Category: Featured
ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನ – Vishwanews24
ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನ ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ […]
ಎಚ್.ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ: ಮೂವರಿಗೆ ಗಾಯ – Vishwanews24
ಎಚ್.ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ: ಮೂವರಿಗೆ ಗಾಯ ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ […]
ಭಾರೀ ಮಳೆ – ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿತ : ಇಬ್ಬರು ಬಾಲಕಿಯರು ಸಾವು – Vishwanews24
ಭಾರೀ ಮಳೆ – ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿತ : ಇಬ್ಬರು ಬಾಲಕಿಯರು ಸಾವು ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಸುರಿದ ಭಾರೀ ಮಳೆಗೆ ಗುಡ್ಡ ಕುಸಿದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ […]
ಸುರತ್ಕಲ್ : ಫಾಝಿಲ್ ಹತ್ಯೆ ಪ್ರಕರಣ – ನಾಲ್ವರು ಹಂತಕರ ಬಂಧನ – Vishwanews24
ಸುರತ್ಕಲ್ : ಫಾಝಿಲ್ ಹತ್ಯೆ ಪ್ರಕರಣ – ನಾಲ್ವರು ಹಂತಕರ ಬಂಧನ ಮಂಗಳೂರು: ಸುರತ್ಕಲ್‍ನಲ್ಲಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಂತಕರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬೆಂಗಳೂರು, ಉತ್ತರ ಕನ್ನಡ ಸೇರಿದಂತೆ ವಿವಿಧ ಕಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು […]
ಭಟ್ಕಳ : ಮಳೆಯಿಂದ ಮನೆಯ ಮೇಲೆ ಗುಡ್ಡ ಕುಸಿತ ; ಅವಶೇಷಗಳಡಿ ಸಿಲುಕಿದ ನಾಲ್ವರು – Vishwanews24
ಮಳೆಯಿಂದ ಮನೆಯ ಮೇಲೆ ಗುಡ್ಡ ಕುಸಿತ ನಾಲ್ವರು ವಾಸವಾಗಿದ್ದ ಮನೆ ಅವಶೇಷಗಳಡಿ ಸಿಲುಕಿದ ನಾಲ್ವರು ಸ್ಥಳೀಯರಿಂದ ತೆರವು ಕಾರ್ಯಾಚರಣೆ ಭಟ್ಕಳ: ಮಂಗಳವಾರ ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಅವಶೇಷಗಳಡಿ ನಾಲ್ವರು ಸಿಲುಕಿಕೊಂಡಿರುವ ಘಟನೆ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ. ಮನೆಯಲ್ಲಿದ್ದ […]
ಭಾರಿ ಮಳೆ ಹಿನ್ನೆಲೆ : ನಾಗರ ಪಂಚಮಿ ಸೇರಿ ಮುಂದಿನ ಎರಡು ದಿನ ಕುಕ್ಕೆಗೆ ಬಾರದಂತೆ ಭಕ್ತರಿಗೆ ಜಿಲ್ಲಾಧಿಕಾರಿ ಮನವಿ :vishwanews24
ಭಾರಿ ಮಳೆ ಹಿನ್ನೆಲೆ : ನಾಗರ ಪಂಚಮಿ ಸೇರಿ ಮುಂದಿನ ಎರಡು ದಿನ ಕುಕ್ಕೆಗೆ ಬಾರದಂತೆ ಭಕ್ತರಿಗೆ ಜಿಲ್ಲಾಧಿಕಾರಿ ಮನವಿ :vishwanews24 * ಕುಕ್ಕೆ ಸುಬ್ರಹ್ಮಣ್ಯ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ * ಮಳೆಯಿಂದಾಗಿ ಉಕ್ಕಿ ಹರಿದ ಸುಬ್ರಹ್ಮಣ್ಯದ ದರ್ಪಣ ತೀರ್ಥ […]
ಕಡಬ: ಭಾರೀ ಮಳೆ ಹಿನ್ನೆಲೆ -ಮುಂದಿನ ಎರಡು ದಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳದಂತೆ ಜಿಲ್ಲಾಧಿಕಾರಿ ಮನವಿ -Vishwanews24
ಕಡಬ: ಭಾರೀ ಮಳೆ ಹಿನ್ನೆಲೆ -ಮುಂದಿನ ಎರಡು ದಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳದಂತೆ ಜಿಲ್ಲಾಧಿಕಾರಿ ಮನವಿ -Vishwanews24 ಕಡಬ : ಕುಕ್ಕೆ ಸುಬ್ರಹ್ಮಣ್ಯ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮಳೆಯಿಂದಾಗಿ ಸುಬ್ರಹ್ಮಣ್ಯದ ದರ್ಪಣ ತೀರ್ಥ ಉಕ್ಕಿ ಹರಿಯುತ್ತಿದೆ. ಈ ಕಾರಣದಿಂದಾಗಿ […]
ಉಡುಪಿ ಜಿಲ್ಲೆಯ ಖ್ಯಾತ ವಕೀಲ ಸಂಕಪ್ಪ ಅಮೀನ್ ಕಾಂಗ್ರೇಸ್ ತ್ಯಜಿಸಿ – ಜೆಡಿಎಸ್ ಸೇರ್ಪಡೆ :vishwanews24
ಉಡುಪಿ ಜಿಲ್ಲೆಯ ಖ್ಯಾತ ವಕೀಲ ಸಂಕಪ್ಪ ಅಮೀನ್ ಕಾಂಗ್ರೇಸ್ ತ್ಯಜಿಸಿ – ಜೆಡಿಎಸ್ ಸೇರ್ಪಡೆ :vishwanews24 ಉಡುಪಿಯ ಪ್ರಖ್ಯಾತ ವಕೀಲರು, ಬಿಲ್ಲವ ಮುಖಂಡರು, ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಅಧ್ಯಕ್ಷರು ಅದ ಶ್ರೀ ಸಂಕಪ್ಪ.ಎ ಅವರಿಗೆ ಆಗಸ್ಟ್ 1 […]
ನಾಳೆ ಪಡುಬಿದ್ರಿ ಬ್ರಹ್ಮ ಸ್ಥಾನದಲ್ಲಿ ಅಜೆಕಾಯಿ ಸೇವೆ : vishwanews24
ನಾಳೆ ಪಡುಬಿದ್ರಿ ಬ್ರಹ್ಮ ಸ್ಥಾನದಲ್ಲಿ ಅಜೆಕಾಯಿ ಸೇವೆ ಹಾಗೂ ನಾಗರ ಪಂಚಮೀ ಆಚರಣೆ : vishwanews24 ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅಜೆಕಾಯಿ ಸೇವೆ, ನಾಗರ ಪಂಚಮಿ ಪಡುಬಿದ್ರಿ: ಪುರಾತನ ಐತಿಹ್ಯವುಳ್ಳ ಪಡುಬಿದ್ರಿಯ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಆ. 2 ರಂದು ಅಜಕಾಯಿ ಸೇವೆ […]
ಉಡುಪಿ :ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ವಾರ್ಷಿಕೋತ್ಸವ ಸಂಭ್ರಮಾಚರಣೆ -Vishwanews24
ಉಡುಪಿ :ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ವಾರ್ಷಿಕೋತ್ಸವ ಸಂಭ್ರಮಾಚರಣೆ ಉಡುಪಿ:ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ 9 ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ ಮಳಿಗೆಯಲ್ಲಿ ಗ್ರಾಹಕರು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಲಾಯ,ಮುಸ್ತಫಾ ಎ.ಕೆ […]









