ಅಂಬೆಗಾಲಿಡಲು ಕಲಿಯುತ್ತಿದ್ದ ಮಗು ಬಿದ್ದು ಮೆದುಳು ನಿಷ್ಕ್ರಿಯ : ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – Vishwanews24

ಅಂಬೆಗಾಲಿಡಲು ಕಲಿಯುತ್ತಿದ್ದ ಮಗು ಬಿದ್ದು ಮೆದುಳು ನಿಷ್ಕ್ರಿಯ : ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ನವದೆಹಲಿ: ಅಂಬೆಗಾಲಿಡಲು ಕಲಿಯುತ್ತಿದ್ದ ಮಗುವೊಂದು ಬಿದ್ದು ಮೆದುಳು ನಿಷ್ಕ್ರಿಯಗೊಂಡ ಘಟನೆ ದೆಹಲಿಯಲ್ಲಿ ನಡೆದಿದೆ. ಹೀಗಾಗಿ ಮಗುವಿನ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ […]

ಚಾಮರಾಜಪೇಟೆ ಈದ್ಗಾ ಮೈದಾನ : ರಮ್ಜಾನ್‌ ಮತ್ತು ಬಕ್ರೀದ್‌ ಹಬ್ಬಕ್ಕೆ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಸಮುದಾಯಕ್ಕೆ ಅವಕಾಶ : ಹೈಕೋರ್ಟ್‌ – Vishwanews24

ಚಾಮರಾಜಪೇಟೆ ಈದ್ಗಾ ಮೈದಾನ ಆಟದ ಬಳಕೆಗಷ್ಟೇ ಸೀಮಿತ .. ರಮ್ಜಾನ್‌ ಮತ್ತು ಬಕ್ರೀದ್‌ ಹೊರತುಪಡಿಸಿ ಮತ್ಯಾವುದೇ ದಿನ ಪ್ರಾರ್ಥನೆಗೆ ಅವಕಾಶವಿಲ್ಲ ಮಧ್ಯಂತರ ಆದೇಶ.. ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರ, ವಕ್ಫ್ ಮಂಡಳಿ ಹಾಗೂ ಬಿಬಿಎಂಪಿಗೆ ನಿರ್ದೇಶನ […]

ಪಡುಬಿದ್ರಿ : ಮುದರಂಗಡಿ ಪಿಡಿಒ ಕಾರ್ಯಕ್ಕೆ ಅಡ್ಡಿ ಆರೋಪ ; ಗ್ರಾ.ಪಂ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ವಿರುದ್ಧ ಪ್ರಕರಣ ದಾಖಲು – Vishwanews24

ಪಡುಬಿದ್ರಿ : ಮುದರಂಗಡಿ ಪಿಡಿಒ ಕಾರ್ಯಕ್ಕೆ ಅಡ್ಡಿ ಆರೋಪ ; ಗ್ರಾ.ಪಂ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ವಿರುದ್ಧ ಪ್ರಕರಣ ದಾಖಲು ಪಡುಬಿದ್ರಿ: ನನ್ನ ವಿರುದ್ದ ಪದೇ ಪದೇ ಮೇಲಾಧಿಕಾರಿಗಳಿಗೆ ದೋಷಪೂರಿತ ಹೆಗೆತನ ಸಾಧಿಸುವ‌ ಮತ್ತು ವರ್ಗಾವಣೆ ಮಾಡವೇಕೆನ್ನುವ ಉದ್ದೇಶದಿಂದ ಸುಳ್ಳು ದೂರು‌ […]

 ಪಡುಬಿದ್ರಿ :  ಆ.29ರಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ನೂತನ ಶಾಖೆ ಪ್ರಾರಂಭ – Vishwanews24

ಪಡುಬಿದ್ರಿ : ಆ.29ರಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ನೂತನ ಶಾಖೆ ಪ್ರಾರಂಭ ಮಂಗಳೂರು: ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಇದರ ಪ್ರಥಮ ಶಾಖೆಯು ಉಡುಪಿ ಜಿಲ್ಲೆಯ ಪಡುಬಿದ್ರಿ ಶ್ರೀ ಮಹಾಗಣೇಶ್ ಕಾಂಪ್ಲೆಕ್ಸ್ ನಲ್ಲಿ ಆಗಸ್ಟ್ […]

ಕುಂದಾಪುರ : 100 ಕಾಲುಸಂಕಗಳಿಗೆ 5ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ: ಬಿ.ವೈ.ರಾಘವೇಂದ್ರ – Vishwanews24

ಕುಂದಾಪುರ : 100 ಕಾಲುಸಂಕಗಳಿಗೆ 5ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ.. ಮೃತ ಸನ್ನಿದಿ ಪೋಷಕರಿಗೆ ಸಾಂತ್ವಾನ ಹೇಳಿದ ಸಂಸದ.. ನೊಂದ ಕುಟುಂಬಕ್ಕೆ ವೈಯಕ್ತಿಕ ಧನ ಸಹಾಯ.. ಕುಂದಾಪುರ: ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ 250 ಕಾಲು ಸಂಕಗಳ ಪಟ್ಟಿ ಮಾಡಲಾಗಿದ್ದು, ಆರು ತಿಂಗಳ […]

ಸುಳ್ಯ: ಮರದ ಬಡಿಗೆಗೆ ಸೀರೆ ಕಟ್ಟಿ ವೃದ್ದೆಯನ್ನು ಹೊತ್ತು ಸಾಗಿದ ಪ್ರಕರಣಕ್ಕೆ ಟ್ವಿಸ್ಟ್ – ಮನೆಯಿಂದ ತೆಂಗಿನಕಾಯಿ ಸಾಗಿಸಿದ ಜೀಪು – Vishwanews24

ಸುಳ್ಯ: ಮರದ ಬಡಿಗೆಗೆ ಸೀರೆ ಕಟ್ಟಿ ವೃದ್ದೆಯನ್ನು ಹೊತ್ತು ಸಾಗಿದ ಪ್ರಕರಣಕ್ಕೆ ಟ್ವಿಸ್ಟ್ ಮನೆಯಿಂದ ತೆಂಗಿನಕಾಯಿ ಸಾಗಿಸಿದ ಜೀಪು ಸುಳ್ಯ,: ರಸ್ತೆ ಸಂಪರ್ಕವಿಲ್ಲದ ಕಾರಣ ಮರದ ಬಡಿಗೆಗೆ ಸೀರೆ ಕಟ್ಟಿ ಅದರಲ್ಲಿ ಅನಾರೋಗ್ಯಪೀಡಿತ ವೃದ್ದೆಯನ್ನು ಹೊತ್ತೊಯ್ದ ಘಟನೆಗೆ ಇದೀಗ ಟ್ವಿಸ್ಟ್‌ ಸಿಕ್ಕಿದೆ. […]

ಉಡುಪಿ: ಹೃದಯಾಘಾತದಿಂದ ಪತಿ ಸಾವು – ಪತ್ನಿ, ಮಗುವನ್ನು ಸ್ವೀಕರಿಸಲು ನಿರಾಕರಿಸಿದ ಕುಟುಂಬ ; ಸಖಿ ಕೇಂದ್ರದಲ್ಲಿ ಆಶ್ರಯ – Vishwanews24

ಉಡುಪಿ: ಹೃದಯಾಘಾತದಿಂದ ಪತಿ ಸಾವು – ಪತ್ನಿ, ಮಗುವನ್ನು ಸ್ವೀಕರಿಸಲು ನಿರಾಕರಿಸಿದ ಕುಟುಂಬ ; ಸಖಿ ಕೇಂದ್ರದಲ್ಲಿ ಆಶ್ರಯ ಉಡುಪಿ: ನಗರದಲ್ಲಿ ಮೆಕ್ಯಾನಿಕ್ ಆಗಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದು, ಅವರ ಪತ್ನಿ ಮತ್ತು ಮಗುವನ್ನು ಮನೆಗೆ ಕರೆದೊಯ್ಯಲು ಪತಿ ಕುಟುಂಬ […]

ಸ್ವಂತ ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಸ್ವಂತ ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ : ನೋಡಿ ಇಂದಿನ ದಿನ ಭವಿಷ್ಯ -Vishwanews24 ಮೇಷ: ಸ್ಥಿರಾಸ್ತಿ ಮೇಲೆ ಸಾಲ, ಶತ್ರುಗಳ ದಮನ, ಶತ್ರುಗಳೆಂದರೆ ಅನುಕೂಲ, ಪಿತ್ತ ದೋಷ, ಕಣ್ಣಿನ ಸಮಸ್ಯೆ, ತಲೆ ನೋವು ಅಥವಾ ತಲೆ ಕೂದಲು ಉದುರುವುದು, ಬೆನ್ನು ಸೆಳೆತ, ಬೆನ್ನುಹುರಿ, […]

ಶಿರೂರು : ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಸಾವು – Vishwanews24

ಬೈಂದೂರು : ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಸಾವು ಬೈಂದೂರು: ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮದ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷ […]

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ರಾಜ್ಯಪಾಲ ಗೆಹಲೋಟ್ ಭೇಟಿ – Vishwanews24

ಉಡುಪಿ:  ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲ ತಾವರಚಂದ್ ಗೆಹಲೋಟ್ ಭೇಟಿ ಉಡುಪಿ: ಕರ್ನಾಟಕ ರಾಜ್ಯಪಾಲರಾದ ತಾವರಚಂದ್ ಗೆಹಲೋಟ್ ರವರು ಗುರುವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಪರ್ಯಾಯ ಕೃಷ್ಣಾಪುರ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ […]