Category: Featured
ಹಿಜಾಬ್ ವಿದ್ಯಾರ್ಥಿನಿಯರು ಪಾಕಿಸ್ತಾನ- ಸೌದಿಗೆ ಹೋಗಿ ಮಾತನಾಡಲಿ ಅಲ್ಲಿ ಆಗ್ತದಾ ನೋಡುವಾ..? : ಯು.ಟಿ ಖಾದರ್ ಅಕ್ರೋಶ- Vishwanews24
ಹಿಜಾಬ್ ವಿದ್ಯಾರ್ಥಿನಿಯರು ಪಾಕಿಸ್ತಾನ- ಸೌದಿಗೆ ಹೋಗಿ ಮಾತನಾಡಲಿ ಅಲ್ಲಿ ಆಗ್ತದಾ ನೋಡುವಾ..? : ಯು.ಟಿ ಖಾದರ್ ಅಕ್ರೋಶ- Vishwanews24 ಹಿಜಾಬ್ ವಿದ್ಯಾರ್ಥಿನಿಯರ ವಿರುದ್ದ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅಸಮಾಧಾನ ಹಿಜಾಬ್ ವಿಷಯದಲ್ಲಿ ಸಮಸ್ಯೆ ಇದ್ರೆ ವಿದ್ಯಾರ್ಥಿನಿಯರು ಕೋರ್ಟ್ ಗೆ ಹೋಗಲಿ ಡಿಸಿ, ವಿಸಿ […]
ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾತುರಾಮ್ ಗೋಡ್ಸೆ ಹೆಸರು – ತೆರವುಗೊಳಿಸಲು ಕಾರ್ಕಳ ಯುವ ಕಾಂಗ್ರೆಸ್ ಮುಖಂಡರ ಆಗ್ರಹ – Vishwanews24
ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾತುರಾಮ್ ಗೋಡ್ಸೆ ಹೆಸರು – ತೆರವುಗೊಳಿಸಲು ಕಾರ್ಕಳ ಯುವ ಕಾಂಗ್ರೆಸ್ ಮುಖಂಡರ ಆಗ್ರಹ – Vishwanews24 ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾತುರಾಮ್ ಗೋಡ್ಸೆ ಹೆಸರು ವಿಚಾರ ಪಂಚಾಯತಿಗೆ ಭೇಟಿಕೊಟ್ಟ ಕಾರ್ಕಳ ಯುವ ಕಾಂಗ್ರೆಸ್ ಮುಖಂಡರು […]
ಭಾರತವನ್ನು ಒಗ್ಗೂಡಿಸಬೇಕಾದ ಸಮಯ ಸನ್ನಿಹಿತವಾಗಿದೆ: ರಾಹುಲ್ ಗಾಂಧಿ – Vishwanews24
ಬಿಜೆಪಿ ದೇಶವನ್ನು ಹಾಳು ಮಾಡಿದೆ,.ದೇಶದಲ್ಲಿ ದ್ವೇಷವನ್ನು ಹರಡುತ್ತಿದೆ.. ದೇಶವನ್ನು ಉಳಿಸಲು ಬಯಸುವಿರಾದರೆ ‘ಜೋಡೋ ಭಾರತ್’ ಜತೆ ಬನ್ನಿ.. ನವದೆಹಲಿ: ದ್ವೇಷದಿಂದ ದ್ವೇಷ ಮಾತ್ರ ಹುಟ್ಟಲು ಸಾಧ್ಯ. ದೇಶವು ಅಭಿವೃದ್ಧಿ ಪಥದಲ್ಲಿ ಸಾಗಲು ಭ್ರಾತೃತ್ವ ಮತ್ತು ಪ್ರೀತಿ ನೆಲೆಸಬೇಕು. ಭಾರತವನ್ನು ಒಗ್ಗೂಡಿಸಬೇಕಾದ ಸಮಯ […]
ನೂಪುರ್ ಶರ್ಮಾ ರ ಅಪಮಾನಕಾರಿ ಹೇಳಿಕೆ ; ಬಿಜೆಪಿಯ ಎಲ್ಲಾ ನಾಯಕರಲ್ಲೂ ಧರ್ಮದ ಡ್ರಗ್ಸ್ ನಶೆ ಮಿತಿಮೀರಿ ಹೋಗಿದೆ : ದಿನೇಶ್ ಗುಂಡುರಾವ್
ಬಿಜೆಪಿ ನಾಯಕರ ಧರ್ಮ ದ್ವೇಷದ ಹೇಳಿಕೆಗಳು ವಿಶ್ವ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆ.. ಬಿಜೆಪಿ ನಾಯಕರ ಮಾತುಗಳು ದೇಶದ ಗೌರವ ಹಾಳು ಮಾಡುತ್ತಿರುವುದಲ್ಲದೆ,ದೇಶವನ್ನು ಸರ್ವನಾಶಕ್ಕೆ ಕೊಂಡೊಯ್ಯುತ್ತಿದೆ.. ಬೆಂಗಳೂರು: ಎಲ್ಲಾ ಬಿಜೆಪಿ ನಾಯಕರಲ್ಲೂ ಧರ್ಮದ ಡ್ರಗ್ಸ್ ನಶೆ ಮಿತಿಮೀರಿ ಹೋಗಿದ್ದು ನೂಪುರ್ ಶರ್ಮಾ ರ […]
ಪುತ್ತೂರು: ಮತಾಂತರ ಆರೋಪ – ಧ್ಯಾನ ಕೇಂದ್ರದ ಮೇಲೆ ಪೊಲೀಸ್ ದಾಳಿ – Vishwanews24
ನೆಲ್ಯಾಡಿ ಮೋರಿಯಾ ಧ್ಯಾನ ಕೇಂದ್ರದಲ್ಲಿ ಯಾವುದೇ ಮತಾಂತರ ನಡೆದಿಲ್ಲ: ಪೊಲೀಸರ ಸ್ಪಷ್ಟನೆ.. ಪುತ್ತೂರು : ಶಿವಮೊಗ್ಗ ಮೂಲದ 27 ಮಂದಿಯನ್ನು ಮತಾಂತರ ಮಾಡಲು ಕರೆಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ನೆಲ್ಯಾಡಿಯ ಕೋಣಾಲು ಸಮೀಪದ ಆರ್ಲದಲ್ಲಿರುವ ಮೊರಿಯಾ ಧ್ಯಾನ ಕೇಂದ್ರದ […]
ರಾಯಚೂರು ಕಲುಷಿತ ನೀರು ಕುಡಿದು ಮೃತಪಟ್ಟರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ – Vishwnaews24
ರಾಯಚೂರು ಕಲುಷಿತ ನೀರು ಕುಡಿದು ಮೃತಪಟ್ಟರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ ಬೆಂಗಳೂರು :ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಳಿಗೆ ತಲಾ 5 ಲಕ್ಷ ರೂ. ಪರಿಹಾರ […]
06-06-2022 : ಇಂದಿನ ದಿನ ಭವಿಷ್ಯ – ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ -7022865313 -Vishwanews24
06-06-2022 : ಇಂದಿನ ದಿನ ಭವಿಷ್ಯ – ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ -7022865313 -Vishwanews24 ಮೇಷ: ಸಾಲದಿಂದ ಮುಕ್ತಿ, ಅಲ್ಪ ಕಾರ್ಯಸಿದ್ಧಿ, ದಂಡ ಕಟ್ಟುವಿರಿ, ಅನರ್ಥ, ಗೆಳೆಯರ ಕಷ್ಟದಲ್ಲಿ ಭಾಗಿ, ದಾಂಪತ್ಯದಲ್ಲಿ ಪ್ರೀತಿ. ವೃಷಭ: ಷೇರು ವ್ಯವಹಾರಗಳಲ್ಲಿ ಅಲ್ಪ ಲಾಭ, […]
ಕ್ಷುಲ್ಲಕ ಕಾರಣ ಕಾಂಗ್ರೆಸ್ ಬೆಂಬಲಿತ ಉದ್ಯಾವರ ಪಂಚಾಯತ್ ಸದಸ್ಯನಿಂದ ಬಿಜೆಪಿ ಕಾರ್ಯಕರ್ತನಿಗೆ ಸೋಡಾ ಬಾಟಲಿಯಿಂದ ತಲೆಗೆ ಹಲ್ಲೆ- ಆಸ್ಪತ್ರೆಗೆ ದಾಖಲು:Vishwanews24
ಕ್ಷುಲ್ಲಕ ಕಾರಣ ಕಾಂಗ್ರೆಸ್ ಬೆಂಬಲಿತ ಉದ್ಯಾವರ ಪಂಚಾಯತ್ ಸದಸ್ಯನಿಂದ ಬಿಜೆಪಿ ಕಾರ್ಯಕರ್ತನಿಗೆ ಬಾಟಲಿಯಿಂದ ಹಲ್ಲೆ- ಆಸ್ಪತ್ರೆಗೆ ದಾಖಲು:Vishwanews24 ಕಾಪು: ಕ್ಷುಲ್ಲಕ ಕಾರಣದಿಂದ ಮಾತಿಗೆ ಮಾತು ಬೆಳೆದು ಯುವಕರ ನಡುವೆ ಜಗಳ ಆರಂಭವಾಗಿ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ […]
ಉಡುಪಿ : ನಿಸರ್ಗದಲ್ಲೇ ನಡೆಯಿತು ವಿಶ್ವ ಪರಿಸರ ದಿನಾಚರಣೆ -Vishwanews24
ಉಡುಪಿ : ನಿಸರ್ಗದಲ್ಲೇ ನಡೆಯಿತು ವಿಶ್ವ ಪರಿಸರ ದಿನಾಚರಣೆ -Vishwanews24 ಉಡುಪಿ: ನಿಸರ್ಗದ ಮಡಿಲಲ್ಲಿ ಸಸಿಗಳನ್ನು ನೆಟ್ಟ ಪುಟಾಣಿಗಳು. ಬಳಿಕ ಹಚ್ಚ ಹಸುರಿನ ಹೊದಿಕೆಯಲ್ಲಿ ಕುಳಿತು ಹಕ್ಕಿಗಳ ಕಲರವದ ನಡುವೆ ಹಿರಿಯ ಪರಿಸರತಜ್ಞರ ಮಾತು.. ಹೀಗೆ ವಿಶಿಷ್ಟವಾಗಿ ಉಡುಪಿ ಕುಕ್ಕಿಕಟ್ಟೆಯ ಶ್ರೀ […]
ದೇಶಭಕ್ತ ಸಂಘಟನೆ ಆರ್.ಎಸ್.ಎಸ್. ಭಯೋತ್ಪಾದಕರು ಎಂದ ಸಿದ್ಧರಾಮಯ್ಯ ನೈಜ ಭಯೋತ್ಪಾದಕ; ಸಿದ್ಧು ಮಾನಸಿಕ ಚಿಕಿತ್ಸೆಯ ವೆಚ್ಚ ಭರಿಸಲು ಜಿಲ್ಲಾ ಬಿಜೆಪಿ ಸಿದ್ದ: ಕುಯಿಲಾಡಿ ಸುರೇಶ್ ನಾಯಕ್ -Vishwanews24
*ದೇಶಭಕ್ತ ಸಂಘಟನೆ ಆರ್.ಎಸ್.ಎಸ್. ಭಯೋತ್ಪಾದಕರು ಎಂದ ಸಿದ್ಧರಾಮಯ್ಯ ನೈಜ ಭಯೋತ್ಪಾದಕ; ಸಿದ್ಧು ಮಾನಸಿಕ ಚಿಕಿತ್ಸೆಯ ವೆಚ್ಚ ಭರಿಸಲು ಜಿಲ್ಲಾ ಬಿಜೆಪಿ ಸಿದ್ದ: ಕುಯಿಲಾಡಿ ಸುರೇಶ್ ನಾಯಕ್ ದೇಶಭಕ್ತ ಸೇವಾ ಸಂಘಟನೆ ಆರ್.ಎಸ್.ಎಸ್. ಭಯೋತ್ಪಾದಕರು ಎಂದಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಹೇಳಿಕೆಯನ್ನು ಉಡುಪಿ […]





