ಪುತ್ತೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : ಬೈಕ್‌ ಸವಾರ ಮೃತ್ಯು – Vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : ಬೈಕ್‌ ಸವಾರ ಮೃತ್ಯು ಪುತ್ತೂರು: ಕುಪ್ಪೆಟ್ಟಿಯಲ್ಲಿ ಆ.29ರಂದು ಸೋಮವಾರ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನೋರ್ವ ಮೃತಪಟ್ಟಿದ್ದಾರೆ. ಮೃತರನ್ನು ಬಂಟ್ವಾಳ ತಾಲೂಕಿನ ಉಳಿಗ್ರಾಮದ ಖಂಡಿಗ […]

ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸೆ.1ರಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಭೇಟಿ – Vishwanews24

ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸೆ.1ರಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಭೇಟಿ ಬೆಂಗಳೂರು: ನೂತನವಾಗಿ ರಾಜ್ಯಸಭಾ ಸದಸ್ಯನಾಗಿ ಅಧಿಕಾರವನ್ನು ಅಲಂಕರಿಸಿರುವ ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸಪ್ಟೆಂಬರ್ 1ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು […]

“ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್ ಅಭಿಯಾನ” ಕ್ಕೆ ಚಾಲನೆ – Vishwanews24

“ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್ ಅಭಿಯಾನ” ಕ್ಕೆ ಚಾಲನೆ ತುಳು ಬಾಷೆಗೆ ಮಾನ್ಯತೆ ಸಿಗಬೇಕು ಮತ್ತು ತುಳು ಭಾಷೆಯನ್ನು ೮ ನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂಬ ತುಳುವರ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಪೋಸ್ಟ್ ಕಾರ್ಡ್ ಮೂಲಕ ತಿಳಿಸುವ ವಿಭಿನ್ನ […]

ಮಂಗಳೂರು : ತುಳು ಮಾನ್ಯತೆಗಾಗಿ ‘ನಮ್ಮ ಪ್ರಧಾನಿಗೆ ತುಳುವೆರೆ ಪೋಸ್ಟ್ ಕಾರ್ಡ್’ ಅಭಿಯಾನ – Vishwanews24

ತುಳು ಮಾನ್ಯತೆಗಾಗಿ ‘ನಮ್ಮ ಪ್ರಧಾನಿಗೆ ತುಳುವೆರೆ ಪೋಸ್ಟ್ ಕಾರ್ಡ್’ ಅಭಿಯಾನ ಮಂಗಳೂರು: ತುಳುವೆರ್ ಕುಡ್ಲ (ರಿ) ಮಂಗಳೂರು, ತುಳುನಾಡು ವಾರ್ತೆ ವಾರಪತ್ರಿಕೆ ಮತ್ತು ‘ನಮ್ಮ ಟಿ.ವಿ’ ಸಂಯುಕ್ತ ಆಯೋಜನೆಯಲ್ಲಿ ‘ನಮ್ಮ ಪ್ರಧಾನಿಗೆ ತುಳುವೆರೆ ಪೋಸ್ಟ್ ಕಾರ್ಡ್’ ಎಂಬ ಅಭಿಯಾನವನ್ನು ಪ್ರಾರಂಭಿಸಲು ಯೋಜನೆ […]

ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ – Vishwanews24

ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವ ಮೂಲಕ ಹುಬ್ಬಳ್ಳಿ ಮಹಾನಗರಪಾಲಿಕೆ ಐತಿಹಾಸಿಕ ನಿರ್ಣಯ ಪ್ರಕಟಿಸಿದೆ. ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ […]

 ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್‌ ಸೇನ್‌ ನಿಧನ – Vishwanews24

 ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್‌ ಸೇನ್‌ ನಿಧನ ನವದೆಹಲಿ : ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಗ್ರಾಮೀಣ ಆರ್ಥಿಕತೆ ವಿಷಯದಲ್ಲಿ ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್‌ ಸೇನ್‌ (72) ಸೋಮವಾರ ರಾತ್ರಿ […]

ಎಲ್ಲಾ ಆರೋಪದಿಂದ ಮುಕ್ತನಾಗಿ ಬರುವೆ :  ಮುರುಘಾ ಶ್ರೀ – Vishwanews24

ಎಲ್ಲಾ ಆರೋಪದಿಂದ ಮುಕ್ತನಾಗಿ ಬರುವೆ :  ಮುರುಘಾ ಶ್ರೀ ಚಿತ್ರದುರ್ಗ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅವರನ್ನು ಇದೀಗ ಪೋಲಿಸರ ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿತು. ಈ ನಡುವೆ ಮಠಕ್ಕೆ […]

ಬ್ರಿಟಿಷರೊಂದಿಗೆ ಕ್ಷಮಾಪಣೆ ಕೇಳಿ ಜೈಲಿನಿಂದ ಬಿಡುಗಡೆಗೊಂಡಿರುವವರನ್ನು ಹೀರೋ ಮಾಡ್ತಿದ್ದಾರೆ: ಸೊರಕೆ – Vishwanews24

ಬ್ರಿಟಿಷರೊಂದಿಗೆ ಕ್ಷಮಾಪಣೆ ಕೇಳಿ ಜೈಲಿನಿಂದ ಬಿಡುಗಡೆಗೊಂಡಿರುವವರನ್ನು ಹೀರೋ ಮಾಡ್ತಿದ್ದಾರೆ: ಸೊರಕೆ ಕಡಬ: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿ ಜೀವ ಬಲಿದಾನ ಮಾಡಿದ ನೈಜ ಹೋರಾಟಗಾರರನ್ನು ಮರೆ ಮಾಚಿ ಬ್ರಿಟಿಷರೊಂದಿಗೆ ಕ್ಷಮಾಪಣೆ ಕೇಳಿ ಜೈಲಿನಿಂದ ಬಿಡುಗಡೆಗೊಂಡಿರುವವರನ್ನು ಬಿಜೆಪಿಯವರು ಹೀರೋ ಮಾಡಲು ಹೊರಟು ದೇಶದ […]

 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮುರುಘಾ ಶ್ರೀ ಪೊಲೀಸ್ ವಶಕ್ಕೆ – Vishwnaews24

 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮುರುಘಾ ಶ್ರೀ ಪೊಲೀಸ್ ವಶಕ್ಕೆ ಹಾವೇರಿ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಅವರನ್ನು ಪೊಲೀಸರು ವಶಕ್ಕೆ […]

ಹಿಜಾಬ್ ವಿವಾದ: ‘ಸುಪ್ರೀಂ ಕೋರ್ಟ್’ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್ ; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ -Vishwanews24

ಹಿಜಾಬ್ ವಿವಾದ: ‘ಸುಪ್ರೀಂ ಕೋರ್ಟ್’ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್ ; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ […]