ಸುಳ್ಯ:  ನಿಂತಿದ್ದ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿ ;  ಚಾಲಕನಿಗೆ ಗಂಭೀರ ಗಾಯ – vishwanews24

ಸುಳ್ಯ:  ನಿಂತಿದ್ದ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿ ;  ಚಾಲಕನಿಗೆ ಗಂಭೀರ ಗಾಯ ಸುಳ್ಯ  :ಡಿಸೆಂಬರ್ 21 ರಂದು ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪೈಪ್‌ಗಳನ್ನು […]

ಉಡುಪಿ : ಜಿಲ್ಲೆಯಾದ್ಯಂತ ಸಂಚರಿಸುವ ಬಸ್‌ಗಳಿಗೆ ಡೋರ್ ಅಳವಡಿಕೆ ಕಡ್ಡಾಯ – vishwanews24

ಉಡುಪಿ : ಜಿಲ್ಲೆಯಾದ್ಯಂತ ಸಂಚರಿಸುವ ಬಸ್‌ಗಳಿಗೆ ಡೋರ್ ಅಳವಡಿಕೆ ಕಡ್ಡಾಯ ಉಡುಪಿ : ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ನಿರ್ದೇಶನದಂತೆ ಮೋಟಾರು ವಾಹನ ನಿಯಮಾವಳಿಗಳನ್ವಯ ಜಿಲ್ಲೆಯಾದ್ಯಂತ ಸಂಚರಿಸುವ ಎಲ್ಲಾ ಖಾಸಗೀ ಹಾಗೂ ಸರ್ಕಾರಿ ಬಸ್ಸುಗಳಲ್ಲಿ 2026 ರ ಜನವರಿ 20 […]

ಸಿಎಂ ಮತ್ತು ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ : ಡಿ.ಕೆ.ಶಿವಕುಮಾರ್ – vishwanews24

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ : ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ […]

ಉಡುಪಿ :ಕೇಂದ್ರ ಸರ್ಕಾರದ ವೋಟ್ ಚೋರಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಮಾನವ ಸರಪಳಿ – vishwanews24

ಸಿಟಿ ಬಸ್‌ ನಿಲ್ದಾಣದಿಂದ ಮಣಿಪಾಲದವರೆಗೆ ಮಾನವ ಸರಪಳಿಯಲ್ಲಿ ಸಾವಿರಾರು ಮಂದಿ ಭಾಗಿ ಕೇಂದ್ರ ಬಿಜೆಪಿ ಸರಕಾರ ಸಂವಿಧಾನವನ್ನು‌ ಹತ್ತಿಕ್ಕಲು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದೆ : ವಿನಯಕುಮಾರ್ ಸೊರಕೆ ಉಡುಪಿ: ಕೇಂದ್ರ ಸರ್ಕಾರದ ಮತಗಳವು ಹಗರಣದ ಬಗ್ಗೆ ಜನಜಾಗೃತಿ ‌ಮೂಡಿಸಲು ಜಿಲ್ಲಾ ಕಾಂಗ್ರೆಸ್ […]

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ : ಕೆ. ವಿಕಾಸ್ ಹೆಗ್ಡೆ – vishwanews24

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ : ಕೆ. ವಿಕಾಸ್ ಹೆಗ್ಡೆ ಬಾಯಿ ತೆರೆದರೆ ಧರ್ಮ, ದೇಶ, ಹಿಂದುತ್ವದ ಬಗ್ಗೆ ಭಾಷಣ ಮಾಡುವ, ಹೇಳಿಕೆಗಳನ್ನು ನೀಡುವ ಬಿಜೆಪಿ ನಾಯಕರುಗಳು ಅವರ ಪಕ್ಷದ ಉಡುಪಿ ಜಿಲ್ಲಾ ಯುವ […]

ಬ್ರಹ್ಮಾವರ: ರೆಸಾರ್ಟ್‌ನಲ್ಲಿ ಅಕ್ರಮ ವಿದೇಶಿ ಪ್ರಜೆಗಳ ಪತ್ತೆ; ಮಾಲೀಕರ ವಿರುದ್ಧ ಪ್ರಕರಣ ದಾಖಲು – vishwanews24

ಬ್ರಹ್ಮಾವರ: ರೆಸಾರ್ಟ್‌ನಲ್ಲಿ ಅಕ್ರಮ ವಿದೇಶಿ ಪ್ರಜೆಗಳ ಪತ್ತೆ; ಮಾಲೀಕರ ವಿರುದ್ಧ ಪ್ರಕರಣ ದಾಖಲು ಬ್ರಹ್ಮಾವರ : ಹಿರಿಯಡ್ಕ ಸಮೀಪದ ಹಾಲಾಡಿ ಗ್ರಾಮದ ಹನೇಹಳ್ಳಿಯ ಖಾಸಗಿ ರೆಸಾರ್ಟ್‌ವೊಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಮತ್ತು ಕೆಲಸ ಮಾಡುತ್ತಿದ್ದ ವಿದೇಶಿ ಪ್ರಜೆಗಳ ಗುಂಪನ್ನು ಪೊಲೀಸರು ಪತ್ತೆಹಚ್ಚಿದ್ದು, ಈ […]

ಉಡುಪಿ : ಮಲ್ಪೆ ಮೀನುಗಾರಿಕಾ ಬಂದರಿನ ಪ್ರವೇಶದ್ವಾರ ನಿರ್ಮಾಣ ಕಾಮಗಾರಿ ; ಮಾರ್ಗ ಬದಲಾವಣೆ – vishwanews24

ಉಡುಪಿ : ಮಲ್ಪೆ ಮೀನುಗಾರಿಕಾ ಬಂದರಿನ ಪ್ರವೇಶದ್ವಾರ ನಿರ್ಮಾಣ ಕಾಮಗಾರಿ ; ಮಾರ್ಗ ಬದಲಾವಣೆ ಉಡುಪಿ : ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನ ಆಧುನೀಕರಣ ಕಾಮಗಾರಿಗಳಲ್ಲಿ ಒಂದಾದ ಮಲ್ಪೆ ಮೀನುಗಾರಿಕಾ ಬಂದರಿನ ಮುಖ್ಯ ಪ್ರವೇಶದ್ವಾರವನ್ನು ಪುನರ್ […]

ಪಡುಬಿದ್ರಿ : ಅಪಘಾತದಲ್ಲಿ ಗಾಯಗೊಂಡವರನ್ನು ಬಸ್ ನಲ್ಲೆ ಕರೆದುಕೊಂಡು ಹೋಗಿ ಮಾನವೀಯತೆ ಮೆರೆದ ಖಾಸಗಿ ಬಸ್ ಸಿಬ್ಬಂದಿಗಳು – vishwanews24

ಪಡುಬಿದ್ರಿ : ಅಪಘಾತದಲ್ಲಿ ಗಾಯಗೊಂಡವರನ್ನು ಬಸ್ ನಲ್ಲೆ ಕರೆದುಕೊಂಡು ಹೋಗಿ ಮಾನವೀಯತೆ ಮೆರೆದ ಖಾಸಗಿ ಬಸ್ ಸಿಬ್ಬಂದಿಗಳು ಉಡುಪಿ: ಕಾರೊಂದು ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಇದೇ ವೇಳೆ ಸಂಚರಿಸುತ್ತಿದ್ದ ಖಾಸಗಿ ಬಸ್ ಸಿಬ್ಬಂದಿಗಳು ಬಸ್ […]

ಬೆಳ್ತಂಗಡಿ : ಸೌಜನ್ಯಾ ಪರ ಹೋರಾಟಗಾರರ ವಿರುದ್ದ ಪೊಲೀಸ್ ಠಾಣೆಗೆ ದೂರು ನೀಡಿದ ಚಿನ್ನಯ್ಯ – vishwanews24

ಬೆಳ್ತಂಗಡಿ : ಸೌಜನ್ಯಾ ಪರ ಹೋರಾಟಗಾರರ ವಿರುದ್ದ ಪೊಲೀಸ್ ಠಾಣೆಗೆ ದೂರು ನೀಡಿದ ಚಿನ್ನಯ್ಯ ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಚಿನ್ನಯ್ಯ ಇದೀಗ ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ಎಂ.ಡಿ. ಸಹಿತ ಐವರ ವಿರುದ್ಧ ಧರ್ಮಸ್ಥಳ […]

ಉಡುಪಿ: ದಲಿತರು, ಮುಸ್ಲಿಮರ ಮಧ್ಯೆ ದ್ವೇಷ ಹರಡುವ ನಾಟಕ ಪ್ರದರ್ಶನ ರದ್ದುಪಡಿಸಲು ಒತ್ತಾಯಿಸಿ ಕಾಂಗ್ರೆಸ್ ಮನವಿ – vishwanews24

ಉಡುಪಿ: ದಲಿತರು, ಮುಸ್ಲಿಮರ ಮಧ್ಯೆ ದ್ವೇಷ ಹರಡುವ ನಾಟಕ ಪ್ರದರ್ಶನ ರದ್ದುಪಡಿಸಲು ಒತ್ತಾಯಿಸಿ ಕಾಂಗ್ರೆಸ್ ಮನವಿ ಉಡುಪಿ: ನಗರದ ಕಡಿಯಾಳಿಯ ಶಾರದ ಕಲ್ಯಾಣಮಂಟಪ ಬಳಿಯ ಓವೈಸಿ ಸಭಾಂಗಣದಲ್ಲಿ ಡಿ.21ರ ರವಿವಾರ ನಡೆಯಲಿರುವ ರಂಗಭೂಮಿ ಟ್ರಸ್ಟ್ ಕೊಡಗು ಇವರು ಪ್ರಸ್ತುತ ಪಡಿಸುವ ‘ನಿಜ […]