ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ ;  ಆತಂಕಪಡಬೇಕಿಲ್ಲ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ ;  ಆತಂಕಪಡಬೇಕಿಲ್ಲ : ದಿನೇಶ್ ಗುಂಡೂರಾವ್ ಸ್ಪಷ್ಟನೆ  ಬೆಂಗಳೂರು  : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ವದಂತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆ ಎಳೆದಿದ್ದಾರೆ. ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಯಾರು […]

ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ : ಪರಮೇಶ್ವರ್ – vishwanews24

ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ : ಪರಮೇಶ್ವರ್ ಬೆಳಗಾವಿ: ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದಲೇ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಗೃಹ ಸಚಿವ ಪರಮೇಶ್ವರ್  ತಿಳಿಸಿದ್ದಾರೆ. ವಿಧಾನ […]

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ !- vishwanews24ws2

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ..! ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಎರಡನೇ ಬಾರಿ ಪುತ್ತೂರು ಸಹಾಯಕ್ತ ಆಯುಕ್ತೆ ಆದೇಶ ಹೊರಡಿಸಿದ್ದಾರೆ. ಪುತ್ತೂರು ಎ.ಸಿ. […]

ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯ ಕುಸಿಯುತ್ತಿದೆ : ಜರ್ಮನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆ – vishwanews24

ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯ ಕುಸಿಯುತ್ತಿದೆ : ಜರ್ಮನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆ ಬರ್ಲಿನ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜರ್ಮನಿ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯ ಕುಸಿಯುತ್ತಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. […]

ಸಾಗರ : ಕೆಎಸ್ಸಾರ್ಟಿಸಿ ಬಸ್ ಮತ್ತು  ಶಾಲಾ ವಾಹನ ಮುಖಾಮುಖಿ ಢಿಕ್ಕಿ: ಹಲವರಿಗೆ ಗಾಯ – vishwanews24

ಸಾಗರ : ಕೆಎಸ್ಸಾರ್ಟಿಸಿ ಬಸ್ ಮತ್ತು  ಶಾಲಾ ವಾಹನ ಮುಖಾಮುಖಿ ಢಿಕ್ಕಿ: ಹಲವರಿಗೆ ಗಾಯ ಸಾಗರ: ಕೆಎಸ್ಸಾರ್ಟಿಸಿ ಬಸ್ ಮತ್ತು ಶಾಲಾ ಬಸ್ ಮುಖಾಮುಖ ಢಿಕ್ಕಿಯಾಗಿ ಹಲವು ಮಂದಿ ಗಾಯಗೊಂಡ ಘಟನೆ ತಾಲೂಕಿನ ಇಡುವಾಣಿ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಸಾಗರದಿಂದ […]

ಹೆಬ್ರಿ : ಕೂಡ್ಲು ಫಾಲ್ಸ್ ನ ಬಂಡೆಯ ಮೇಲಿನಿಂದ ಬಿದ್ದು ಯುವಕ ಸಾವು – vishwanews24

ಹೆಬ್ರಿ : ಕೂಡ್ಲು ಫಾಲ್ಸ್ ನ ಬಂಡೆಯ ಮೇಲಿನಿಂದ ಬಿದ್ದು ಯುವಕ ಸಾವು  ಹೆಬ್ರಿ: ಇಲ್ಲಿಗೆ ಸಮೀಪದ ಪ್ರವಾಸಿ ತಾಣ ಕೂಡ್ಲು ಫಾಲ್ಸ್ ನಲ್ಲಿನ ಬಂಡೆಯ ಮೇಲಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಉಡುಪಿಯ ಕೊಂಜಾಡಿ ಮೂಲದ ಬೆಂಗಳೂರು […]

ಧರ್ಮಸ್ಥಳ ಪ್ರಕರಣ: 24 ದಿನಗಳ ಬಳಿಕ ಶಿವಮೊಗ್ಗದ ಕಾರಾಗೃಹದಿಂದ ಮಾಸ್ಕ್ ಮ್ಯಾನ್ ಚಿನ್ನಯ್ಯ ಬಿಡುಗಡೆ – vishwanews24

ಧರ್ಮಸ್ಥಳ ಪ್ರಕರಣ: 24 ದಿನಗಳ ಬಳಿಕ ಶಿವಮೊಗ್ಗದ ಕಾರಾಗೃಹದಿಂದ ಮಾಸ್ಕ್ ಮ್ಯಾನ್ ಚಿನ್ನಯ್ಯ ಬಿಡುಗಡೆ ಶಿವಮೊಗ್ಗ : ಧರ್ಮಸ್ಥಳ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾರೆ. ಸೆಪ್ಟೆಂಬರ್ 9 […]

ಉಡುಪಿ : ಬಿಜೆಪಿಯವರು ಗೃಹಲಕ್ಷ್ಮೀ ಯೋಜನೆ ಯಶಸ್ಸಿಗೆ ಮಸಿಬಳಿಯುವ ಕೆಲಸ ಮಾಡುತ್ತಿದ್ದಾರೆ :  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ – vishwanews24

ಉಡುಪಿ : ಬಿಜೆಪಿಯವರು ಗೃಹಲಕ್ಷ್ಮೀ ಯೋಜನೆ ಯಶಸ್ಸಿಗೆ ಮಸಿಬಳಿಯುವ ಕೆಲಸ ಮಾಡುತ್ತಿದ್ದಾರೆ :  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ಉಡುಪಿ : ಗೃಹಲಕ್ಷ್ಮೀ ಯೋಜನೆ ಹಣ ಜಮಾ ಆಗಿರುವ ಬಗ್ಗೆ ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ಈವರೆಗೆ 23 […]

ಚಿಕ್ಕಮಗಳೂರು : ಹೃದಯಾಘಾತ – 22 ವರ್ಷದ ವಿದ್ಯಾರ್ಥಿನಿ ಸಾವು – vishwanews24

ಚಿಕ್ಕಮಗಳೂರು : ಹೃದಯಾಘಾತ – 22 ವರ್ಷದ ವಿದ್ಯಾರ್ಥಿನಿ ಸಾವು ಚಿಕ್ಕಮಗಳೂರು : ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊರ್ವಳು ಮೃತಪಟ್ಟ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ದಿಶಾ (22) ಎಂದು ಗುರುತಿಸಲಾಗಿದೆ. ದಿಶಾ ಶೃಂಗೇರಿಯ ಜೆಸಿಬಿಎಂ […]

ಮಂಗಳೂರು : ಹೊಸ ವರ್ಷಾಚರಣೆ – ಪೊಲೀಸ್ ಆಯುಕ್ತರಿಂದ ಮಾರ್ಗಸೂಚಿ ಪ್ರಕಟ – vishwanews24

ಮಂಗಳೂರು : ಹೊಸ ವರ್ಷಾಚರಣೆ – ಪೊಲೀಸ್ ಆಯುಕ್ತರಿಂದ ಮಾರ್ಗಸೂಚಿ ಪ್ರಕಟ ಮಂಗಳೂರು  : ನಗರದಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್, ರೆಸ್ಟೋರೆಂಟ್, […]