ಚಿಕ್ಕಮಗಳೂರು : ಶೃಂಗೇರಿ ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ : ಆರೋಪಿ ಅಜರ್ ಗೆ ಮೂರು ವರ್ಷ ಜೈಲು ಶಿಕ್ಷೆ – Vishwanews24

ಚಿಕ್ಕಮಗಳೂರು : ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ : ಆರೋಪಿ ಅಜರ್ ಗೆ ಮೂರು ವರ್ಷ ಜೈಲು ಶಿಕ್ಷೆ ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶ್ರೀಗಳಿಗೆ ಅವಮಾನ ಮಾಡಿದವನಿಗೆ ಜೈಲು ಶಿಕ್ಷೆಯಾಗಿದೆ. ಶೃಂಗೇರಿಯ ಶಾರದಾ ಪೀಠದ ಭಾರತೀತೀರ್ಥ ಶ್ರೀಗಳ ವಿರುದ್ಧ ಅವಹೇಳನಕಾರಿ ಕಮೆಂಟ್ […]

ರಾಜ್ಯದಲ್ಲಿ ಈ ಬಾರಿ ಅದ್ದೂರಿ ದಸರಾ ಮಹೋತ್ಸವ ಆಚರಣೆ : ಸಿ.ಎಂ- Vishwanews24

 ರಾಜ್ಯದಲ್ಲಿ ಈ ಬಾರಿಯ ದಸರಾ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಲು ನಿರ್ಧರಿದ ಸರಕಾರ  ಬೆಂಗಳೂರು :  ರಾಜ್ಯದಲ್ಲಿ ಈ ಬಾರಿಯ ದಸರಾ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಲು ಸರಕಾರ ನಿರ್ಧರಿಸಿದೆ. ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ಕ್ರಮಕೈಗೊಳ್ಳಲಾಗಿದೆ. […]

ಉಡುಪಿ: ಮಿಲಿಟರಿ ಕಾಲೇಜು ಸೇರ್ಪಡೆಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ – VIshwanews24

ಮಿಲಿಟರಿ ಕಾಲೇಜು ಸೇರ್ಪಡೆಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ – VIshwanews24 ಉಡುಪಿ: ಪ್ರಸಕ್ತ ಸಾಲಿನಲ್ಲಿ ಉತ್ತರಾಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ರಾಷ್ಟಿçÃಯ ಇಂಡಿಯನ್ ಮಿಲಿಟರಿ ಕಾಲೇಜಿನ 8 ನೇ ತರಗತಿ ಸೇರ್ಪಡೆಗೆ ಪ್ರವೇಶ ಪರೀಕ್ಷೆಯು ಡಿಸೆಂಬರ್ 3 ರಂದು ಬೆಂಗಳೂರು ಕೇಂದ್ರದಲ್ಲಿ […]

ಉಡುಪಿ : ಸೇನಾ ತರಬೇತಿ ; ಅರ್ಜಿ ಆಹ್ವಾನ – Vishwanews24

ಉಡುಪಿ : ಸೇನಾ ತರಬೇತಿ ; ಅರ್ಜಿ ಆಹ್ವಾನ – Vishwanews24 ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, […]

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಿಸ್ ಇಂಡಿಯಾ ಸಿನಿ ಶೆಟ್ಟಿ ಭೇಟಿ-ಜೀರ್ಣೋದ್ದಾರಕ್ಕೆ 99 ಶಿಲಾಸೇವೆ ಘೋಷಣೆ: vishwanews24

ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಿಸ್ ಇಂಡಿಯಾ ಪಟ್ಟವ ಏರಿದ ಬೆಳ್ಳಂಪಾಡಿ ಸಿನಿ ಶೆಟ್ಟಿ ಆಗಮಿಸಿ ದೇವರ ದರ್ಶನ ಪಡೆದರು. ಕುಟುಂಬ ಸಮೇತರಾಗಿ ಆಗಮಿಸಿದ ಸಿನಿ ಶೆಟ್ಟಿ ಕಾಪು ಶ್ರೀ ಹೊಸ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ದರ್ಶನ […]

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ :vishwnews24

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ :Vishwanews24 ಕಾಪು: ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ […]

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ; ಸಿನಿ ಶೆಟ್ಟಿಯ ಫಸ್ಟ್ ರಿಯಾಕ್ಷನ್: vishwanews24

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ; ಸಿನಿ ಶೆಟ್ಟಿಯ ಫಸ್ಟ್ ರಿಯಾಕ್ಷನ್: vishwanews24 ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ಉಡುಪಿ ಜಿಲ್ಲೆಯ ಬೆಳ್ಳಂಪಳ್ಳಿ ಮೂಲದ ಸಿನಿ ಶೆಟ್ಟಿ ಮಿಸ್ ಇಂಡಿಯ ಆಗಿ ಆಯ್ಕೆಯಾದ ಬಳಿಕ ಪ್ರಥಮ […]

ಕಾಂಗ್ರೆಸ್ ಸರ್ಕಾರ ಇದ್ದಾಗ ದೇಶವನ್ನು ಮಾನವೀಯ ನೆಲೆಯ ಆಧಾರದಲ್ಲಿ ಆಡಳಿತ ನಡೆಸುತ್ತಿತ್ತು, ಬಿಜೆಪಿ ಸರ್ಕಾರದ್ದು ಅಮೇರಿಕಾ ಸ್ಟೈಲ್ : ಯು.ಟಿ ಖಾದರ್ – Vishwanews24

ಜನರನ್ನು ಬೇರೆ ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸಲು ಜನರ ಮೌನ ಕೂಡಾ ಒಂದು ರೀತಿ ಕಾರಣ  ಮಂಗಳೂರು: ‘ಜನರನ್ನು ಬೇರೆ ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸಲು ಜನರ ಮೌನ ಕೂಡಾ ಒಂದು ರೀತಿ ಕಾರಣ. ಪ್ರತಿ ಸಲ ಪ್ರತಿಪಕ್ಷದವರು ಪ್ರಶ್ನೆ ಮಾಡ್ಬೇಕು […]

ಶಿರಾಡಿ ಘಾಟ್ ಭೂಕುಸಿತ – ಮಂಗಳೂರು ಬೆಂಗಳೂರು ನಡುವೆ ಹೆಚ್ಚುವರಿ ರೈಲಿಗೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮನವಿ – Vishwanews24

ಶಿರಾಡಿ ಘಾಟ್ ಭೂಕುಸಿತ – ಮಂಗಳೂರು ಬೆಂಗಳೂರು ನಡುವೆ ಹೆಚ್ಚುವರಿ ರೈಲಿಗೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮನವಿ ಮಂಗಳೂರು: ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿದ್ದು. ಈ ಹಿನ್ನಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದು ಮಂಗಳೂರು ಬೆಂಗಳೂರು ನಡುವೆ […]

ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ : ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು : ರಾಜ್ಯ ಸರ್ಕಾರ ಆದೇಶ – Vishwanews24

ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ : ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು : ರಾಜ್ಯ ಸರ್ಕಾರ ಆದೇಶ ಬೆಂಗಳೂರು: ಆಗಸ್ಟ್ 11 ರಿಂದ 17 ರವರೆಗೆ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆ ರಾಜ್ಯದ ಎಲ್ಲಾ ಶಾಲಾ, ಕಾಲೇಜು, […]