಜೈನಿ ಮಹಾಕಾಳೇಶ್ವರ ದೇಗುಲ ಪ್ರವೇಶಿಸದಂತೆ ಬಜರಂಗದಳ ತಡೆ – Vishwanews24

ಗೋಮಾಂಸ ಇಷ್ಟ ಹೇಳಿಕೆ : ರಣಬೀರ್–ಆಲಿಯಾ ಉಜ್ಜೈನಿ ಮಹಾಕಾಳೇಶ್ವರ ದೇಗುಲ ಪ್ರವೇಶಿಸದಂತೆ ಬಜರಂಗದಳ ತಡೆ ಉಜ್ಜೈನಿ: ಬಾಲಿವುಡ್‌ನ ತಾರಾ ದಂಪತಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್‌ಗೆ ಮಧ್ಯ ಪ್ರದೇಶದಲ್ಲಿ ದೇಗುಲ ಪ್ರವೇಶ ನಿರಾಕರಿಸಲಾಗಿದೆ. ಮಧ್ಯ ಪ್ರದೇಶದ ಉಜ್ಜೈನಿಯಲ್ಲಿರುವ ಪ್ರಸಿದ್ಧ ಮಹಾಕಾಲ್ […]

ಬೆಂಗಳೂರು ಮಳೆಯಿಂದ ಮುಳುಗಲು ಪ್ರಕೃತಿ ಕಾರಣವೇ ಹೊರತು ಸರ್ಕಾರ ಅಲ್ಲ : ಬಿಸಿ ಪಾಟೀಲ್ – Vishwanews24

ಬೆಂಗಳೂರು ಮಳೆಯಿಂದ ಮುಳುಗಲು ಪ್ರಕೃತಿ ಕಾರಣವೇ ಹೊರತು ಸರ್ಕಾರ ಅಲ್ಲ : ಬಿಸಿ ಪಾಟೀಲ್  ದಾವಣಗೆರೆ: ಬೆಂಗಳೂರು ಮಳೆಯಿಂದ ಮುಳುಗಲು ಪ್ರಕೃತಿ ಕಾರಣವೇ ಹೊರತು ಸರ್ಕಾರ ಅಲ್ಲ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು ಬೇರೆ […]

“ದ್ವೇಷದ ರಾಜಕಾರಣದಿಂದ ತಂದೆಯನ್ನು ಕಳೆದುಕೊಂಡಿದ್ದೇನೆ, ಆದರೆ ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳುವುದಿಲ್ಲ : ರಾಹುಲ್ ಗಾಂಧಿ – Vishwanews24

“ದ್ವೇಷದ ರಾಜಕಾರಣದಿಂದ ತಂದೆಯನ್ನು ಕಳೆದುಕೊಂಡಿದ್ದೇನೆ, ಆದರೆ ದೇಶವನ್ನು ಕಳೆದುಕೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡುವ ಮುನ್ನ ಬುಧವಾರ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ತಮ್ಮ ತಂದೆಯ ಸ್ಮಾರಕಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, […]

ಚಿಕ್ಕಮಗಳೂರು : ಭಾರಿ ಮಳೆಗೆ ಸ್ಮಶಾನ ಮುಳುಗಡೆ ; ಅಂತ್ಯಕ್ರಿಯೆಗೆ ಜಾಗವಿಲ್ಲದೆ 2 ದಿನ ಮನೆಯಲ್ಲೇ ಉಳಿದ ಮೃತದೇಹ – Vishwanews24

ಚಿಕ್ಕಮಗಳೂರು : ಭಾರಿ ಮಳೆಗೆ ಸ್ಮಶಾನ ಮುಳುಗಡೆ ; ಅಂತ್ಯಕ್ರಿಯೆಗೆ ಜಾಗವಿಲ್ಲದೆ 2 ದಿನ ಮನೆಯಲ್ಲೇ ಉಳಿದ ಮೃತದೇಹ ಚಿಕ್ಕಮಗಳೂರು: ರಾಜ್ಯದಲ್ಲಿ ನಿರಂತರವಾಗಿ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಮಳೆ ವ್ಯಾಪಕವಾಗಿದೆ. ಹೀಗಾಗಿ ಅವಾಂತರ […]

ವಿಶೇಷ ವಿಮಾನದಲ್ಲಿ ಉಮೇಶ್ ಕತ್ತಿ ಪಾರ್ಥಿವ ಶರೀರ ಬೆಳಗಾವಿಗೆ ಏರ್ ಲಿಫ್ಟ್ – Vishwanews24

ವಿಶೇಷ ವಿಮಾನದಲ್ಲಿ ಉಮೇಶ್ ಕತ್ತಿ ಪಾರ್ಥಿವ ಶರೀರ ಬೆಳಗಾವಿಗೆ ಏರ್ ಲಿಫ್ಟ್ .. ಸಂಜೆ 5 ಗಂಟೆಗೆ ಸ್ವಗ್ರಾಮ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ.. ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ […]

ಬಿಎಸ್ ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ – Vishwanews24

ಬಿಎಸ್ ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ. ಬಿ.ಎಸ್.ಯಡಿಯೂರಪ್ಪ, ಕುಟುಂಬದ ವಿರುದ್ಧ […]

ಉಡುಪಿ: ತುಳುಕೂಟ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ – Vishwanews24

ಉಡುಪಿ: ತುಳುಕೂಟ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ ಉಡುಪಿ: ಕರಾವಳಿಯ ಪ್ರಸಿದ್ಧ ಸಾಂಸ್ಕೃತಿಕ ಕಲಾಸಂಸ್ಥೆಯಾಗಿರುವ ತುಳುಕೂಟ ಉಡುಪಿ ನೂತನ ಅಧ್ಯಕ್ಷರಾಗಿ ಸಹಕಾರಿ ಧುರೀಣ ಬಿ.ಜಯಕರ ಶೆಟ್ಟಿ ಇಂದ್ರಾಳಿ ಪುನಾರಾಯ್ಕೆ ಆಗಿದ್ದಾರೆ. ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ತುಳುಕೂಟ ಉಡುಪಿಯ ವಾರ್ಷಿಕ […]

ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ : ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಅಧಿಕಾರಿಗೆ ಜೈಲು ಶಿಕ್ಷೆ, 1.30 ಕೋ.ರೂ. ದಂಡ – Vishwanews24

ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ : ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಅಧಿಕಾರಿಗೆ ಜೈಲು ಶಿಕ್ಷೆ, 1.30 ಕೋ.ರೂ. ದಂಡ ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಜಂಟಿ ನಿರ್ದೇಶಕ ಗಂಗಾಧರ ವಿ. ಮಡ್ಡಿಕೇರಿಗೆ ಮಂಗಳೂರಿನ […]

ಸುಳ್ಯ : ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನ – Vishwanews24

ಸುಳ್ಯ : ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನ ಸುಳ್ಯ : ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು […]