Category: Featured
ಲಿವಾ ಮಿಸ್ ದಿವಾ ಯೂನಿವರ್ಸ್ 2022 ಕಿರೀಟವನ್ನು ಮುಡುಗೇರಿಸಿಕೊಂಡ ಮಂಗಳೂರು ಮೂಲದ ದಿವಿತಾ ರೈ – Vishwanews24
ಲಿವಾ ಮಿಸ್ ದಿವಾ ಯೂನಿವರ್ಸ್ 2022 ಕಿರೀಟವನ್ನು ಮುಡುಗೇರಿಸಿಕೊಂಡ ಮಂಗಳೂರು ಮೂಲದ ದಿವಿತಾ ರೈ ಮುಂಬೈ: ಸೌಂದರ್ಯ ಸ್ಪರ್ಧೆಯಲ್ಲಿ ಕರಾವಳಿಗರ ಪಾರಮ್ಯ ಮುಂದುವರೆದಿದ್ದು, ಇದೀಗ ಮಂಗಳೂರು ಮೂಲದ ದಿವಿತಾ ರೈ ಪ್ರತಿಷ್ಠಿತ ಲಿವಾ ಮಿಸ್ ದಿವಾ ಯುನಿವರ್ಸ್-2022 ಸೌಂದರ್ಯ ಸ್ಪರ್ಧೆ ಗೆದ್ದಿದ್ದಾರೆ. […]
ಉಡುಪಿ: ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ – ಆತ್ಮಹತ್ಯೆಗೆ ಯತ್ನಿಸಿದ ಆರೋಪಿ ಪೊಲೀಸ್ ವಶಕ್ಕೆ – Vishwanews24
ಉಡುಪಿ: ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ – ಆತ್ಮಹತ್ಯೆಗೆ ಯತ್ನಿಸಿದ ಆರೋಪಿ ಪೊಲೀಸ್ ವಶಕ್ಕೆ ಉಡುಪಿ: ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬೈಂದೂರಿನ ಉಪ್ಪುಂದ ಮೂಲದ ಯುವಕ ಸಚಿನ್ ಖಾರ್ವಿ (23) ಬಂಧಿತ ಆರೋಪಿ. […]
ಬೆಳ್ತಂಗಡಿ: ಎರಡು ಬೈಕ್‌ಗಳ ನಡುವೆ ಅಪಘಾತ ; ವಿದ್ಯಾರ್ಥಿ ಸಾವು, ಇಬ್ಬರು ಗಂಭೀರ ಗಾಯ – Vishwanews24
ಬೆಳ್ತಂಗಡಿ: ಎರಡು ಬೈಕ್‌ಗಳ ನಡುವೆ ಅಪಘಾತ ; ವಿದ್ಯಾರ್ಥಿ ಸಾವು, ಇಬ್ಬರು ಗಂಭೀರ ಗಾಯ ಪುಂಜಾಲಕಟ್ಟೆ,: ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಆ. 29 ರ ಸೋಮವಾರ ಬೆಳಗ್ಗೆ […]
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ – Vishwanews24
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರು ವರ್ಷ ಪೂರೈಸಿದ ನಳಿನ್ .. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ.. ಕಟೀಲ್ ಮೂರು ವರ್ಷಗಳಿಂದ ಅತ್ಯಂತ ಸಮರ್ಥವಾಗಿ ಪಕ್ಷವನ್ನು ಮುನ್ನಡೆಸಿದ್ದಾರೆ.. ಅವರ ನೇತೃತ್ವದಲ್ಲಿ ಪಕ್ಷಕ್ಕೆ ಇನ್ನಷ್ಟು ಬಲ ಬರಲಿದೆ.. ಸಿಎಂ ಬೊಮ್ಮಾಯಿ ಸ್ಪಷ್ಟನೆ.. ಬೆಂಗಳೂರು: ರಾಜ್ಯ ಬಿಜೆಪಿ […]
ಉಡುಪಿ: ನಾನು ವೇಷಧಾರಣೆ ನಿಲ್ಲಿಸುವ ಬಗ್ಗೆ ಈವರೆಗೆ ಎಲ್ಲೂ ಹೇಳಿಲ್ಲ : ರವಿ ಕಟಪಾಡಿ ಸ್ಪಷ್ಟನೆ – Vishwanews24
ಉಡುಪಿ: ನಾನು ವೇಷಧಾರಣೆ ನಿಲ್ಲಿಸುವ ಬಗ್ಗೆ ಈವರೆಗೆ ಎಲ್ಲೂ ಹೇಳಿಲ್ಲ , ವೈರಲ್ ಸುದ್ದಿಗಳು ಸತ್ಯಕ್ಕೆ ದೂರ : ರವಿ ಕಟಪಾಡಿ ಸ್ಪಷ್ಟನೆ ಉಡುಪಿ : ಬಡ ಮಕ್ಕಳ ಚಿಕಿತ್ಸೆಗಾಗಿ ಪ್ರತಿವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಹಣ […]
ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಂಗಳೂರಿನಲ್ಲಿ ಮುಳುಗಡೆ : 10 ಮಂದಿ ಮೀನುಗಾರರ ರಕ್ಷಣೆ – Vishwanews24
ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಂಗಳೂರಿನಲ್ಲಿ ಮುಳುಗಡೆ : 10 ಮಂದಿ ಮೀನುಗಾರರ ರಕ್ಷಣೆ ಮಲ್ಪೆ,: ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಅಳಸಮುದ್ರ ಬೋಟ್ ಮಂಗಳೂರು ಸಮೀಪ ಸಮುದ್ರ ಮಧ್ಯೆ ಮುಳುಗಡೆಗೊಂಡಿದ್ದು ಬೋಟಿನಲ್ಲಿದ್ದ 10 ಮಂದಿ ತಮಿಳುನಾಡಿನ ಮೀನುಗಾರರನ್ನು […]
ತೆಕ್ಕಟ್ಟೆ: ಚಲಿಸುತ್ತಿದ್ದ ಖಾಸಗಿ ಬಸ್ಸಿನ ಟಯರ್ ಬ್ಲಾಸ್ಟ್ ; ಚಾಲಕನ ಸಮಯ ಪ್ರಜ್ಞೆದಿಂದ ತಪ್ಪಿದ ಭಾರೀ ದುರಂತ – Vishwanews24
ತೆಕ್ಕಟ್ಟೆ: ಚಲಿಸುತ್ತಿದ್ದ ಖಾಸಗಿ ಬಸ್ಸಿನ ಟಯರ್ ಬ್ಲಾಸ್ಟ್ ; ಚಾಲಕನ ಸಮಯ ಪ್ರಜ್ಞೆದಿಂದ ತಪ್ಪಿದ ಭಾರೀ ದುರಂತ ಕುಂದಾಪುರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಕೆನರಾ ಬ್ಯಾಂಕ್ ಸಮೀಪ ಆಗಸ್ಟ್ 28 ರ ಭಾನುವಾರ ಸಂಜೆ ಚಲಿಸುತ್ತಿದ್ದ ಖಾಸಗಿ ಬಸ್ಸಿನ […]
ಹಿಜಬ್ ವಿವಾದ : ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ವಿಚಾರಣೆ – Vishwanews24
ಹಿಜಬ್ ವಿವಾದ : ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ವಿಚಾರಣೆ ಉಡುಪಿ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಬ್ ನಿರ್ಬಂಧ ಕುರಿತಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಹೇಮಂತ್ […]
ದುಡುಕಿನ ತೀರ್ಮಾನ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24
ದುಡುಕಿನ ತೀರ್ಮಾನ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24 ಮೇಷ : ಭಡ್ತಿ ಸಿಗಲಿದೆ, ಅಲಂಕಾರಿಕ ವಸ್ತುಗಳ ಮಾರಾಟಸ್ಥರಿಗೆ ಆದಾಯ, ಮನಸ್ಸಿಗೆ ನೋವು, ಪರಿಹಾರ-ಗೋಮಾತೆಗೆ ನೈವೇದ್ಯಸಲ್ಲಿಸಿ ವೃಷಭ : ಕೆಲಸದಲ್ಲಿ ಚಿರುಕುತನವಿರುತ್ತದೆ, ಉದರ ಬಾಧೆ, ದುಡುಕಿನ ತೀರ್ಮಾನ ಬೇಡ […]
ನಗರ ಪ್ರದೇಶದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ “ನಮ್ಮ ಕ್ಲಿನಿಕ್” ಉಡುಪಿ ಜಿಲ್ಲೆಯಲ್ಲಿ 6 ಕ್ಲಿನಿಕ್ ಗಳ ಆರಂಭ – Vishwanews24
ನಗರ ಪ್ರದೇಶದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ “ನಮ್ಮ ಕ್ಲಿನಿಕ್” ಉಡುಪಿ ಜಿಲ್ಲೆಯಲ್ಲಿ 6 ಕ್ಲಿನಿಕ್ ಗಳ ಆರಂಭ ನಗರ ಪ್ರದೇಶದ ಸಾರ್ವಜನಿಕರಿಗೆ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹೊರತುಪಡಿಸಿ , ನಗರ ಮತ್ತು ಪಟ್ಟಣ ಪ್ರದೇಶದ ವಾರ್ಡ್ ನಲ್ಲಿ ಉತ್ತಮವಾಗಿ […]








