ಸುಳ್ಯ: ಮತ್ತೊಮ್ಮೆ ಭಾರೀ ಶಬ್ದದೊಂದಿಗೆ ಕಂಪಿಸಿದ ಭೂಮಿ – Vishwanews24

ಸುಳ್ಯ: ಭಾರೀ ಶಬ್ದದೊಂದಿಗೆ ಮತ್ತೊಮ್ಮೆ ಕಂಪಿಸಿದ ಭೂಮಿ ಸುಳ್ಯ,: ದಕ್ಷಿಣ ಕನ್ನಡ ಗಡಿಭಾಗವಾದ ಸುಳ್ಯ ತಾಲೂಕಿನಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವವಾಗಿ ಮನೆಮಂದಿ ಜೀವಭಯದಿಂದ ಹೊರಗೋಡಿ ಬಂದ ಘಟನೆ ಇಂದು ಮುಂಜಾನೆ 7ರ ಸುಮಾರಿಗೆ ನಡೆದಿದೆ. ಸಂಪಾಜೆ, ಅರಂತೋಡು,‌ಪೆರಾಜೆ, ಜಾಲ್ಸೂರು, ಉಬರಡ್ಕ, […]

ಆಪರೇಷನ್ ಕಮಲ ಬಿಜೆಪಿಯ ಅಜೆಂಡಾ; ಇಂತಹ ಸರ್ಕಾರಕ್ಕೆ ಜನರು ಶೀಘ್ರ ಇತಿಶ್ರೀ ಹಾಡುತ್ತಾರೆ : ಎಂ.ಬಿ. ಪಾಟೀಲ್ -Vishwanews24

ಆಪರೇಷನ್ ಕಮಲ ಬಿಜೆಪಿಯ ಅಜೆಂಡಾ; ಇಂತಹ ಸರ್ಕಾರಕ್ಕೆ ಜನರು ಶೀಘ್ರ ಇತಿಶ್ರೀ ಹಾಡುತ್ತಾರೆ.. ಸಿದ್ದರಾಮಯ್ಯ ಅವರು ಪಕ್ಷಕ್ಕೆ ಶಕ್ತಿಯಿದ್ದಂತೆ.. ಬೆಂಗಳೂರು: ಆಪರೇಷನ್ ಕಮಲ ಬಿಜೆಪಿಯ ಅಜೆಂಡಾ. ಶೀಘ್ರ ಇಂತಹ ಸರ್ಕಾರಕ್ಕೆ ಜನರು ಇತಿಶ್ರೀ ಹಾಡುತ್ತಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ […]

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಕರಾಳ ತುರ್ತು ಪರಿಸ್ಥಿತಿಯನ್ನು ಯಾತಕ್ಕಾಗಿ ಹೇರಿದರು ಎಂದು ವೆರೋನಿಕಾ ಕರ್ನೆಲಿಯೋ ಸ್ಪಷ್ಟಪಡಿಸಲಿ : ಉಡುಪಿ ಜಿಲ್ಲಾ ಬಿಜೆಪಿ -Vishwanews24

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಕರಾಳ ತುರ್ತು ಪರಿಸ್ಥಿತಿಯನ್ನು ಯಾತಕ್ಕಾಗಿ ಹೇರಿದರು ಎಂದು ವೆರೋನಿಕಾ ಕರ್ನೆಲಿಯೋ ಸ್ಪಷ್ಟಪಡಿಸಲಿ; ವೆರೋನಿಕಾ ಸಹಿತ ಕಾಂಗ್ರೆಸ್ ನಾಯಕರಿಗೆ ಆರ್‌ಎಸ್‌ಎಸ್ ಮತ್ತು ಪ್ರಧಾನಿ ಮೋದಿಯವರ ಹೆಸರೆತ್ತುವ ಯೋಗ್ಯತೆ ಇಲ್ಲ : ಉಡುಪಿ ಜಿಲ್ಲಾ ಬಿಜೆಪಿ ಅಸಂಖ್ಯಾತ ಭಾರತೀಯರ […]

ಉಡುಪಿ : ಕೆ.ಎಸ್.ಆರ್.ಟಿ.ಸಿ ಬಸ್ ವೇಳಾಪಟ್ಟಿ -Vishwanews24

ಉಡುಪಿ : ಕೆ.ಎಸ್.ಆರ್.ಟಿ.ಸಿ ಬಸ್ ವೇಳಾಪಟ್ಟಿ -Vishwanews24 ಉಡುಪಿ : ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆ.ಎಸ್.ಅರ್.ಟಿ.ಸಿ ನಿಗಮದ ಡಾ. ವಿ. ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಹಾಗೂ ಉಡುಪಿ ನಗರ ಬಸ್ ನಿಲ್ದಾಣದಿಂದ ಸಾರ್ವಜನಿಕ ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ […]

ರಾಜ್ಯ ಸರಕಾರ ಅಲ್ಪಸಂಖ್ಯಾತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ : ಬಿಜೆಪಿ ವಕ್ತಾರ ಅನ್ವರ್ ಮಾಣಿಪ್ಪಾಡಿ – Vishwanews24

ರಾಜ್ಯ ಸರಕಾರ ಅಲ್ಪಸಂಖ್ಯಾತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ವ್ಯಾಪಾರ ನಿರ್ಬಂಧ, ಹಲಾಲ್ ದಂಗಲ್ ಹೆಸರಲ್ಲಿ ಮುಸ್ಲಿಮರ ಬಗ್ಗೆ ತಾರತಮ್ಯ ಮಾಡುತ್ತಿದ್ದಾರೆ ವಕ್ಫ್ ಆಸ್ತಿ ಬಗ್ಗೆ ವರದಿ ನೀಡಿರುವುದನ್ನು ನಿರ್ಲಕ್ಷಿಸಿದ್ದು ಮುಸ್ಲಿಮರಿಗೆ ಅವಮಾನಿಸಿದ್ದಾರೆ ಮೋದಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು […]

ಮಲಯಾಳಂ ನಟ ಎನ್ ಡಿ ಪ್ರಸಾದ್ ಆತ್ಮಹತ್ಯೆ – Vishwanews24

ಮಲಯಾಳಂ ನಟ ಎನ್ ಡಿ ಪ್ರಸಾದ್ ಆತ್ಮಹತ್ಯೆ – Vishwanews24 ತಿರುವನಂತಪುರ: ನಿವಿನ್ ಪೌಲಿ ಅಭಿನಯದ “ಆಕ್ಷನ್ ಹೀರೋ ಬಿಜು” ಚಿತ್ರದಲ್ಲಿ ಖಳನಾಯಕ ಪಾತ್ರದ ಮೂಲಕ ಹೆಸರುವಾಸಿಯಾದ ಮಲಯಾಳಂ ನಟ ಎನ್ ಡಿ ಪ್ರಸಾದ್ (43) ಕೊಚ್ಚಿ ಬಳಿಯ ಕಲಮಸ್ಸೆರಿಯಲ್ಲಿ ಶವವಾಗಿ […]

ಕೋಟಾ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಗೆ ದೂರು ನೀಡಿದ ವಿಶ್ವಕರ್ಮ ಸಮುದಾಯ: ಭ್ರಷ್ಟ ಅಧಿಕಾರ ಪರ ಬ್ಯಾಟಿಂಗ್ ಆರೋಪ – Vishwanews24

ಕೋಟಾ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಗೆ ದೂರು ನೀಡಿದ ವಿಶ್ವಕರ್ಮ ಸಮುದಾಯ: ಭ್ರಷ್ಟ ಅಧಿಕಾರ ಪರ ಬ್ಯಾಟಿಂಗ್ ಆರೋಪ ಬೆಂಗಳೂರು: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ವಿಶ್ವಕರ್ಮ ಸಮುದಾಯದ […]

ಲೈಂಗಿಕ ದೌರ್ಜನ್ಯ ಪ್ರಕರಣ : ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಬಂಧನ – Vishwanews24

ಲೈಂಗಿಕ ದೌರ್ಜನ್ಯ ಪ್ರಕರಣ : ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಬಂಧನ ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧನಕ್ಕೊಳಪಡಿಸಲಾಗಿದೆ. ವಿಚಾರಣೆಗೆಂದು ಎರ್ನಾಕುಲಂ ಸೌತ್ ಪೊಲೀಸ್ ಠಾಣೆಗೆ ಹಾಜರುಪಡಿಸಿದ […]

ವಿಧಾನಸೌಧದ ಆವರಣದಲ್ಲಿಯೇ ಕೆಂಪೇಗೌಡ ಪ್ರತಿಮೆ ಸ್ಥಾಪನೆ : ಸಿಎಂ ಘೋಷಣೆ – Vishwanews24

ವಿಧಾನಸೌಧದ ಆವರಣದಲ್ಲಿಯೇ ಕೆಂಪೇಗೌಡ ಪ್ರತಿಮೆ ಸ್ಥಾಪನೆ : ಸಿಎಂ ಘೋಷಣೆ ಎಸ್.ಎಂ.ಕೃಷ್ಣ, ನಾರಾಯಣಮೂರ್ತಿ, ಪಡುಕೋಣೆಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಬೆಂಗಳೂರು: ವಿಧಾನಸೌಧದ ಆವರಣದಲ್ಲಿಯೇ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ […]

ಮಂಗಳೂರು : ಡಿಸಿಪಿ ಹರಿರಾಂ ಶಂಕರ್ ವರ್ಗಾವಣೆ – Vishwanews24

ಮಂಗಳೂರು ನಗರ ಡಿಸಿಪಿ ಹರಿರಾಂ ಶಂಕರ್ ವರ್ಗಾವಣೆ – Vishwanews24 ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ […]