Category: Featured
ವಿವಾದಾತ್ಮಕ ಹೇಳಿಕೆ ಕುರಿತು ಇಡೀ ದೇಶದ ಜನರ ಕ್ಷಮೆ ಯಾಚಿಸಿ : ನೂಪುರ್ ಶರ್ಮಾಗೆ ಸುಪ್ರೀಂ ಕೋರ್ಟ್ – Vishwanews24
ಉದಯಪುರ ಹತ್ಯೆ ಸೇರಿ ದೇಶಾದ್ಯಂತ ಉದ್ವಿಗ್ನ ಸ್ಥಿತಿ ಉಂಟಾಗಲು ನೀವೇ ಕಾರಣ : ನೂಪುರ್ ಶರ್ಮಾಗೆ ಸುಪ್ರೀಂ ಕೋರ್ಟ್ ನವದೆಹಲಿ: ಪ್ರವಾದಿ ಮಹಮ್ಮದ್‌ರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ದೇಶದ ಜನರ ಕ್ಷಮೆಯಾಚಿಸಿ ಎಂದು ಬಿಜೆಪಿ ಮಾಜಿ ವಕ್ತಾರೆ […]
ಕುಂದಾಪುರ : ದ್ವಿತೀಯ ಪಿಯುಸಿ ಮರು ಪರೀಕ್ಷೆಯಲ್ಲೂ ಫೇಲ್ ಆದ ಕಾರಣ ವಿದ್ಯಾರ್ಥಿನಿ ಆತ್ಮಹತ್ಯೆ – Vishwanews24
ಕುಂದಾಪುರ : ದ್ವಿತೀಯ ಪಿಯುಸಿ ಮರು ಪರೀಕ್ಷೆಯಲ್ಲೂ ಫೇಲ್ ಆದ ಕಾರಣ ವಿದ್ಯಾರ್ಥಿನಿ ಆತ್ಮಹತ್ಯೆ ಕುಂದಾಪುರ : ದ್ವಿತೀಯ ಪಿಯುಸಿಯ ಮರು ಪರೀಕ್ಷೆಯಲ್ಲೂ ಫೇಲ್ ಆದ ಕಾರಣ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲುಂಜೆ ಎಂಬಲ್ಲಿ […]
ಉಡುಪಿ : ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ – VIshwanews24
ಉಡುಪಿ : ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ – VIshwanews24 ಉಡುಪಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಸೇನೆಯ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಜುಲೈ 24 ರಂದು ನಡೆಯುವ ಆನ್‌ಲೈನ್ ಪರೀಕ್ಷೆಗೆ ಅರ್ಜಿ […]
ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ದವಾಗಿರಬೇಕು : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ – Vishwanews24
ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ದವಾಗಿರಬೇಕು : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ – Vishwanews24 ಉಡುಪಿ: ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹೀಗೆ ಮುಂದುವರೆದಲ್ಲಿ ಅತಿವೃಷ್ಠಿ ಉಂಟಾಗಿ ಸಮಸ್ಯೆಗಳು ಆಗುವ ಸಾಧ್ಯತೆ ಇರುವ ಹಿನ್ನಲೆ ಪ್ರಾಕೃತಿಕ […]
ಹೆಜಮಾಡಿ ವಿಠ್ಠಲ್ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ – Vishwanews24
ಹೆಜಮಾಡಿ ವಿಠ್ಠಲ್ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ ರಾಷ್ಟೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕರು ಹಾಗೂ ಸಮಾಜ ಸೇವಕ ವೇದಮೂರ್ತಿ ವಿಠ್ಠಲ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ವ್ಯಕ್ತ ಪಡಿಸಿದ್ದಾರೆ. […]
ಡೈಮಂಡ್ ಲೀಗ್-2022 : ಮತ್ತೊಂದು ಗೆಲುವು ಸಾಧಿಸುವ ಮೂಲಕ ತನ್ನದೇ ದಾಖಲೆ ಮುರಿದ ನೀರಜ್ ಚೋಪ್ರಾ – Vishwanews24
ಡೈಮಂಡ್ ಲೀಗ್-2022 : ಮತ್ತೊಂದು ಗೆಲುವು ಸಾಧಿಸುವ ಮೂಲಕ ತನ್ನದೇ ದಾಖಲೆ ಮುರಿದ ನೀರಜ್ ಚೋಪ್ರಾ ಸ್ಟಾಕ್ಹೋಮ್: ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಭಾರತದ ಕ್ರೀಡಾತಾರೆ ನೀರಜ್ ಚೋಪ್ರಾ ಸ್ವೀಡನ್‌ನ ಸ್ಟಾಕ್ಹೋಮ್‌ನಲ್ಲಿ ನಡೆದ ಡೈಮಂಡ್ ಲೀಗ್-2022 ನಲ್ಲಿ ಮತ್ತೊಂದು ಗೆಲುವು ಸಾಧಿಸುವ […]
ಮಂಗಳೂರು : ಸುಳ್ಯ ತಾಲೂಕಿನಾದ್ಯಂತ ಮತ್ತೆ ಕಂಪಿಸಿದ ಭೂಮಿ – Vishwanews24
ಮಂಗಳೂರು : ಸುಳ್ಯ ತಾಲೂಕಿನಾದ್ಯಂತ ಮತ್ತೆ ಕಂಪಿಸಿದ ಭೂಮಿ – Vishwanews24 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಧ್ಯರಾತ್ರಿ ಉಂಟಾದ ಭೀಕರ ಶಬ್ಧ ಮತ್ತು ಕಂಪನದಿಂದ ಜನತೆ ಭೀತಿಗೊಂಡಿದ್ದು, ಎಚ್ಚರಗೊಂಡಿದ್ದಾರೆ. ಒಂದೇ ವಾರದಲ್ಲಿ […]
ರೇಬಿಸ್ ಕಾಯಿಲೆಯಿಂದ ಕಾಲೇಜು ವಿದ್ಯಾರ್ಥಿನಿ ಸಾವು – Vishwanews24
ರೇಬೀಸ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ 1 ತಿಂಗಳ ಬಳಿಕ ಸಾವು ಪಲಕ್ಕಾಡ್ : ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೇಬೀಸ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ 1 ತಿಂಗಳ ಬಳಿಕ ಮೃತಪಟ್ಟಿರುವ ಘಟನೆ ಕೇರಳದ ಪಲಕ್ಕಾಡ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪಲಕ್ಕಾಡ್ ಮೂಲದ […]
ಕಾಪು : ಮಾನಸಿಕ ಖಿನ್ನತೆಯಿಂದ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ – Vishwanews24
ಕಾಪು : ಮಾನಸಿಕ ಖಿನ್ನತೆಯಿಂದ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ ಕಾಪು: ತಾಲೂಕಿನ ಮಡಂಬು ಎಂಬಲ್ಲಿ ಯುವತಿಯೊಬ್ಬಳು ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇದು ಆಕಸ್ಮಿಕ ಸಾವಲ್ಲ ಬದಲಾಗಿ ಆತ್ಮಹತ್ಯೆ ಎಂಬುವುದಾಗಿ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡುಂಬು ಗೋಪಾಲ್ […]
ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂ. ಇಳಿಕೆ – Vishwanews24
ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂ. ಇಳಿಕೆ ನವದೆಹಲಿ: ವಾಣಿಜ್ಯ ಬಳಕೆಯ ಸಿಲಿಂಡರ್ ದರ ಇಳಿಕೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 198 ರೂಪಾಯಿ ಕಡಿಮೆ ಮಾಡಲಾಗಿದೆ. ಇಂದಿನಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2021 […]







