Category: Featured
ಡಿ. 15- 16 ಮಹಾರಾಷ್ಟ್ರ ನಾಸಿಕ್ ನಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಸಭೆ : ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭಾಗಿ – vishwanews24
ಡಿ. 15- 16 ಮಹಾರಾಷ್ಟ್ರ ನಾಸಿಕ್ ನಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಸಭೆ : ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭಾಗಿ ಶಂಕರಪುರ: ಅಖಿಲ ಭಾರತೀಯ ಸಂತ ಸಮಿತಿ ರಾಷ್ಟ್ರೀಯ ಕಾರ್ಯಕಾರಿ ಮಹತ್ವದ ಸಭೆ ಡಿಸೆಂಬರ್ 15 ಮತ್ತು […]
ಪುತ್ತೂರು: ಅಡಿಕೆ ಅಂಗಡಿಯಿಂದ ನಗದು ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ – vishwanews24
ಪುತ್ತೂರು: ಅಡಿಕೆ ಅಂಗಡಿಯಿಂದ ನಗದು ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ ಪುತ್ತೂರು: ಗಾಂಧಿ ಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮತ್ತು ಅರಣ್ಯ ಉತ್ಪನ್ನಗಳ ಖರೀದಿ ಕೇಂದ್ರಕ್ಕೆ ಹಾಡಹಗಲೇ ನುಗ್ಗಿ 5 ಲಕ್ಷ ರೂ. ನಗದು ಮತ್ತು ದಾಖಲೆಗಳು […]
ತಿರುವನಂತಪುರ, ಮಂಗಳೂರು -ದಿಲ್ಲಿ: ವಿಶೇಷ ರೈಲು ಸಂಚಾರ – vishwanews24
ತಿರುವನಂತಪುರ, ಮಂಗಳೂರು -ದಿಲ್ಲಿ: ವಿಶೇಷ ರೈಲು ಸಂಚಾರ ಮಂಗಳೂರು: ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ತಿರುವನಂತಪುರ ಸೆಂಟ್ರಲ್‌ನಿಂದ ಹ.ನಿಜಾಮುದ್ದೀನ್ ಸ್ಟೇಷನ್ ಗೆ ಏಕಮುಖ ವಿಶೇಷ ರೈಲು ಸಂಚರಿಸಲಿದೆ. ನಂ.06159 ತಿರುವನಂತಪುರ ಸೆಂಟ್ರಲ್ ಹ.ನಿಜಾಮುದ್ದೀನ್ ರೈಲು ತಿರುವನಂತಪುರದಿಂದ ಡಿ.13ರ ಶನಿವಾರ ಬೆಳಗ್ಗೆ 7.45ಕ್ಕೆ […]
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಸ್ಥಗಿತಗೊಳಿಸಿದ್ದ ಸರ್ಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್- vishwanews24
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಸ್ಥಗಿತಗೊಳಿಸಿದ್ದ ಸರ್ಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್ ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಜನೌಷಧಿ ಕೇಂದ್ರಗಳನ್ನು (ಜೆಎಕೆ) ಮುಚ್ಚುವಂತೆ ನಿರ್ದೇಶಿಸಿ ಕಳೆದ ಮೇ 14 ರಂದು ಹೊರಡಿಸಿದ್ದ […]
ಡಿ.13ರಂದು ಉಡುಪಿ ಶ್ರೀಕೃಷ್ಣ ಮಠ ವಿಶ್ವಶಾಂತಿ ಸಮಾವೇಶಕ್ಕೆ ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ.ಅಬ್ದುಲ್ ನಝೀರ್ – viswhanews24
ಡಿ.13ರಂದು ಉಡುಪಿ ಶ್ರೀಕೃಷ್ಣ ಮಠ ವಿಶ್ವಶಾಂತಿ ಸಮಾವೇಶಕ್ಕೆ ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ.ಅಬ್ದುಲ್ ನಝೀರ್ ಉಡುಪಿ: ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ವಿಶ್ವ ಗೀತಾ ಪರ್ಯಾಯ ಸಂದರ್ಭದಲ್ಲಿ ಡಿ.13ರಂದು ರಾಜಾಂಗಣದಲ್ಲಿ ವಿಶ್ವಶಾಂತಿ ಸಮಾವೇಶ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ […]
ಮಾಜಿ ಕೇಂದ್ರ ಗೃಹ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಶಿವರಾಜ್ ಪಾಟೀಲ್ ನಿಧನ – vishwanews24
ಮಾಜಿ ಕೇಂದ್ರ ಗೃಹ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಶಿವರಾಜ್ ಪಾಟೀಲ್ ನಿಧನ ನವದೆಹಲಿ : ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಶಿವರಾಜ್ ಪಾಟೀಲ್(91) ಅವರು ಮಹಾರಾಷ್ಟ್ರದ ಲಾತೂರ್‌ನಲ್ಲಿನ ತಮ್ಮ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ 6.30ಕ್ಕೆ […]
ಕಂದಕಕ್ಕೆ ಉರುಳಿದ ಬಸ್ : 9 ಪ್ರಯಾಣಿಕರು ಮೃತ್ಯು ; 12ಕ್ಕೂ ಅಧಿಕ ಮಂದಿ ಗಂಭೀರ – vishwanews24
ಕಂದಕಕ್ಕೆ ಉರುಳಿದ ಬಸ್ : 9 ಪ್ರಯಾಣಿಕರು ಮೃತ್ಯು ; 12ಕ್ಕೂ ಅಧಿಕ ಮಂದಿ ಗಂಭೀರ ಅಲ್ಲೂರು: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ […]
ದ್ವೇಷ ಭಾಷಣದ ಕಾನೂನು ವಿರುದ್ಧ ಬಿಜೆಪಿ ಕಾನೂನಾತ್ಮಕ ಹೋರಾಟ: ಬೊಮ್ಮಾಯಿ – vishwanews24
ದ್ವೇಷ ಭಾಷಣದ ಕಾನೂನು ವಿರುದ್ಧ ಬಿಜೆಪಿ ಕಾನೂನು ಹೋರಾಟ: ಬೊಮ್ಮಾಯಿ ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ದ್ವೇಷ ಭಾಷಣದ ವಿರುದ್ಧ ಕಾನೂನು ತಂದಿರುವುದು ಸಂವಿಧಾನದ ವಿರುದ್ಧವಿದೆ. ನಾವು ಇದನ್ನು ಖಂಡಿಸುತ್ತೇವೆ. ಅಲ್ಲದೇ ಇದರ ವಿರುದ್ಧ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು […]
ಉಡುಪಿ: ಆಸ್ಪತ್ರೆಗಳಲ್ಲಿ ಇ.ಎಸ್.ಐ. ಸೌಲಭ್ಯ ಪದೇ ಪದೇ ವ್ಯತ್ಯಯ : ಶಾಸಕ ಯಶ್ ಪಾಲ್ ಆಕ್ರೋಶ – vishwanews24
ಉಡುಪಿ: ಆಸ್ಪತ್ರೆಗಳಲ್ಲಿ ಇ.ಎಸ್.ಐ. ಸೌಲಭ್ಯ ಪದೇ ಪದೇ ವ್ಯತ್ಯಯ : ಶಾಸಕ ಯಶ್ ಪಾಲ್ ಆಕ್ರೋಶ ಉಡುಪಿ: ಕಳೆದ ಹಲವು ತಿಂಗಳುಗಳಿಂದ ಖಾಸಗಿ ಆಸ್ಪತ್ರೆಗಳಲ್ಲಿ ಇ.ಎಸ್.ಐ. ಸೌಲಭ್ಯ ಹಲವಾರು ಬಾರಿ ವ್ಯತ್ಯಯವಾಗಿ ಇ.ಎಸ್.ಐ. ನೋಂದಾಯಿತ ನೌಕರರು ಮತ್ತು ಅವಲಂಬಿತ ಕುಟುಂಬಗಳು ತೊಂದರೆಗೀಡಾಗಿವೆ. […]
ಡಿ.13ರಂದು ಉಡುಪಿಯಲ್ಲಿ “ಆಳ್ವಾಸ್ ಸಾಂಸ್ಕೃತಿಕ ವೈಭವ” – vishwanews24
ಡಿ.13ರಂದು ಉಡುಪಿಯಲ್ಲಿ “ಆಳ್ವಾಸ್ ಸಾಂಸ್ಕೃತಿಕ ವೈಭವ” ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ಉಡುಪಿ ಹಾಗೂ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಜಂಟಿ ಆಶ್ರಯದಲ್ಲಿ “ಆಳ್ವಾಸ್ ಸಾಂಸ್ಕೃತಿಕ ವೈಭವ” ವನ್ನು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣ ಬಳಿಯ ಪಾರ್ಕಿಂಗ್ […]










