ಕಾಪು : ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ; ಅವರು ಹಿಂದೂ ಸಮಾಜದ ಆಸ್ತಿ : ಶ್ರೀಕಾಂತ ನಾಯಕ್

ಯಶ್ ಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ.. ಯಶ್ ಪಾಲ್ ಸುವರ್ಣ ಅವರಿಗೆ ನಮ್ಮಂತಹ ಲಕ್ಷಾಂತರ ಹಿಂದೂಗಳ ಆಶೀರ್ವಾದವಿದೆ.. ಭಾರತೀಯ ಜನತಾ ಪಾರ್ಟಿ, ಪಕ್ಷಾತೀತವಾಗಿ ಹಿಂದು ಸಮಾಜ ಅವರ ಜೊತೆಗಿದೆ.. ಸಮಾಜಘಾತುಕ ಶಕ್ತಿಗಳನ್ನು ಪೋಲಿಸ್ ಇಲಾಖೆ ಕೂಡಲೇ […]

ಉಡುಪಿ: ಯಶ್ ಪಾಲ್ ಸುವರ್ಣರಿಗೆ ಜೀವ ಬೆದರಿಕೆ – ಸೂಕ್ತ ಭದ್ರತೆ ಒದಗಿಸಲು ಮೀನುಗಾರ ಮುಖಂಡರಿಂದ ಪೋಲಿಸ್ ವರಿಷ್ಟಾಧಿಕಾರಿ ಗೆ ಮನವಿ – VIshwnaews24

ಉಡುಪಿ: ಯಶ್ ಪಾಲ್ ಸುವರ್ಣರಿಗೆ ಜೀವ ಬೆದರಿಕೆ – ಸೂಕ್ತ ಭದ್ರತೆ ಒದಗಿಸಲು ಮೀನುಗಾರ ಮುಖಂಡರಿಂದ ಪೋಲಿಸ್ ವರಿಷ್ಟಾಧಿಕಾರಿ ಗೆ ಮನವಿ ಉಡುಪಿ : ಧಾರ್ಮಿಕ, ಸಾಮಾಜಿಕ, ಸಹಕಾರಿ, ರಾಜಕೀಯ ಮುಖಂಡರಾಗಿ ಗುರುತಿಸಿಕೊಂಡಿರುವ ಯಶಪಾಲ್ ಸುವರ್ಣ ರಿಗೆ ಸಾಮಾಜಿಕ ಜಾಲ ತಾಣದಲ್ಲಿ […]

ಕೋವಿಡ್‌ ಪ್ರಕರಣ ಹೆಚ್ಚಳ : ಸಾರ್ವಜನಿಕ ಪ್ರದೇಶಗಳಲ್ಲಿ ವಾಹನಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ : ರಾಜ್ಯ ಸರಕಾರ ಆದೇಶ – Vishwnaews24

ಕೋವಿಡ್‌ ಪ್ರಕರಣ ಹೆಚ್ಚಳ : ಸಾರ್ವಜನಿಕ ಪ್ರದೇಶಗಳಲ್ಲಿ ವಾಹನಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ : ರಾಜ್ಯ ಸರಕಾರ ಆದೇಶ ಬೆಂಗಳೂರು: ಕೋವಿಡ್‌ ಪ್ರಕರಣಗಳ ಹೆಚ್ಚಳ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ವಾಹನಗಳಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರಕಾರ  ಆದೇಶ ಹೊರಡಿಸಿದೆ. ಪ್ರಸ್ತುತ, […]

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ 2021-22 ನೇ ಸಾಲಿನ ಇಂಡಿಯನ್ ಆಯಿಲ್ ಸೂಪರ್ ಸೆಲ್ಲರ್ ಪ್ರಶಸ್ತಿ: ಯಶ್ ಪಾಲ್ ಸುವರ್ಣ -Vishwanews24

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ 2021-22 ನೇ ಸಾಲಿನ ಇಂಡಿಯನ್ ಆಯಿಲ್ ಸೂಪರ್ ಸೆಲ್ಲರ್ ಪ್ರಶಸ್ತಿ: ಯಶ್ ಪಾಲ್ ಸುವರ್ಣ -Vishwanews24 ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿ. ಮಂಗಳೂರು ವಿಭಾಗದ ರಿಟೇಲ್ ಡೀಲರ್ ಗಳ ಸಮಾವೇಶದಲ್ಲಿ 2021-22 ಸಾಲಿನಲ್ಲಿ ಮಂಗಳೂರು […]

ಉಡುಪಿ : ಹಲೋ ಕಂದಾಯ ಸಚಿವರೇ, ಸಹಾಯವಾಣಿ ಮೂಲಕ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ- VIshwnaews24

ಉಡುಪಿ : ಹಲೋ ಕಂದಾಯ ಸಚಿವರೇ, ಸಹಾಯವಾಣಿ ಮೂಲಕ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ – VIshwnaews24 ಉಡುಪಿ : ಕಂದಾಯ ಇಲಾಖೆಯ ವಿನೂತನ ಯೋಜನೆಯಾದ ಹಲೋ ಕಂದಾಯ ಸಚಿವರೇ ಸಹಾಯವಾಣಿ ಸಂಖ್ಯೆ 155245 ಗೆ ಉಚಿತವಾಗಿ ಕರೆ ಮಾಡುವ ಮೂಲಕ […]

ಕಾಪು : ಜೂನ್ 13ರಂದು ಜೆ.ಸಿ ಭವನದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆಗಾಗಿ ತಪಾಸಣಾ ಶಿಬಿರ – Vishwanews24

ಕಾಪು : ಜೂನ್ 13ರಂದು ಜೆ.ಸಿ ಭವನದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆಗಾಗಿ ತಪಾಸಣಾ ಶಿಬಿರ – Vishwanews24  ಉಡುಪಿ: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಯಲದ ಎ.ಡಿ.ಐ.ಪಿ ಯೋಜನೆಯಡಿ ಬೆಂಗಳೂರು ಅಲಿಮ್ಕೋ ಎ.ಸಿ.ಸಿ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ […]

ಸ್ವಯಂ ರಕ್ಷಣೆಗಾಗಿ ಎಲ್ಲ ಹಿಂದೂಗಳಿಗೆ ಬಂದೂಕು ಪರವಾನಗಿ ನೀಡಬೇಕು : ಪ್ರಮೋದ ಮುತಾಲಿಕ್ – Vishwanews24

ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದು ಖಂಡನೀಯ’ ಮುಸ್ಲಿಂ ರಾಷ್ಟ್ರಗಳ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿಯಬಾರದು ದೇವಸ್ಥಾನಗಳನ್ನು ಒಡೆದು ಕಟ್ಟಿದ ಮಸೀದಿ ಕಾನೂನು ಪ್ರಕಾರ ವಶಕ್ಕೆ ತೆಗೆದುಕೊಳ್ಳುತ್ತೇವೆ ಬೆಳಗಾವಿ: ‘ಕೋಮು ಭಾವನೆ ಕೆರಳಿಸಿದ ಆರೋಪದಡಿ ಬಿಜೆಪಿ ವಕ್ತಾರೆ ನೂಪುರ್‌ […]

ಭಾರತದಲ್ಲಿ ಪ್ರಾಣಿಗಳಿಗೆ ಮೊದಲ ಕೊವಿಡ್ ಲಸಿಕೆ ಬಿಡುಗಡೆ – Vishwanews24

ಭಾರತದಲ್ಲಿ ಪ್ರಾಣಿಗಳಿಗೆ ಮೊದಲ ಕೊವಿಡ್ ಲಸಿಕೆ ಬಿಡುಗಡೆ ನವದೆಹಲಿ: ದೇಶದಾದ್ಯಂತ ಕೋವಿಡ್ -19 ಪ್ರಕರಣ ಹೆಚ್ಚುತ್ತಿದ್ದು ನಾಲ್ಕನೇ ಅಲೆಗೆ ಸಾಕ್ಷಿಯಾಗಿರುವಂತೆಯೇ, ಭಾರತದಲ್ಲಿ ಪ್ರಾಣಿಗಳಿಗೆ ಮೊದಲ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಗುರುವಾರ […]

ಉಡುಪಿ : ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ : ಅರ್ಜಿ ಆಹ್ವಾನ – Vishwnaews24

ಉಡುಪಿ : ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ : ಅರ್ಜಿ ಆಹ್ವಾನ – Vishwnaews24 ಉಡುಪಿ, :ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ ಹಾಗೂ ನೀಲಿಕ್ರಾಂತಿ ಯೋಜನೆಯಡಿ 2018-19 ಮತ್ತು 2019-20 ರಲ್ಲಿ ಬಾಕಿ ಉಳಿದಿರುವ […]

ಉಡುಪಿ : ಪಡಿತರ ಚೀಟಿಗೆ ಇ-ಕೆವೈಸಿ : ನಿಯಮ ಸಡಿಲಿಕೆ – Vishwanews24

ಉಡುಪಿ : ಪಡಿತರ ಚೀಟಿಗೆ ಇ-ಕೆವೈಸಿ : ನಿಯಮ ಸಡಿಲಿಕೆ – Vishwanews24 ಉಡುಪಿ: ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಪೋರ್ಟಿಬಿಲಿಟಿ ಮೂಲಕ ಜೂನ್ 30 ರ ಒಳಗೆ ಇ-ಕೆವೈಸಿ ಮಾಡಿಸಲು ಅಂತಿಮ ಅವಕಾಶ ಕಲ್ಪಿಸಲಾಗಿದೆ. ಕುಟುಂಬದ ಎಲ್ಲಾ […]