Category: Featured
ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ – vishwanews24
ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ : ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಬೆಂಗಳೂರು: ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಕ್ಕೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ. ಕೇರಳ ಮೂಲದ ಜಗನ್ […]
ಆರೆಸ್ಸೆಸ್ ಕೋಮುವಾದ ಬಿತ್ತುವ ಸಂಘಟನೆಯಲ್ಲ: ಪ್ರಹ್ಲಾದ್ ಜೋಶಿ – vishwanews24
ದೇಶವನ್ನು ಜಾಗೃತಗೊಳಿಸುವುದು ಆರೆಸ್ಸೆಸ್ ನ ಧ್ಯೇಯ ಮತ್ತು ಶಕ್ತಿ : ಪ್ರಹ್ಲಾದ್ ಜೋಶಿ ಹೊಸದಿಲ್ಲಿ: ಕಾಂಗ್ರೆಸ್ಸಿಗರು ಇನ್ನಾದರೂ ಪಾಠ ಕಲಿಯಲಿ. ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಯಾವತ್ತೂ ರಾಷ್ಟ್ರೀಯ ಹಿತಕ್ಕಾಗಿ ಇರುವಂತಹ ಒಂದು ಜಾಗೃತ ಸಂಘಟನೆಯೇ ಹೊರತು ಕೋಮುವಾದ ಬಿತ್ತುವುದು […]
ಬೆಂಗಳೂರು: ಕಾರಾಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅಧಿಕಾರ ಸ್ವೀಕಾರ – vishwanews24
ಕಾರಾಗೃಹ, ಸುಧಾರಣಾ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅಧಿಕಾರ ಸ್ವೀಕಾರ ಬೆಂಗಳೂರು : ಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಫ್ರೀಡಂ ಪಾರ್ಕ್ ಮುಂಭಾಗದ ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕಾರಾಗೃಹಗಳ […]
8 ತಿಂಗಳಿನಿಂದ ಸ್ಥಗಿತಗೊಂಡಿದ್ದ ಕುಂದಾಪುರ- ತ್ರಾಸಿ – ಬಡಾಕೆರೆ ಬಸ್ ಸಂಚಾರ ಮತ್ತೆ ಆರಂಭ – vishwanews24
8 ತಿಂಗಳಿನಿಂದ ಸ್ಥಗಿತಗೊಂಡಿದ್ದ ಕುಂದಾಪುರ- ತ್ರಾಸಿ – ಬಡಾಕೆರೆ ಬಸ್ ಸಂಚಾರ ಮತ್ತೆ ಆರಂಭ ಮುಳ್ಳಿಕಟ್ಟೆ : ಕಳೆದ 8 ತಿಂಗಳಿನಿಂದ ಸ್ಥಗಿತಗೊಂಡಿದ್ದ ಕುಂದಾಪುರ- ತ್ರಾಸಿ – ಬಡಾಕೆರೆ ಕೆಎಸ್ ಆರ್‌ಟಿಸಿ ಬಸ್ ಬುಧವಾರದಿಂದ ಮತ್ತೆ ಸಂಚಾರ ಆರಂಭಿಸಿದೆ. ಆ ಮೂಲಕ […]
5 ವರ್ಷ ನನ್ನ ತಂದೆಯೇ ಮುಖ್ಯಮಂತ್ರಿ ಆಗಿರುತ್ತಾರೆ ; ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ – vishwanews24
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿಎಂ ಪುತ್ರ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೆ ಬಾಂಬ್ […]
ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಿಸಲು ಟೆಂಡರ್ ಆಹ್ವಾನಿಸಲಾಗಿದೆ : ಸಚಿವ ಪ್ರಿಯಾಂಕ್ ಖರ್ಗೆ – viswhanews24
ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಿಸಲು ಟೆಂಡರ್ ಆಹ್ವಾನಿಸಲಾಗಿದೆ : ಸಚಿವ ಪ್ರಿಯಾಂಕ್ ಖರ್ಗೆ ಮಂಗಳೂರು: ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮಾಹಿತಿ ತಂತ್ರಜ್ಞಾನ ಉದ್ಯಾನ (ಐಟಿ ಪಾರ್ಕ್)ದ ಕಾಮಗಾರಿಗೆ ಡಿ. 15ರಿಂದ ಬಿಡ್ ತೆರೆಯಲಾಗುತ್ತದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. […]
ಹಿರಿಯಡ್ಕ: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – vishwanews24
ಹಿರಿಯಡ್ಕ: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು ಹಿರಿಯಡ್ಕ: ನಾಲ್ಕು ತಿಂಗಳ ಹಿಂದೆ ಅಂಜಾರು ಗ್ರಾಮದ ಅರಂತಬೆಟ್ಟು ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೊಮ್ಮರಬೆಟ್ಟು ಗ್ರಾಮದ ಪಡ್ಡಾಂ ನಿವಾಸಿ […]
ಹೆಜಮಾಡಿ : ಗೂಡ್ಸ್ ವಾಹನ ಪಲ್ಟಿ ; ಕಾರ್ಮಿಕ ಮಹಿಳೆ ಸಾವು – vishwanews24
ಹೆಜಮಾಡಿ: ಗೂಡ್ಸ್ ವಾಹನ ಪಲ್ಟಿ ; ಕಾಂಕ್ರೀಟ್ ಮಿಕ್ಸರ್ ಯಂತ್ರದೆಡೆಗೆ ಸಿಲುಕಿ ಕಾರ್ಮಿಕ ಮಹಿಳೆ ಸಾವು ಪಡುಬಿದ್ರಿ: ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಗುರುವಾರ (ಡಿ.11) ಮುಂಜಾನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ. […]
ಮಂಗಳೂರು : 8 ಇಂಡಿಗೋ ವಿಮಾನಗಳು ರದ್ದು – vishwanews24
ಮಂಗಳೂರು : ಬೆಂಗಳೂರು ಹಾಗೂ ಮುಂಬಯಿಗೆ ತೆರಳಬೇಕಿದ್ದ ಹಾಗೂ ಆಗಮಿಸಬೇಕಾಗಿದ್ದ 8 ಇಂಡಿಗೋ ವಿಮಾನಗಳು ರದ್ದು ಮಂಗಳೂರು : ನಗರದ ವಿಮಾನ ನಿಲ್ದಾಣದಿಂದ ಬುಧವಾರ ಬೆಂಗಳೂರು ಹಾಗೂ ಮುಂಬಯಿಗೆ ತೆರಳಬೇಕಿದ್ದ ಹಾಗೂ ಆಗಮಿಸಬೇಕಾಗಿದ್ದ 8 ಇಂಡಿಗೋ ವಿಮಾನಗಳ ಹಾರಾಟ ರದ್ದುಗೊಂಡಿದೆ. ಬೆಂಗಳೂರಿನಿಂದ […]
ಥೈಲ್ಯಾಂಡ್ ಗೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಗೋವಾ ನೈಟ್ಕ್ಲಬ್ ಮಾಲೀಕರ ಬಂಧನ – vishwanews24
ಥೈಲ್ಯಾಂಡ್ ಗೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಗೋವಾ ನೈಟ್ಕ್ಲಬ್ ಮಾಲೀಕರ ಬಂಧನ ಪಣಜಿ: ನೈಟ್ಕ್ಲಬ್ನಲ್ಲಿ ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಥೈಲ್ಯಾಂಡ್ ಗೆ ಪರಾರಿಯಾಗಿದ್ದ ಗೋವಾದ ರೋಮಿಯೋ ಲೇನ್ ನೈಟ್ಕ್ಲಬ್ ಮಾಲೀಕರನ್ನು ಬಂಧಿಸಲಾಗಿದೆ. ಇತ್ತೀಚೆಗೆ ಕ್ಲಬ್ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 25 ಮಂದಿ ಪ್ರಾಣ […]










