Category: Featured
ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡ ನಿರಾಕರಣೆ : ಕನ್ನಡಿಗರ ತೀವ್ರ ಆಕ್ರೋಶ – vishwanews24
ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡ ನಿರಾಕರಣೆ : ಕನ್ನಡಿಗರ ತೀವ್ರ ಆಕ್ರೋಶ ಬೆಂಗಳೂರು : ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ನೈಋತ್ಯ ರೈಲ್ವೆ ವಿಭಾಗದ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದಿರುವುದು ಮತ್ತೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದ ಅಧಿಕೃತ ಭಾಷೆ ಆಗಿರುವ […]
ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರ್ತೀನಿ : ಸಿದ್ದರಾಮಯ್ಯ – vishwanews24
ಎರಡೂವರೆ ವರ್ಷ ಸಿಎಂ ಅಂತ ಹೇಳೇ ಇಲ್ಲ, ಆ ತೀರ್ಮಾನ ಆಗಿಲ್ಲ .. ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ .. ನನಗೆ ದೈಹಿಕ ನಿಶ್ಯಕ್ತಿ ಇರಬಹುದು, ರಾಜಕೀಯ ನಿಶ್ಯಕ್ತಿ ಇಲ್ಲ .. ಅಧಿವೇಶನದಲ್ಲಿ ಕಾಂಗ್ರೆಸ್ ಕುರ್ಚಿ ಕದನಕ್ಕೆ […]
ಉಡುಪಿ: ಖಾಸಗಿ ಬಸ್ ಗಳು ನಿಯಮ ಪಾಲಿಸದಿದ್ದರೆ ಕಟ್ಟುನಿಟ್ಟನ ಕ್ರಮ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಚ್ಚರಿಕೆ – vishwanews24
ಜಿಲ್ಲೆಯಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ಗಳಿಗೂ ಬಾಗಿಲು ಅಳವಡಿಕೆ ಕಡ್ಡಾಯ.. ಪ್ರತೀ ತಿಂಗಳು ನಿಯಮ ಉಲ್ಲಂಘಿಸಿದ ಬಸ್‌ಗಳ ಮೇಲೆ ಪ್ರಕರಣ ದಾಖಲು.. ಆರ್‌ಟಿಓ ಅಧಿಕಾರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ಗಳಿಗೂ ಬಾಗಿಲುಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. […]
ಉಡುಪಿ : ಓವರ್‌ಲೋಡ್ ವಾಹನಗಳ ವಿರುದ್ಧ ಕ್ರಮ : ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿಕೆ – vishwanews24 https://wp.me/p9KQap-sDb
ಉಡುಪಿ : ಓವರ್‌ಲೋಡ್ ವಾಹನಗಳ ವಿರುದ್ಧ ಕ್ರಮ : ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿಕೆ ಉಡುಪಿ: ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಿಸುವ ವಾಹನಗಳು ಓವರ್‌ಲೋಡ್‌ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದಲ್ಲದೇ […]
ಉಡುಪಿ: ಡಿ.20 ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ವೋಟ್ ಚೋರ್ ವಿರುದ್ಧ ಮಾನವ ಸರಪಳಿ – vishwanews24
ಉಡುಪಿ: ಡಿ.20 ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ವೋಟ್ ಚೋರ್ ವಿರುದ್ಧ ಮಾನವ ಸರಪಳಿ ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ವೋಟ್ ಚೋರ್ ವಿರುದ್ಧ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚುನಾವಣಾ ಆಯೋಗದೊಂದಿಗೆ ಸೇರಿಕೊಂಡು ಕೇಂದ್ರ ಸರಕಾರ ನಡೆಸುತ್ತಿರುವ […]
ಹೊನ್ನಾವರ : ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ಸಹೋದರರು ಸಮುದ್ರಪಾಲು – vishwanews24
ಹೊನ್ನಾವರ : ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ಸಹೋದರರು ಸಮುದ್ರಪಾಲು ಕಾರವಾರ: ಸಮುದ್ರದಲ್ಲಿ (Sea) ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಹೊನ್ನಾವರದ ಮಂಕಿಯಲ್ಲಿ ನಡೆದಿದೆ. ಮೃತರನ್ನು ಮದನ್ ನಾರಾಯಣ ಖಾರ್ವಿ (17), ಸುಜನ್ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ. […]
ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ಲೋಕಾಯುಕ್ತ ದಾಳಿ – vishwanews24
ಉಡುಪಿ : ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ಲೋಕಾಯುಕ್ತ ದಾಳಿ ; ಬಾಕಿ ಉಳಿದಿರುವ ಕಡತಗಳ ಪರಿಶೀಲನೆ ಕಾಪು : ಕಂದಾಯಕ್ಕೆ ಸಂಬಂಧಿಸಿದ ಕಡತಗಳು ವಿಲೇವಾರಿ ಯಾಗದೆ ಬಾಕಿ ಉಳಿದಿರುವ ಬಗ್ಗೆ ಬಂದ ದೂರಿನಂತೆ ಉಡುಪಿ ಲೋಕಾಯುಕ್ತ ಪೊಲೀಸರು ಗುರುವಾರ ಕಾಪು […]
ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ ; ಮೂವರು ಯುವಕರ ವಿರುದ್ದ ದೂರು ದಾಖಲು – vishwanews24
ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ ; ಮೂವರು ಯುವಕರ ವಿರುದ್ದ ದೂರು ದಾಖಲು ಮಂಗಳೂರು: ವಿದೇಶದಲ್ಲಿ ಒಂದೂವರೆ ಲಕ್ಷ ಸಂಬಳ ಇರುವ ಕೆಲಸ ತೆಗೆಸಿಕೊಡುತ್ತೇನೆ ಎಂದು ಹೇಳಿ ಅಮಾಯಕ ಯುವಕರನ್ನು ದೂರದ ಬಡ ರಾಷ್ಟ್ರ ಅರ್ಮೇನಿಯಾಕ್ಕೆ ಕರೆಸಿಕೊಂಡು ಲಕ್ಷಾಂತರ […]
ಜಾಗದ ವಿಚಾರಕ್ಕೆ ಜಗಳ : ರಿಯಲ್ ಎಸ್ಟೇಟ್ ಉದ್ಯಮಿಯಿಂದ ಯುವಕನ ಬರ್ಬರ ಹತ್ಯೆ – vishwanews24
ಜಾಗದ ವಿಚಾರಕ್ಕೆ ಜಗಳ : ರಿಯಲ್ ಎಸ್ಟೇಟ್ ಉದ್ಯಮಿಯಿಂದ ಯುವಕನ ಬರ್ಬರ ಹತ್ಯೆ ತುಮಕೂರು: 3 ಕೋಟಿ ಮೌಲ್ಯದ ಜಾಗದ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬ ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ […]
ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ – vishwanews24
ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ ಬೆಳಗಾವಿ : ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿಂದು […]









