ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಿಸಲೇಬೇಕು ರಾಜ್ಯ ಸರ್ಕಾರದಿಂದ ಸೂಚನೆ – Vishwanews24

ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಿಸಲೇಬೇಕು ರಾಜ್ಯ ಸರ್ಕಾರದಿಂದ ಸೂಚನೆ ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ ಬಂದು ಮುಂದಿನ ಆಗಸ್ಟ್ 15ಕ್ಕೆ 75 ವರ್ಷ ಆಗ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಅಭಿಯಾನ ನಡೆಸಲು ಘೋಷಿಸಿದೆ. ಇದರ ಬೆನ್ನಲ್ಲೇ […]

ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಯುವಕನಲ್ಲಿ ಮಂಕಿಫಾಕ್ಸ್ ರೋಗ ಲಕ್ಷಣ ! Vishwanews24

ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಯುವಕನಲ್ಲಿ ಮಂಕಿಫಾಕ್ಸ್ ರೋಗ ಲಕ್ಷಣ ! ಮಂಗಳೂರು: ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕಣ್ಣೂರಿಗೆ ಆಗಮಿಸಿದ ಯುವಕನೋರ್ವನಿಗೆ ಮಂಕಿಫಾಕ್ಸ್ ರೋಗಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಪರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಕಿಪಾಕ್ಸ್ […]

ರಾಷ್ಟ್ರಪತಿ ಚುನಾವಣೆ ಆರಂಭ ; ಪ್ರಧಾನಿ  ಸೇರಿದಂತೆ  ದೇಶಾದ್ಯಂತ ಸಂಸದರು, ಶಾಸಕರಿಂದ ಮತದಾನ – Vishwanews24

ರಾಷ್ಟ್ರಪತಿ ಚುನಾವಣೆ ಆರಂಭ ; ಪ್ರಧಾನಿ  ಸೇರಿದಂತೆ  ದೇಶಾದ್ಯಂತ ಸಂಸದರು, ಶಾಸಕರಿಂದ ಮತದಾನ ನವದೆಹಲಿ: ದೇಶದ ಪ್ರಥಮ ಪ್ರಜೆಯ ಆಯ್ಕೆಯ ಚುನಾವಣೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ್ಯಂತ ಸಂಸದರು, ಶಾಸಕರು ಮತ ಚಲಾಯಿಸುತ್ತಿದ್ದಾರೆ. ದೇಶದ ಸುಮಾರು 4,800 ಚುನಾಯಿತ […]

18-07-2022 : ಇಂದಿನ ದಿನ ಭವಿಷ್ಯ -Vishwanews24

18-07-2022 : ಇಂದಿನ ದಿನ ಭವಿಷ್ಯ -Vishwanews24 ಮೇಷ ರಾಶಿ ವ್ಯಾಪಾರದಲ್ಲಿ ತೊಡಗಿಕೊಳ್ಳುತ್ತೀರಿ, ಅದರಲ್ಲೇ ಲಾಭವೂ ಆಗಲಿದೆ. ಕೆಲಸದಲ್ಲಿ ಯಶಸ್ಸು ಸಿಗುವುದು ವಿಳಂಬವಾಗಬಹುದು. ಮಧ್ಯಾಹ್ನದ ನಂತರ ಪರಿಸ್ಥಿತಿ ಉತ್ತಮವಾಗಿರುತ್ತದೆ. ವೃಷಭ ರಾಶಿ ಮನೆ ಮತ್ತು ಕಚೇರಿಯಲ್ಲಿ ದಿನ ಉತ್ತಮವಾಗಿ ಕಳೆಯಲಿದೆ. ಕೆಲಸದ […]

ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಶ್ರೀ ಜಗದೀಪ್ ಧನಕರ್ -Vishwanews24

ಹುಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯನ್ನಾಗಿ ಶ್ರೀ ಜಗದೀಪ್ ಧನಕರ್  -Vishwanews24 ಹೊಸದಿಲ್ಲಿ: ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಅವರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಲಿದ್ದಾರೆ. ಜಗದೀಪ್ ಅವರ ಉಮೇದುವಾರಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶನಿವಾರ ಘೋಷಿಸಿದ್ದಾರೆ.

ಬಿಜೆಪಿ ಮಿಷನ್ 150ರ ಜೊತೆಗೆ ಜಿಲ್ಲೆಯ‌ ಐದೂ ಸ್ಥಾನ ಗೆಲ್ಲುವ ಗುರಿಯೊಂದಿಗೆ ಪಕ್ಷ ಸಂಘಟನೆಗೆ ವೇಗ‌ ನೀಡಲು ಕುಯಿಲಾಡಿ‌ ಸುರೇಶ್ ನಾಯಕ್ ಕರೆ -Vishwanews24

ಬಿಜೆಪಿ ಮಿಷನ್ 150ರ ಜೊತೆಗೆ ಜಿಲ್ಲೆಯ‌ ಐದೂ ಸ್ಥಾನ ಗೆಲ್ಲುವ ಗುರಿಯೊಂದಿಗೆ ಪಕ್ಷ ಸಂಘಟನೆಗೆ ವೇಗ‌ ನೀಡಲು ಕುಯಿಲಾಡಿ‌ ಸುರೇಶ್ ನಾಯಕ್ ಕರೆ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ […]

ಜಿಲ್ಲೆಯಲ್ಲಿ ಜುಲೈ 18 ರಿಂದ ಉಚಿತ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡಿಕೆ -Vishwanews24

ಜಿಲ್ಲೆಯಲ್ಲಿ ಜುಲೈ 18 ರಿಂದ ಉಚಿತ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡಿಕೆ ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಮೊದಲನೇ ಮತ್ತು ಎರಡನೇ ಡೋಸ್ ಲಸಿಕೆ ನೀಡುವಲ್ಲಿ ಈಗಾಗಲೇ ಶೇ.100 ಗುರಿ ಸಾಧಿಸಿದ್ದು, ಕೋವಿಡ್-19 ಸಂಭಾವ್ಯ ನಾಲ್ಕನೇ ಅಲೆಯಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ […]

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವರ್ಝ ನೂತನ ವಿನ್ಯಾಸ ಬಿಡುಗಡೆ -Vishwanews24

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವರ್ಝ ನೂತನ ವಿನ್ಯಾಸ ಬಿಡುಗಡೆ ಉಡುಪಿಯ ಹೆಸರಾಂತ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ “ವರ್ಝ” ನೂತನ ವಿನ್ಯಾಸಗಳನ್ನು ಅನಾವರಣಗೊಳಿಸಲಾಯಿತು. ರೂಪದರ್ಶಿಯಾರದ ಉನ್ನತಿ ಶೆಟ್ಟಿ, ಜೇಷ್ಠ ಶೆಟ್ಟಿ,ಮೇಘನ ರವರು ಅನಾವರಣಗೊಳಿಸಿ ಶುಭ […]

ಕುಂದಾಪುರ : ಹೆದ್ದಾರಿ ಹೊಂಡಗಳ ಪರಿಣಾಮ ; ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಬಸ್  – Vishwanews24

ಕುಂದಾಪುರ : ಹೆದ್ದಾರಿ ಹೊಂಡಗಳ ಪರಿಣಾಮ ; ಚಾಲಕನ ನಿಯಂತ್ರಣ ತಪ್ಪಿ  ಡಿವೈಡರ್ ಏರಿದ ಬಸ್ ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯ ಹೊಂಡಗಳ ಪರಿಣಾಮವಾಗಿ ಬಸ್ ಒಂದು ಹೊಂಡಕ್ಕಿಳಿದು ಚಾಲಕನ ನಿಯಂತ್ರಣ ತಪ್ಪಿ ಸೀದಾ ಡಿವೈಡರ್ ಮೇಲೆ ಏರಿದ ಘಟನೆ ನಡೆದಿದೆ. ಕರಾವಳಿಯಲ್ಲಿ […]

ಕರ್ನಾಟಕ ಯೂತ್ ಕಾಂಗ್ರೆಸ್: ಉದ್ಯೋಗ ಸೃಷ್ಟಿ ಆ್ಯಪ್ ಬಿಡುಗಡೆ -ಉಡುಪಿ ಜಿಲ್ಲೆಯಲ್ಲಿ ನಿರುಧ್ಯೋಗಿಗಳ ಸರ್ವೆ-ಉದ್ಯೋಗ ಕೊಡಿಸಲು ಪ್ರಯತ್ನ: vishwanews24

ಕರ್ನಾಟಕ ಯೂತ್ ಕಾಂಗ್ರೆಸ್: ಉದ್ಯೋಗ ಸೃಷ್ಟಿ ಆ್ಯಪ್ ಬಿಡುಗಡೆ -ಉಡುಪಿ ಜಿಲ್ಲೆಯಲ್ಲಿ ನಿರುಧ್ಯೋಗಿಗಳ ಸರ್ವೆ-ಉದ್ಯೋಗ ಕೊಡಿಸಲು ಪ್ರಯತ್ನ: vishwanews24 ಉಡುಪಿ:ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಾಲ್ಪಡ್ ರವರ ಆದೇಶದಂತೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಯೂಥ್ ಜೂಡೋ ಬೂತ್ […]